ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 15. ಇತ್ತೀಚೆಗೆ ಕರಾವಳಿ ಭಾಗಗಳಲ್ಲಿ ಎಗ್ಗಿಲ್ಲದೆ ಅಕ್ರಮ ಗೋಸಾಗಾಟ ನಡೆಯುತ್ತಿದೆ. ದಿನದಿಂದ ದಿನಕ್ಕೆ ಅಕ್ರಮ ಜಾನುವಾರು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಂತೆ ಇಂದು ಬೆಳಗ್ಗೆ ಕುಂದಾಪುರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಎರಡು ಲಾರಿಗಳಲ್ಲಿ 52 ಕೋಣ ಹಾಗೂ ಎಮ್ಮೆಗಳನ್ನ ಸಾಗಿಸುತ್ತಿದ್ದ 4 ಆರೋಪಿಗನ್ನ ಬಂಧಿಸಿದ್ದಾರೆ. ಎರಡು ಲಾರಿಗಳಲ್ಲಿ 52 ಕೋಣ, ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಮಂಗಳವಾರ ಬೆಳಗ್ಗೆ ಅಮಾಸೆಬೈಲು ಪೊಲೀಸರ ಬಲೆಗೆ ಬಿದ್ದಿದ್ದಾರೆ. […]
ಅಕ್ರಮವಾಗಿ ಕೋಣ, ಎಮ್ಮೆಗಳ ಸಾಗಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್









