ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com  ಕಾವೂರು, ಸೆ.19:  ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ , ಕೂಳೂರಿನ ಶಾಲೆಯ ತಡೆಗೋಡೆ ಕುಸಿದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕಾಂಪೌಂಡ್ ಗೋಡೆ ಕುಸಿದಿದೆ. ಇದ್ದಕ್ಕಿದ್ದಂತೆ ತಡೆಗೋಡೆ ಕುಸಿದ ಪರಿಣಾಮ ಉಮೇಶ್ ಅವರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಚರಣೆ ಮಾಡಿದರೂ ಕೂಡಾ ಉಮೇಶ್ […]

ನಗರದಲ್ಲಿ ಮುಂದುವರಿದ ಮಳೆರಾಯ ➤ಶಾಲಾ ತಡೆಗೋಡೆ ಕುಸಿದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಕೇರಳ ತುಳು ಅಕಾಡೆಮಿಯ ತುಳುಭವನ ಆನ್ ಲೈನ್ ಮೂಲಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19. ಬಹು ನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳು ಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಉದ್ಘಾಟನೆ ಮಾಡಿದರು. ಹೊಸಂಗಡಿ ಸಮೀಪ ನಿರ್ಮಾಣವಾಗಿರುವ ಈ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರ ಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಖಮರುದ್ದೀನ್ ಹಾಗೂ ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ

ಕಾಸರಗೋಡು: ಕೇರಳ ತುಳು ಅಕಾಡೆಮಿಯ ತುಳುಭವನ ಆನ್ ಲೈನ್ ಮೂಲಕ ಉದ್ಘಾಟನೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.19:  ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನವನ್ನು ಕೇರಳ ಸಾಂಸ್ಕೃತಿಕ ಸಚಿವ ಎ.ಕೆ ಬಾಲನ್‌ ಅವರು ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಮಂಜೇಶ್ವರ ಹೊಸಂಗಡಿ ಸಮೀಪ ನಿರ್ಮಿಸಿರುವ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಕೇರಳ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕರಾಗಿದ್ದ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯವನ್ನು ಶಾಸಕ ಎಂ. ಸಿ ಕಮರುದ್ದೀನ್, ಸಭಾಂಗಣವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ. ಜಿ. ಸಿ ಬಶೀರ್ ಉದ್ಘಾಟಿಸಿದರು. ತುಳು

ಕಾಸರಗೋಡು :ಬಹುನಿರೀಕ್ಷಿತ ಕೇರಳ ತುಳು ಅಕಾಡೆಮಿಯ ತುಳುಭವನ ಲೋಕಾರ್ಪಣೆ Read More »

ಕರ್ನಾಟಕ

ಅರಂತೋಡು: ನಾಳೆ (ಸೆ.20) ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 19. ಅರಂತೋಡು ಬುಕ್ ಎಂಡ್ ಬುಕಿಂಗ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.20 ರಂದು(ನಾಳೆ) ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಅಭಿಯಾನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.

ಅರಂತೋಡು: ನಾಳೆ (ಸೆ.20) ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಬೀದರ್‌, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.     ಮಳೆಯ ಆರ್ಭಟಕ್ಕೆ ಹಲವು ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಮುಳುಗಿವೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಬೆಳೆ ನಾಶ ಪರಿಣಾಮ ರೈತರು ಆಕಾಶಕ್ಕೆ ನೋಡುವಂತಾಗಿದೆ. ಈ ಎಲ್ಲಾ ಆಸ್ತಿ- ಪಾಸ್ತಿ ನಷ್ಟ್ಟಗಳ

ಕರ್ನಾಟಕ ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ➤ ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಕಾಂತ್ರಿಕಾರಿ ಸೇನೆಯ ಹೆಸರಿನಲ್ಲಿ ಹಣ ಪಡೆದು ವಂಚನೆ ➤ ಡಾ. ಪರಮೇಸ್ವರ, ರಾಜು ಹೊಸ್ಮಠ ವಿರುದ್ಧ ಮಹಿಳಯರಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19:  ಕರ್ನಾಟಕ ಕ್ರಾಂತಿಕಾರಿ ಸೇನೆ ಎಂಬ ಹೆಸರಿನಲ್ಲಿ ಸದಸ್ಯತ್ವಕ್ಕಾಗಿ ಹಣ ಸಂಗ್ರಹ ಮಾಡಿರುವುದಲ್ಲದೆ ಬ್ಯಾಂಕ್ ಖಾತೆ ಹಾಗೂ ಐ ಎಫ್ ಸಿ ನಂಬರ್ ಪಡೆದಿ ವಂಚನೆ ಮಾಡಿರುವುದಾಗಿ ಆರೋಪಿಸಿ ಕರ್ನಾಟಕ ಕ್ರಾಂತಿಕಾರಿ ಸೇನೆಯ ರಾಜ್ಯಾಧ್ಯಕ್ಷ ಡಾ. ಪರಮೇಶ್ವರ ಹಾಗೂ ಕರ್ನಾಟಕ ಅಂನೇಡ್ಕರ್ ಅಪತ್ಬಾಂಧವ ಟ್ರಸ್ಟ್ ನ ಜಿಲ್ಲಾ ಮುಖಂಡ ರಾಜು ಹೊಸ್ಮಠ ವಿರುದ್ಧ ನೊಂದ ಮಹಿಳೆಯರು ಇಂದು (ಸೆ.19) ನಗರ ಠಾಣೆಗೆ ದೂರು ನೀಡಿದ್ದಾರೆ.   ದಲಿತ್ ಸೇವಾ ಸಮಿತಿ ಮೂಲಕ

