ನೂಜಿಬಾಳ್ತಿಲ ಗ್ರಾ.ಪಂ. ಗ್ರಾಮವಿಕಾಸ ಕಾಮಗಾರಿ ಅಪೂರ್ಣ ➤ ಐದು ವರ್ಷ ಕಳೆದರೂ ದಡ ಸೇರದ ಸಭಾಂಗಣದ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಸೆ. 16. ಸರಕಾರದ ಮಹತ್ವಾಕಾಂಕ್ಷೆಯ ಮುಖ್ಯ ಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳಲಾದ ಸಭಾಂಗಣದ ಕಾಮಗಾರಿ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಇನ್ನೂ ಪೂರ್ಣಗೊಳ್ಳದೇ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ 2015-16ನೇ ಸಾಲಿನ ಮುಖ್ಯ ಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಸೇರ್ಪಡೆಗೊಂಡು ಗ್ರಾಮದ ಅಭಿವೃದ್ಧಿಗೆ ರೂ. 75 ಲಕ್ಷ ಅನುದಾನ ಬಿಡುಗಡೆಗೊಂಡಿತ್ತು. ಅದರಲ್ಲಿ ರೂ. 18 ಲಕ್ಷದಲ್ಲಿ ನೂಜಿಬಾಳ್ತಿಲ ಗ್ರಾ.ಪಂ. ಕಛೇರಿಯ ಮೇಲ್ಚಾವಣಿಯಲ್ಲಿ […]

ನೂಜಿಬಾಳ್ತಿಲ ಗ್ರಾ.ಪಂ. ಗ್ರಾಮವಿಕಾಸ ಕಾಮಗಾರಿ ಅಪೂರ್ಣ ➤ ಐದು ವರ್ಷ ಕಳೆದರೂ ದಡ ಸೇರದ ಸಭಾಂಗಣದ ಕಾಮಗಾರಿ Read More »

ಕರಾವಳಿ, ಕರ್ನಾಟಕ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.16:  ಉಭಯ ತಾಲೂಕಿನಲ್ಲಿ ದಿನದಿಂದ ದಿನದಿಂದ ದಿನಕ್ಕೆ ಕೋವಿಡ್- 19 ಹೆಚ್ಚಾಗುತ್ತಲೇಯಿದೆ. ಇಂದು ಸುಳ್ಯದ ಅಂಚೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಕಚೇರಿ ಸ್ಯಾನಿಟೈಸ್ ಮಾಡುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.  

ಸುಳ್ಯದ ಅಂಚೆ ಸಿಬ್ಬಂದಿಗೆ ಕೋವಿಡ್ ದೃಢ ➤ ಎರಡು ದಿನ ಕಚೇರಿ ಸೀಲ್ ಡೌನ್.! Read More »

ಕರಾವಳಿ

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16:  ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಹಾಮಳೆಗೆ ಪಂಜಿಮೊಗರು ವಾರ್ಡಿನ ಉರುಂದಾಡಿ ಗುಡ್ಡೆ ನಿವಾಸಿಯಾದ ಜಯಂತ್ ಅವರ ಮನೆಯ ತಡೆಗೋಡೆ ಕುಸಿದಿದ್ದು, ಬಿ,ಕೆ . ಇಂದಿರಾ ಸುರೇಶ್ ಅವರ ಮನೆಯ ತಡೆಗೋಡೆ ಕುಸಿದಿದೆ.     ಕುಸಿದ ಪರಿಣಾಮಕ್ಕೆ ಪಕ್ಕದ ಮನೆಗೆ ಹಾನಿಯಾಗಿದ್ದು ಹಾಗೂ ಗುಡ್ಡೆಯಂಗಡಿ ನಿವಾಸಿಯಾದ ಚಂದ್ರ ಅವರ ಮನೆಯ ಹಿಂದಿನ ಗುಡ್ಡೆ ಕುಸಿದು ಮನೆಗೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.

ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.16:  ಆರ್ಥಿಕ ಸಮಸ್ಯೆಯಿಂದ ಹೌಸಿಂಗ್ ಲೋನ್ ಕಟ್ಟಲಾಗದೆ ನೊಂದು ಟ್ಯಾಕ್ಸಿ ಚಾಲಕರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಸುವಿಧಾ ಅಪಾಟ್ಮೆಂಟ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.   ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಮೃತ ರಾಘವೇಂದ್ರ ಅವರು ಬ್ಯಾಂಕೊಂದರಲ್ಲಿ ಹೌಸಿಂಗ್ ಲೋನ್ ಮಾಡಿದ್ದು ಆರ್ಥಿಕ ಸಮಸ್ಯೆಯಿಂದ ಅದನ್ನು ಕಟ್ಟಲಾಗಿದೆ, ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ರಾಘವೇಂದ್ರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.ಪ್ರಕರಣಕ್ಕೆ ಸಂಬಂಧ ಪಟ್ಟಂತೆ

