ಅಜ್ಜಾವರ: ಸೆ. 24ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 22. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ.ಜಿಲ್ಲೆ ಇದರ ನಿರ್ದೇಶನದ ಪ್ರಕಾರ ಎಸ್ಕೆಎಸ್ಸೆಸ್ಸೆಫ್ ಅಜ್ಜಾವರ ಕ್ಲಸ್ಟರ್ ಹಾಗೂ ಅಜ್ಜಾವರ ಕ್ಲಸ್ಟರ್ ವಿಖಾಯ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಸೆ.24 ರಂದು ಅಜ್ಜಾವರ ನೂರುಲ್ ಹುದಾ ಮದರಸ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬೆಳಿಗ್ಗೆ 9 ಗಂಟೆಗೆ ಅಜ್ಜಾವರ ಎಂ.ಜೆ.ಎಮ್. ಖತೀಬರಾದ ಬಹು ಜಾಫರ್ ಸಾಧಿಕ್ ದಾರಿಮಿ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ […]

ಅಜ್ಜಾವರ: ಸೆ. 24ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22 : ಬೆಂಗಳೂರು ಕಾವ್ಯ ಸ್ಪಂದನ ಸಾಹಿತ್ಯ ಬಳಗ ಆಯೋಜಿಸಿದ ʼವ್ಯಕ್ತಿ ಜೀವನ ಬರಹʼ ಸ್ಪರ್ಧೆಯಲ್ಲಿ ಕಡಬದ ದಿಲೀಪ್‌ ವೇದಿಕ್‌ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.         ನೂಜಿಬಾಳ್ತಿಲ ನಿವಾಸಿ ಶ್ರೀಮತಿ ಲತಾ ವರ್ಗೀಸ್‌ ಅವರ ಜೀವನ ಕಥೆಯನ್ನು ಆಧರಿಸಿ ಇವರು ಬರೆದ ಬರಹಕ್ಕೆ ಪ್ರಥಮ ಸ್ಥಾನ ದೊರೆತಿದೆ. ಇವರು ಕಡಬ ನೂಜಿಬಾಳ್ತಿಲ ಬದಿಬಾಗಿಲು ದಿ. ಶಶಿಧರ್‌ ಹಾಗೂ ವಿಜಯಕುಮಾರಿ ದಂಪತಿ ಪುತ್ರ.  

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ Read More »

ಕರಾವಳಿ

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.22: ಮಣಿಪಾಲದಲ್ಲಿ ಗುಡ್ಡ ಕುಸಿತದಿಂದಾಗಿ ಬಹು ಅಂತಸ್ತಿನ ಕಟ್ಟಡವೊಂದು ಅಪಾಯಮಟ್ಟಕ್ಕೆ ಸಿಲುಕಿಕೊಂಡಿದೆ. ಸುಮಾರು 8 ಅಂತಸ್ಥಿನ ವಸತಿ ಸಮುಚ್ಚಯದಲ್ಲಿ ಸುಮಾರು 23 ಕುಟುಂಬಗಳು ನೆಲೆಸಿವೆ. ಕಟ್ಟವು ಅಪಾಯದ ಹಿನ್ನಲೆಯಲ್ಲಿ ಇರುವ ಕಾರಣ ಕುಟುಂಬಗಳು ಸ್ಥಳಾಂತರಿಸಬೇಕಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ದಿನ ಬೆಳಗ್ಗಿನಿಂದಲೇ ಭೂ ಕುಸಿತ ಆರಂಭಗೊಂಡಿದ್ದು, ಕುಸಿತದ ಮಟ್ಟ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆಯಲ್ಲಿದೆ. ಸ್ಥಳಕ್ಕೆ ಆಗಮಿಸಿದ ನಗರ ಪಾಲಿಕೆ ಆಯುಕ್ತರಾದ ಆನಂದ್‌ ಕಲ್ಲೋಲಿಕರ್‌, ಎಂಜಿನಿಯರ್‌ ಮೋಹನ್‌

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ Read More »