ಕಾಂತ್ರಿಕಾರಿ ಸೇನೆಯ ಹೆಸರಿನಲ್ಲಿ ಹಣ ಪಡೆದು ವಂಚನೆ ➤ ಡಾ. ಪರಮೇಸ್ವರ, ರಾಜು ಹೊಸ್ಮಠ ವಿರುದ್ಧ ಮಹಿಳಯರಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಗಾಂಜಾ ಸಾಗಟ , 4 ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19: ಭಟ್ಕಳದಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಇನ್ಸುಲೇಟರ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಭೀಮಾಶಂಕರ್ ಎಸ್. ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡ ನಾಲ್ವರು ಆರೋಪಿಗಳನ್ನು ಮರವಂತೆಯ ಬಳಿ ಕಳೆದ ದಿನ ರಾತ್ರಿ  ಕಾರ್ಯಾಚರಣೆ ಮಾಡಿ ಬಂಧಿಸಿದ್ದು, ವಾಹನ ಸಹಿತ 14.45 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳಾದ ಮಂಗಳೂರು ಹರೆಕಾಳದ ನಿವಾಸಿಗಳಾದ ಮಹಮ್ಮದ್ ಸಾಕೀರ್(24), ಮಹಮ್ಮದ್ ಜಾಫರ್ (32), ಬಂದೂರು ಕಿರಿಮಂಜೇಶ್ವರದ ಅಲಾಜ್

ಕುಂದಾಪುರ: ಗಾಂಜಾ ಸಾಗಟ , 4 ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ

(ನ್ಯೂಸ್ ಕಡಬ) newskadaba.com , ಸೆ.19:  ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಗುಡ್‌ ನ್ಯೂಸ್. ಪ್ಲೇ ಸ್ಟೋರ್‌ನಿಂದ ಬ್ಯಾನ್ ಆಗಿ 4 ಗಂಟೆಗಳ ನಂತರ ಪೇಟಿಎಂ ಹಿಂತಿರುಗಿದೆ. ಈ ಕುರಿತು ಪೇಟಿಎಂ ತನ್ನ ಮಾಹಿತಿಯನ್ನು ಟ್ವೀಟ್ ಮೂಲಕ ನೀಡಿದೆ.   ಗೂಗಲ್ ನಿಯಮಗಳನ್ನು ಉಲ್ಲಂಘಿಸಿದೆ ಎಂಬ ಆರೋಪದ ಮೇಲೆ ಪೇಟಿಎಂ ಅನ್ನು ಪ್ಲೇ ಸ್ಟೋರ್‌ನಿಂದ ಹೊರಗಿಡಲಾಗಿತ್ತು. ಆದರೆ ಈಗ ಮತ್ತೆ ಪ್ಲೇ ಸ್ಟೋರ್‌ಗೆ ಮರಳಿದ್ದು, ಈಗ ಬಳಕೆದಾರರು ಅದನ್ನು ಡೌನ್‌ಲೋಡ್ ಮಾಡಬಹುದು. ಶುಕ್ರವಾರ, ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್

ಗೂಗಲ್ ಪ್ಲೇ ಸ್ಟೋರ್‌ಗೆ ಮತ್ತೇ ಮರಳಿದ ಪೇಟಿಎಂ Read More »

ತಂತ್ರಜ್ಞಾನ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19:  ಪ್ರತಿ ಗ್ರಾಮದಲ್ಲೂ 20 ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಜಪಾನ್ ಮಾದರಿಯಲ್ಲಿ ಕರಾವಳಿ ತೀರ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ರಾಜೀವ ಗಾಂಧಿ ವಸತಿ ಯೋಜನೆ ಮೂಲಕ ಮೀನುಗಾರರಿಗೂ ಮನೆ ನಿರ್ಮಿಸಿಕೊಡಲಾಗುತ್ತಿತ್ತು. ಪ್ರಸ್ತುತ ಮೀನುಗಾರಿಕಾ ಇಲಾಖೆಯಿಂದಲೇ ವಸತಿ ಯೋಜನೆ

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ: ಗ್ರಾಮ ಪಂಚಾಯತ್ ನಲ್ಲಿ ನರೇಗಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ನೂಜಿಬಾಳ್ತಿಲ ಗ್ರಾ. ಪಂ 2020- 21ನೇ ಪ್ರಥಮ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಗ್ರಾ ಸಭೆಯು ಇಂದು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಬಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜೋಸೆಫ್ ಅವರು ನೋಡೆಲ್ ಅಧಿಕಾರಿಯಾಗಿದ್ದು, ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಸಂಯೋಜನಾಧಿಕಾರಿ ಚಂದ್ರಶೇಖರ ರವರು ನರೇಗಾ ಯೋಜನೆಯಲ್ಲಿ ಗ್ರಾಮಸ್ಥರಿಗೆ ದೊರಕುವ ಸೌಲಭ್ಯಗಳು ಹಾಗೂ ಸಾರ್ವಜನಿಕ ಕೆಲಸಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಡಬ ತಾಲೂಕು

ನೂಜಿಬಾಳ್ತಿಲ: ಗ್ರಾಮ ಪಂಚಾಯತ್ ನಲ್ಲಿ ನರೇಗಾ ಗ್ರಾಮಸಭೆ Read More »

ಕರಾವಳಿ, ಕರ್ನಾಟಕ
Scroll to Top