ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಶಿಮ್ಲಾ, ಅ. 03: ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು. ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್ , ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೂ ಭಾಗವಹಿಸಿದ್ದರು.ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. […]
ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್









