ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಆರೋಪ ➤ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕದ್ರಿ ಪಾರ್ಕ್ ರಸ್ತೆ ಕಾಮಗಾರಿಯ ವಿಳಂಬ ನೀತಿಯ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಸೆ. 21ರಂದು ನಗರದ ಸರ್ಕ್ಯೂಟ್ ಹೌಸ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ, ಕದ್ರಿ ಪಾರ್ಕ್ ರಸ್ತೆಯ ಕಾಮಗಾರಿಯು ಸಂಪೂರ್ಣವಾಗಿ ವಿಫಲವಾಗಿದ್ದು, ನಗರ ಪ್ರದೇಶಗಳಲ್ಲಿ ಸಾಕಷ್ಟು ಹಣವನ್ನು ವ್ಯರ್ಥ ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯ ವಿಚಾರದಲ್ಲಿ ಸರ್ಕಾರ ಹಾಗೂ ಸ್ಥಳೀಯ ಶಾಸಕರು ವಿಫಲವಾಗಿದ್ದಾರೆ ಎಂದು ಆರೋಪವನ್ನು ಮಾಡಿದರು. ಕದ್ರಿ […]
ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಆರೋಪ ➤ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »
ಕರಾವಳಿ, ಕರ್ನಾಟಕ








