ಬೆಳ್ಳಾರೆ: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಶಾಸಕರಿಗೆ ಮನವಿ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 29. ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. 2019 ರಲ್ಲಿ ಆಶಾ ತಿಮ್ಮಪ್ಪರವರು ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿದ್ದ ಸಂದರ್ಭ ಜಿ.ಪಂ. ನಿಂದ ನಿರ್ಣಯವನ್ನು ಕಳುಹಿಸಿ ಕೊಡಲಾಗಿತ್ತು. ಸುಳ್ಯ ತಾಲೂಕಿನ ಎರಡನೇ ಅತೀ ದೊಡ್ಡ ಪಟ್ಟಣವಾಗಿರುವ ಬೆಳ್ಳಾರೆಯಲ್ಲಿ 24×7 ಸೇವೆ ವ್ಯವಸ್ಥೆಯ ಆರೋಗ್ಯ ಕೇಂದ್ರವಿದ್ದರೂ, ರಾತ್ರಿ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಾಧಿಕಾರಿಗಳು ಇಲ್ಲದೇ ಇರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಸಂಜೆಯ […]









