ಗ್ರಾಹಕರಿಗೆ ಬಿಗ್ ಶಾಕ್..‼️ ➤ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಕೊರೋನಾ ವೈರಸ್ ಸಂಕಷ್ಟದ ನಡುವೆ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಟೊಮೇಟೊ ಸೇರಿದಂತೆ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯುಂಟಾಗಿದೆ. ಭಾರೀ ಮಳೆಗೆ ಬೆಳೆ ನಾಶ ಉಂಟಾಗಿರುವುದರಿಂದ ತರಕಾರಿಗಳ ಬೆಲೆ ಏರಿಕೆಯಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಂದು ಕೆ.ಜಿ ಟೊಮೇಟೊ 20 ರಿಂದ 40 ರೂ. ಇದ್ದರೆ, ಈರುಳ್ಳಿ 50 ರಿಂದ 80 ರೂ. ವರೆಗೆ ಏರಿಕೆಯಾಗಿದೆ. ಆಲೂಗಡ್ಡೆ 25 ರಿಂದ 50 ರೂ, ಬೀನ್ಸ್ 70 ರಿಂದ […]

ಗ್ರಾಹಕರಿಗೆ ಬಿಗ್ ಶಾಕ್..‼️ ➤ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ Read More »

ಕರ್ನಾಟಕ

ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ಕೆಎಸ್ಸೆಸ್ಸೆಫ್ ಸುಳ್ಯ ಕ್ಲಸ್ಟರ್, ಎಸ್ಕೆಎಸ್ಸೆಸ್ಸೆಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ & ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ಸಾರ್ವಜನಿಕ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹದ

ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ Read More »

ಕರಾವಳಿ, ಕರ್ನಾಟಕ

ಆರು ತಿಂಗಳ ಕಂದನ ವಿಶ್ವ ದಾಖಲೆ..!!

(ನ್ಯೂಸ್ ಕಡಬ) newskadaba.com ಉತಾಹ್ , ಸೆ. 23:  ಮೂರ್ತಿ ಚಿಕ್ಕಾದಾದರೂ ಕೀರ್ತಿ ದೊಡ್ಡದು ಅನ್ನೋ ಮಾತಿದೆ. ಈ ಮಾತು ಇದೀಗಾ ಅಕ್ಷಃರಶ ನಿಜವಾಗಿದೆ. ಹೌದು ಈ ಪುಟ್ಟ ಕಂದನಿಗೆ ಈಗ ಕೇವಲ ಆರು ತಿಂಗಳು ಆದ್ರೆ ಈ ಪಾಪುವಿನ ಸಾಹಸ ಎಲ್ಲರೂ ಮೂಗಿನ ಮೇಲೆ ಬೆರಳಿಟ್ಟು ನೋಡುವಂತದ್ದು. ಹೌದು ಯುಎಸ್ ನ ಉತಾಹ್ ನಲ್ಲಿ ನೆಲೆಸಿರೋ ಈ ಆರು ತಿಂಗಳ ಮಗುವಿನ ಹೆಸರು ರಿಚ್ ಕೇಸಿ ಹಂಫೆರಿಸ್ ಎಂದು. ಈ ಮಗು ಕಳೆದವಾರಷ್ಟೇ ವಿಶ್ವ ದಾಖಲೆಯೊಂದನ್ನು ಮುರಿದಿದೆ.ನೀರಲ್ಲಿ

ಆರು ತಿಂಗಳ ಕಂದನ ವಿಶ್ವ ದಾಖಲೆ..!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಸೆ. 23. ಆಂಧ್ರಪ್ರದೇಶದಿಂದ ಕೇರಳಕ್ಕೆಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕೇರಳ ರಾಜ್ಯ ಅಬಕಾರಿ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದು, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಿರುವನಂತಪುರಂ ನಲ್ಲಿ ನಡೆದಿದೆ.   ಆರೋಪಿಗಳನ್ನು ಜೋಮಿತ್​​ (38), ಸುರೇಶ್​​ ಕುಮಾರ್​ (32) ಮತ್ತು ವಿತಿನ್​ ರಾಜ್​ (30) ಎಂದು ಗುರುತಿಸಲಾಗಿದೆ. ಭಾರೀ ಪ್ರಮಾಣದ ಗಾಂಜಾವನ್ನು ಆರೋಪಿಗಳು ಎರಡು ಕಾರಿನಲ್ಲಿ ತುಂಬಿಕೊಂಡು ಆಂಧ್ರ ಪ್ರದೇಶದಿಂದ ಬೆಂಗಳೂರು ಮಾರ್ಗವಾಗಿ ಕೇರಳಕ್ಕೆ