ಕರಾವಳಿ, ಕರ್ನಾಟಕ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22:   ಕಡಬ ಮತ್ತು ಪುತ್ತೂರು ಉಭಯ ತಾಲೂಕುಗಳಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೊಂಚ ಮಟ್ಟಿನ ಸಮಾಧಾನ ಉಂಟುಮಾಡಿದೆ.       ಆರೋಗ್ಯ ಇಲಾಖೆಯ ವರದಿಯಂತೆ ಮಂಗಳವಾರದಂದು ಪುತ್ತೂರು ತಾಲೂಕಿನ 6 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ನೆಹರೂನಗರದ 75 ವರ್ಷದ ವ್ಯಕ್ತಿ, ಬೊಳುವಾರು ನಿವಾಸಿ 64 ವರ್ಷದ ವ್ಯಕ್ತಿ, ಕೃಷ್ಣನಗರದ 77 ವರ್ಷದ ವ್ಯಕ್ತಿ, 50 ವರ್ಷದ ವ್ಯಕ್ತಿ, ಕಬಕದ 24 ವರ್ಷದ ಯುವತಿ ಹಾಗೂ ನರಿಮೊಗರು ನಿವಾಸಿ 26 ವರ್ಷದ ಯುವತಿಯಲ್ಲಿ

ಕೊರೋನಾ ಅಪ್‍ಡೇಟ್ : ಇಂದು ಪುತ್ತೂರಿನ 6 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ, ಕರ್ನಾಟಕ

ಸೆ. 25ರಂದು ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ದೇಶಾದಾದ್ಯಂತ ಭಾರೀ ವಿವಾದಕ್ಕೀಡಾಗಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲ್ಪಟ್ಟಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಸೂದೆಯನ್ನು ವಿರೋಧಿಸಿ ಇದೇ ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಮಾಡುವಂತೆ ರೈತ ಸಂಘಟನೆಗಳು ಕರೆ ಕೊಟ್ಟಿವೆ. ರೈತ ಸಂಘಟನೆಗಳ ಕರೆಯಂತೆ ರಾಜ್ಯವ್ಯಾಪಿ ಬಂದ್‍ ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಸಂಘಟನೆ ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು,

ಸೆ. 25ರಂದು ಕರ್ನಾಟಕ ಬಂದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20

ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು Read More »

ಕರಾವಳಿ

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22:  ಉಡುಪಿಯಲ್ಲಿ ಪಾರಂಪರಿಕ ಯಕ್ಷಗಾನ ಉಡುಗೆ ನೇಯುತ್ತಿದ್ದ 72 ವರ್ಷ ವಯಸ್ಸಿನ ಲಕ್ಷ್ಮಣ ಶೆಟ್ಟಿಗಾರ್ ಎಂಬ ನೇಕಾರರ ಕುಟುಂಬ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಸಿಳುಕಿ ಸಂಕಷ್ಟದಲ್ಲಿದ್ದಾರೆ. ಇಂಥಾಹ ಸಂದರ್ಭದಲ್ಲಿ ವರಿಗೆ ತಕ್ಷಣಕ್ಕೆ ಬೇಕಾಗುವ ಸಹಾಯ ಒದಗಿಸುವ ಅಭಯವನ್ನು ನಟಿ ಪ್ರಣೀತಾ ಸುಭಾಷ್ ರವರು ನೀಡಿದ್ದಾರೆ.   ಆ ಕುಟುಂಬದವರ ಖಾತೆಗೆ ನೇರವಾಘಿ ಹಣ ಸಂದಾಯ ಮಾಡುತ್ತೇನೆ . ಈ ಕುಟುಂಬವೂ ಸೇರಿದಂತೆ ನೆರೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ

ಉಡುಪಿ : ನೇಕಾರರ ಕುಟುಂಬದ ನೆರವಿಗೆ ನಿಂತ ನಟಿ ಪ್ರಣೀತಾ Read More »

