ಬೆಳ್ಳಾರೆ: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 19. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಟ್ಟಾರು ಗ್ರಾಮದ ಲಕ್ಷ್ಮೀಶ ಕಿನ್ನಿಮಜಲು (34 ವರ್ಷ) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು ಬೆಳ್ಳಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸೆ.18 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದ ಇವರು, ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ, ತಂದೆ- […]

ಬೆಳ್ಳಾರೆ: ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ಮಫಾಝ ಕ್ಯಾಂಪ್

(ನ್ಯೂಸ್ ಕಡಬ) newskadaba.com ತೆಕ್ಕಾರು, ಸೆ. 18. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ತೆಕ್ಕಾರು ಯುನಿಟ್ ಇದರ ಮಫಾಝ ಕ್ಯಾಂಪ್ ಮತ್ತು ಉಪ್ಪಿನಂಗಡಿ ಡಿವಿಷನ್ ನಾಯಕರ ಯುನಿಟ್ ಮೀಟ್ ಕಾರ್ಯಕ್ರಮವು ತೆಕ್ಕಾರು ಮದ್ರಸಾ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಮಂದಿ SSF, SYS ಹಾಗೂ SBS ಕಾರ್ಯಕರ್ತರು, ಹಿತೈಷಿಗಳು ಬಾಗವಹಿಸಿದ್ದರು. BJM ತೆಕ್ಕಾರು ಅಧ್ಯಕ್ಷ M.T ಆದಂ ಬಾಜಾರ್ ಅಧ್ಯಕ್ಷತೆ ವಹಿಸಿ, ಸ್ಥಳೀಯ ಖತೀಬ್ ಹಂಝ ಸಖಾಫಿ ಅಲ್-ಅಝ್ಹರಿ ಉದ್ಘಾಟನೆಗೈದರು. SYS ತೆಕ್ಕಾರು

ಎಸ್ಸೆಸ್ಸೆಫ್ ತೆಕ್ಕಾರು ಯುನಿಟ್ ಮಫಾಝ ಕ್ಯಾಂಪ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19: ಡ್ರಗ್ಸ್‌ ಸಾಗಿಸುತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಇಂದು (ಶನಿವಾರ) ಬಂಧಿಸಿದ್ದಾರೆ.     ಕಿಶೋರ್‌ ಶೆಟ್ಟಿ ಖ್ಯಾತ ಡ್ಯಾನ್ಸರ್‌ ಆಗಿದ್ದು, ಇವರು ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಡ್ಯಾನ್ಸ್‌ ಇಂಡಿಯಾ ಡ್ಯಾನ್ಸ್‌‌‌ನಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಇದೀಗ ಇವರು ಡ್ರಗ್ಸ್‌‌‌ ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಮಾದಕವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದು, ಇವರನ್ನು ಬಂಧಿಸಲಾಗಿದೆ.    

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!! Read More »

ಕರಾವಳಿ, ಕರ್ನಾಟಕ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ

(ನ್ಯೂಸ್ ಕಡಬ) newskadaba.com ಹಾಸನ, ಸೆ.19:  ಸೆಲ್ಪಿ, ಫೋಟೋ ಗೀಳಿಗೆ ಬಿದ್ದು ಅದೆಷ್ಟೋ ಮಂದಿ ತಮ್ಮ ಪ್ರಾಣವನ್ನೆ ಕಳೆದುಕೊಂಡಿರುವುದು ಗೊತ್ತೇಯಿದೆ. ಹಾಸನದಲ್ಲೋಬ್ಬ ಯುವಕ ಫೋಟೋ ಗೀಳಿಗೆ ಬಿದ್ದು ಬಲಿಯಾಗಿದ್ದಾನೆ.     ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದ ರತನ್ ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇವರು 2ದಿನದ ಹಿಂದೆಯಷ್ಟೆ ಊರಿಗೆ ಬಂದಿದ್ದರು. ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ Read More »