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ➤ ಮೂವರು ಆರೋಪಿಗಳು ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ – ಓರ್ವನ ಬಂಧನ, ಮತ್ತೋರ್ವ ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ‌. 23. ವ್ಯಕ್ತಿಗಳಿಬ್ಬರು ಕಪ್ಪು ಬಣ್ಣದ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಒಬ್ಬನನ್ನು ಬಂಧಿಸಿದ ಘಟನೆ ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ -ಬೆದ್ರಾಳ ನಡುವೆ ಸಂಭವಿಸಿದೆ.   ಕಾರ್ಯಾಚರಣೆಯ ವೇಳೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಬೆನ್ನಟ್ಟಿ ಹಿಡಿಯಲಾಗಿದ್ದು, ವಿಚಾರಣೆ ನಡೆಸಿದಾಗ ಓರ್ವ ನರಿಮೊಗರು ಗ್ರಾಮದ ಸಾಝಿಲ್ ಅಹಮ್ಮದ್ (24) ಇನ್ನೋರ್ವ ಪರಾರಿಯಾಗಿದ್ದು, ಆತನನ್ನು ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಅಶ್ರಫ್ ಎಂದು ತಿಳಿದು ಬಂದಿದೆ.

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ – ಓರ್ವನ ಬಂಧನ, ಮತ್ತೋರ್ವ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ

(ನ್ಯೂಸ್ ಕಡಬ) newskadaba.com ಕೊಲಂಬಿಯಾ , ಸೆ. 23:  ಹೆತ್ತವರು ತಮ್ಮ ಪುಟ್ಟ ಮಕ್ಕಳನ್ನು ಎಷ್ಟೇ ಜೋಪಾನವಾಗಿ ನೋಡಿಕೊಂಡರು ಸಾಕಾಗೊದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಎಳೆಯ ಕಂದ ಕಣ್ಣು ತಪ್ಪಿಸಿ ಪೋಷಕರೇ ಬೆಚ್ಚಿ ಬೀಳಿಸುವಂತಹ ಅವಾಂತರವನ್ನೇ ಸೃಷ್ಟಿಮಾಡುತ್ತದೆ. ಇಂತದ್ದೇ ಒಂದು ಘಟನೆ ಇದೀಗಾ ವೈರಲ್ ಆಗಿದೆ.     ಕೊಲಂಬಿಯಾದ ಫ್ಲೋರೆನ್ಸಿಯಾ ನಗರದಲ್ಲಿ ಸೆಪ್ಟೆಂಬರ್​ 14ರಂದು ಈ ಘಟನೆ ನಡೆದಿದ್ದು, ಮನೆಯ ಮುಂದೆ ಬೇಬಿ ವಾಕರ್​ನಲ್ಲಿ ನಡೆದಾಡುತ್ತಿದ್ದ ಮಗು ನಿಯಂತ್ರಣ ತಪ್ಪಿ ಮನೆ ಮುಂದಿನ ರಸ್ತೆಗೆ ಇಳಿಯುತ್ತದೆ. ನೋಡ

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರಿಗೆ ಮುಂಬಡ್ತಿ ನೀಡಿ ಕೃಷಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿರುವ ರಾಜ್ಯ ಸರಕಾರವು ಕಡಬದ ನೂತನ ತಹಶೀಲ್ದಾರರಾಗಿ ಬಿ. ಅನಂತಶಂಕರ್ ಅವರನ್ನು ನಿಯುಕ್ತಿಗೊಳಿಸಿದೆ. ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯದಲ್ಲಿದ್ದ ಅನಂತಶಂಕರ್ ರನ್ನು ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶ ಬರುವವರೆಗೆ ನಿಯುಕ್ತಿಗೊಳಿಸಿ ಆದೇಶಿಸಿದೆ‌.

ಕಡಬದ ನೂತನ ತಹಶೀಲ್ದಾರ್ ಆಗಿ ಬಿ. ಅನಂತ ಶಂಕರ್ ನೇಮಕ Read More »

ಕರಾವಳಿ, ಕರ್ನಾಟಕ

ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಭಡ್ತಿಗೊಂಡು ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರಿಗೆ ಮುಂಬಡ್ತಿ ನೀಡಿರುವ ರಾಜ್ಯ ಸರಕಾರವು ಕೃಷಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿದೆ. ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಸರಕಾರದ ಅಧೀನ ಕಾರ್ಯದರ್ಶಿ ವೃಂದದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸೇವೆಗಳು ಮತ್ತು ಸಮನ್ವಯ ವಿಭಾಗದ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ ಆದೇಶಿಸಿದೆ‌.

ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಭಡ್ತಿಗೊಂಡು ವರ್ಗಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಅಭಿವೃದ್ದಿಗೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟಿ ಯವರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ. 2020 ಸೆ.5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ Read More »

ಕರಾವಳಿ
Scroll to Top