ಕರಾವಳಿ, ಕರ್ನಾಟಕ

ಮಂಗಳೂರು – ದೆಹಲಿ ನಡುವೆ ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22: ಲಾಕ್‌ಡೌನ್ ಸಡಿಲಿಕೆ ಮಾಡಿದರೂ ಕೆಲವೊಂದು ಉದ್ಯಮಗಳು ಚೇತರಿಸಿಕೊಂಡಿಲ್ಲ. ಲಾಕ್‌ಡೌನ್‌ನಿಂದ ಜನ ಚೇತರಿಕೆ ಹಂತದಲ್ಲೇ ಇದ್ದಾರೆ. ಇನ್ನು ಈ ಮಧ್ಯೆ ಲಾಕ್‌ಡೌನ್ ತೆರವಿನಿಂದ ಒಂದೊಂದೇ ಉದ್ಯಮಗಳು ಓಪನ್ ಆಗುತ್ತಿವೆ. ಇದರಲ್ಲಿ ವಿಮಾನಯಾನ ಕೂಡ ಒಂದು. ಇಂದಿನಿಂದ ಮಂಗಳೂರು-ನವದೆಹಲಿಗೆ ವಿಮಾನಯಾನ ಆರಂಭಗೊಂಡಿದೆ.   ಸ್ಪೈಸ್ ಜೆಟ್ ಸಂಸ್ಥೆ ಮಂಗಳೂರಿನಿಂದ ನವದೆಹಲಿಗೆ ವಿಮಾನಯಾನ ಪ್ರಾರಂಭಿಸುವ ಮೂಲಕ ಪ್ರಯಾಣಿಕರಿಗೆ ಅನುವು ಮಾಡಿಕೊಟ್ಟಿದೆ.ಇಂದು ಬೆಳಗ್ಗೆ ನವದೆಹಲಿಯಿಂದ ಟೇಕ್ ಆಫ್ ಆಗಿರುವ ವಿಮಾನ ಮಧ್ಯಾಹ್ನ 12.35 ಕ್ಕೆ

ಮಂಗಳೂರು – ದೆಹಲಿ ನಡುವೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಎಐಯುಟಿಯುಸಿ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರು, ಸರ್ಕಾರಕ್ಕೆ ದುಡಿಯುವ ವರ್ಗದ ನೋವು ತಿಳಿಸಲು ಬೀದಿಗಿಳಿಯಲಿದ್ದಾರೆ. ಮಾಸಿಕ ವೇತನ 12 ಸಾವಿರ ನಿಗದಿ ಪಡಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್​ನಲ್ಲಿ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ

ನಾಳೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ..!! Read More »

ಕರಾವಳಿ

ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ

ಕಡಬ ತಾಲೂಕಿನ ಪಂಜದ ತೊಂಡಚ್ಚನ್ ಇಂಡಸ್ಟ್ರೀಸ್ ನ ಮಾಲಕ ಮನು ಪಂಜ ಮತ್ತು ಆಶಾ ದಂಪತಿಯ ಎರಡು ವರುಷದ ಪುತ್ರ ಆರವ್ ನ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಯಿತು.   ಕೇಕ್ ಕಟ್ ಮಾಡುವ ಬದಲಾಗಿ, ತಮ್ಮದೇ ತೊಂಡಚ್ಚನ್ ಇಂಡಸ್ಟ್ರೀಸ್ ನ ಸಿಬ್ಬಂದಿಗಳಿಗೆ ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸುವ ಮೂಲಕ ಆರವ್ ರವರ ಹುಟ್ಟು ಹಬ್ಬವನ್ನು ಪಂಜದ ಕೃಷ್ಣನಗರದಲ್ಲಿರುವ ತೊಂಡಚ್ಚನ್ ತೊಂಡಚ್ಚನ್ ಇಂಡಸ್ಟ್ರೀಸ್ ನಲ್ಲಿ ಆಚರಿಸಿದರು. ಈ ಮೂಲಕ ಕೋವಿಡ್ 19 ವಿರುದ್ಧ ಹೋರಾಡುವ ಸಂದೇಶವನ್ನು ಸಾರಿದ್ದಾರೆ.

ಪಂಜ : ಇಮ್ಯೂನಿಟಿ ಬೂಸ್ಟರ್ ಮಾತ್ರೆಗಳನ್ನು ವಿತರಿಸಿ ಹುಟ್ಟುಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top