ಕರ್ನಾಟಕ

ಮಾಜಿ ತಾ.ಪಂ.ಸದಸ್ಯ ಹಾಗೂ ಸಿ.ಎ ಬ್ಯಾಂಕ್ ನಿರ್ದೇಶಕ ಉದಯ ಕುಮಾರ್. ಬಿ ನಿಧನ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ‌. 19. ಮಾಜಿ ತಾಲೂಕು ಪಂಚಾಯತ್ ಸದಸ್ಯರು ಹಾಗೂ ಬಿಳಿನೆಲೆ ಸಿ.ಎ. ಬ್ಯಾಂಕಿನ ನಿರ್ದೇಶಕರಾದ ಉದಯ ಕುಮಾರ್. ಬಿ. ಮದೆಪರ್ಲ ಬಿಳಿನೆಲೆ, ಇವರು ಇಂದು ಮುಂಜಾನೆ ಹೃದಯಘಾತದಿಂದ  ದೈವಾಧೀನರಾಗಿರುತ್ತಾರೆ. ತಾನು ಹುಟ್ಟಿದ ನೆಲದಲ್ಲಿ ಪ್ರತಿಭಾ ವಿಕಸನಕ್ಕೆ ಅವಕಾಶವಿದೆ ಎಂದು ತೋರಿಸಿದ ಸಾಹಸಿ ಉದಯ ಕುಮಾರ್, ಎಳೆಯ ಪ್ರಾಯದಲ್ಲೆ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ, ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಸದಸ್ಯರಾಗಿ ಕ್ಷೇತ್ರದ ಎಲ್ಲಾ ಜನರ ಸಮಸ್ಯೆಗಳಿಗೆ ಅಹೋರಾತ್ರಿ ಸ್ಪಂದಿಸುತ್ತಿದ್ದ ಮನೋಭಾವ ಇವರದ್ದು. ಬಿಳಿನೆಲೆ

ಮಾಜಿ ತಾ.ಪಂ.ಸದಸ್ಯ ಹಾಗೂ ಸಿ.ಎ ಬ್ಯಾಂಕ್ ನಿರ್ದೇಶಕ ಉದಯ ಕುಮಾರ್. ಬಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಅಧಿಕಾರಿಗಳು, ಮುಖಂಡರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಜಾಗರೂಕತೆಯಿಂದ ಇರುವಂತೆ ಕಡಬ ಎಸ್ಐ ರುಕ್ಮ ನಾಯ್ಕ್ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.18. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರ ಮುಖಂಡರ ಫೇಸ್‍ಬುಕ್, ಇನ್ಸ್ಟಾಗ್ರಾಂ ಖಾತೆಯಲ್ಲಿರುವ ಮೂಲ ಡಿಪಿ /ಫೋಟೋವನ್ನು ನಕಲು ಮಾಡಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅದಕ್ಕೆ ಅಳವಡಿಸಿ ಅವರ ಸಂಪರ್ಕದಲ್ಲಿರುವ ಗೆಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ ಬಳಿಕ ಮೆಸೆಂಜರ್ ಮುಖೇನ ಭಾವಾನಾತ್ಮಕ ಸಂದೇಶ ಕಳುಹಿಸಿ ಹಣ ವರ್ಗಾಯಿಸುವಂತೆ ಕೋರಿ ಮರಳಿ ನೀಡುವುದಾಗಿ ಭರವಸೆ ನೀಡಿ ವಂಚಿಸುವ ಜಾಲವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದೆ. ಇಂತಹ ಹಣದ ಬೇಡಿಕೆ ಇಟ್ಟಲ್ಲಿ