ಮಣಿಪಾಲ :ಆರ್ಥಿಕ ಸಮಸ್ಯೆಯಿಂದ ಆತ್ಯಹತ್ಯೆಗೆ ಶರಣಾದ ಟ್ಯಾಕ್ಸಿ ಚಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣಕ್ಕೆ ಸಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಿನ್ನೆ ಸ್ಟಾರ್​ ದಂಪತಿ ಐಂದ್ರಿತಾ ಹಾಗೂ ದಿಗಂತ್ ದಂಪತಿಗೆ ನೋಟಿಸ್​ ನೀಡಿದೆ. ಈ ಕುರಿತಾಗಿ ಐಂದ್ರಿತಾ ರೇ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.ಐಂದ್ರಿತಾ ರೇ ಹಾಗೂ ದಿಗಂತ್​ ಇನ್ನೇನು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.   ಕೋವಿಡ್​ನಿಂದಾಗಿ ಈಗ ಜನರು ಎಲ್ಲೂ ಹೆಚ್ಚಾಗಿ ಅಡ್ಡಾಡುತ್ತಿಲ್ಲ. ಇದೇ ಕಾರಣದಿಂದ ಇರಬೇಕು, ಸಿಸಿಬಿ ಪೊಲೀಶರು ದಿಗಂತ್​ ಹಾಗೂ ಐಂದ್ರಿತಾಗೆ ಫೋನ್​ ಕರೆ ಮಾಡುವ ಮೂಲಕ

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕೊರೋನಾ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ

(ನ್ಯೂಸ್ ಕಡಬ) ಮಂಗಳೂರು, ಸೆ. 16. 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಕೊರೊನಾ ಸೋಂಕಿನಿಂದಾಗಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದು ಪರೀಕ್ಷೆ ಬರೆಯಲು ಆಗ್ರಹಿಸುವ ವಿದ್ಯಾರ್ಥಿಗಳು ತಾವು ಚಿಕಿತ್ಸೆ ಪಡೆಯುತ್ತಿರುವ ವೈಧ್ಯಾಧಿಕಾರಿಗಳ ಅನುಮತಿಯಂತೆ ಪತ್ರವನ್ನು ಪಡೆದು ಮನವಿ ಸಲ್ಲಿಸಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಗೊತ್ತು ಮಾಡಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ಅಂತಹ ವಿದ್ಯಾರ್ಥಿಗಳಿದ್ದಲ್ಲಿ ತಾಲೂಕುವಾರು ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸೆಪ್ಟೆಂಬರ್ 19ರೊಳಗೆ ನೊಂದಾಯಿಸಬಹುದು. ಸಂಪರ್ಕಿಸಬಹುದಾದ ನೋಡಲ್

ಮಂಗಳೂರು: ಕೊರೋನಾ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ Read More »

ಕರಾವಳಿ, ಕರ್ನಾಟಕ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16:  ಕೊರೊನಾ ಸೋಂಕಿಗೊಳಗಾಗಿದ್ದ ವ್ಯಕ್ತಿಯೊಬ್ಬರಿಗೆ, ಕಡಬದ ಸಹಕಾರಿ ಬ್ಯಾಂಕ್‍ನ ಸಿಬ್ಬಂದಿಯೋರ್ವರು ಪ್ಲಾಸ್ಮಾದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.   ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ರಾಧೇಶ್ ನಿಡ್ಡೋ ರವರು ನಿವೃತ್ತ ಅರಣ್ಯ ರಕ್ಷಕರಾದ ಗೋಳಿತ್ತೊಟ್ಟು ನಿವಾಸಿ ಜತ್ತಣ್ಣ ಗೌಡರಿಗೆ o+ ಪ್ಲಾಸ್ಮಾ ದಾನ ಮಾಡಿದ್ದಾರೆ. ಜತ್ತಣ್ಣ ಗೌಡರು ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದ ದಿನ ಪ್ಲಾಸ್ಮಾದಾನ ಮಾಡಿದ್ದಾರೆ. ಇವರು ಮಾಡಿದ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ

ಪ್ಲಾಸ್ಮಾದಾನ ಮಾನವೀಯತೆ ಮೆರೆದ ಕಡಬದ ಬ್ಯಾಂಕ್ ಸಿಬ್ಬಂದಿ ➤ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ Read More »

ಕರಾವಳಿ

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 16. ಸುಮನಾವತಿ ನದಿ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಶಿವರಾಜ (27) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ವಾಪಾಸ್‌ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿಯ ನದಿಯಲ್ಲಿ ಮೃತ ದೇಹ ದೊರೆತಿದೆ. ಅವರು ಮನೆಗೆ ನಡೆದುಕೊಂಡು ವಾಪಾಸ್‌ ಆಗುತ್ತಿದ್ದ ವೇಳೆ ಭಾರೀ ಗಾಳಿ- ಮಳೆಗೆ ಆಕಸ್ಮಿಕವಾಗಿ ಕಾಲು

ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಸಿದ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ರಾಜ್ಯದ ಮೊದಲ ಕಿಸಾನ್ ರೈಲು ಸೇವೆ ಸೆ. 19ರಂದು ಆರಂಭಗೊಳ್ಳಲಿದ್ದು, ಬೆಂಗಳೂರಿನಿಂದ ದೆಹಲಿ ನಡುವೆ ಸಂಚರಿಸಲಿದೆ. ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ಘೋಷಿಸಿದಂತೆ ಕೃಷಿ ಉತ್ಪನ್ನಗಳನ್ನು ಸಾಗಿಸುವುದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಚಾಲನೆ ಪಡೆದುಕೊಂಡಿರುವ ಕಿಸಾನ್ ರೈಲು ಈಗಾಗಲೇ ಉತ್ತರ ಭಾರತದ ಹಲವು ನಗರಗಳಲ್ಲಿ ಸೇವೆ ಆರಂಭಿಸಿದೆ. ಈ ರೈಲಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್, ಕ್ಯಾಪ್ಸಿಕಂ, ಮೆಣಸಿನಕಾಯಿ, ಇನ್ನಿತರ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬಹುದಾಗಿದೆ. ಅದರ ಜತೆಗೆ ಹಾಲು, ಮಾಂಸ,

ರಾಜ್ಯದ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಸಿದ್ಧ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top