ಪೊಲೀಸ್ ಅಧಿಕಾರಿಗಳು, ಮುಖಂಡರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ➤ ಜಾಗರೂಕತೆಯಿಂದ ಇರುವಂತೆ ಕಡಬ ಎಸ್ಐ ರುಕ್ಮ ನಾಯ್ಕ್ ಮನವಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.17:  ನಗರದ ಹೃದಯ ಭಾಗದಲ್ಲಿರುವ, ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡ ರಾಯಲ್ ಮಹಲ್ ವಸತಿ ಗೃಹ ಕುಸಿದು ಬಿದ್ದಿದು ಪವಾಡ ಸದೃಶವಾಗಿ ಕಟ್ಟದಲ್ಲಿರುವವರು ಪಾರಾಗಿದ್ದಾರೆ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ.   ನಗರದ ಚಿತ್ತರಂಜನ್ ವೃತ್ತದಲ್ಲಿರುವ ರೋಯಲ್ ಮಹಲ್ ,ಹಳೆಯ ಕಟ್ಟಡವಾಗಿದ್ದು ನೆಲ ಅಂತಸ್ತಿನಲ್ಲಿರುವ ಚಿಪ್ಸ್ ಅಂಗಡಿ ಸಂಪೂರ್ಣವಾಗಿ ನಷ್ಟ ಉಂಟಾಗಿದೆ ಹಾಗು ನೆಲ ಅಂತಸ್ತಿನಲ್ಲಿರುವ ಜನಾಔಷದ ಕೇಂದ್ರವು ಭಾಗಶ: ಕುಸಿದಿದೆ. 3

ಉಡುಪಿ : ಹಳೆಯ ಕಟ್ಟಡ “ರಾಯಲ್ ಮಹಲ್” ಕುಸಿತ Read More »

ಕರಾವಳಿ, ಕರ್ನಾಟಕ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಕಳೆದ ಒಂದು ವಾರದ ಹಿಂದೆ ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿ ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ಮಾನವೀಯತೆ ಮೆರೆದಿದ್ದಾರೆ.   ಕಡಬ ಸಮೀಪದ ಮಜ್ಜಿಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಸೆ.10 ರಂದು ತೀರಾ ಅನಾರೋಗ್ಯಕ್ಕೆ ಬಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಜ್‌ ಎನ್.ಕೆ ಅವರ ಗಮನಕ್ಕೆ ತರಲಾಗಿತ್ತು. ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ ಪೊಲೀಸರಿಗೆ ತಿಳಿಸಿ ಸಹಾಯ

ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.18:  ಕಾಳಿಂಗ ಸರ್ಪವೊಂದು, ಬೆಕ್ಕಣ್ಣ ಹಾವನ್ನು ನುಂಗುವ ದೃಶ್ಯ ಇಂದು ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಈ ದೃಶ್ಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕೊಳಚವು ಎಂಬಲ್ಲಿ ರಾಧಾ ಬಿ ನಾಯ್ಕ್ ಅವರ ಮನೆಯಲ್ಲಿ ಕಂಡು ಬಂದಿದೆ. ಇನ್ನು, ಕಾಳಿಂಗ ಸರ್ಪವನ್ನು ಸ್ನೇಕ್ ಅಶೋಕ್ ವರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 7 ಫೀಟ್ ಉದ್ದ ಇದ್ದು. ಬೆಕ್ಕಣ್ನ ಹಾವು ಸುಮಾರು 5 ಫೀಟ್ ಉದ್ದ ಇತ್ತು ಎಂಬುದಾಗಿ ಸ್ನೇಕ್

ಬೆಕ್ಕಣ್ಣ ಹಾವನ್ನು ನುಂಗಿದ ಕಾಳಿಂಗ ಸರ್ಪ..!! Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಆರೋಗ್ಯ ಇಲಾಖೆ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ಕಡಬ ಪಟ್ಟಣದ 61 ವರ್ಷದ ವ್ಯಕ್ತಿ, ಶಿರಾಡಿಯ 52 ವರ್ಷದ ವ್ಯಕ್ತಿ, 53 ವರ್ಷದ ಮಹಿಳೆ, 23 ವರ್ಷದ ಯುವಕ, ರೆಂಜಿಲಾಡಿಯ 59 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.    

ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ
Scroll to Top