ಎಸ್ಡಿಪಿಐ ಸುನ್ನತ್ ಕೆರೆ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ ➤ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರುರವರಿಗೆ ಸನ್ಮಾನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 14. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುನ್ನತ್ ಕೆರೆ ಬ್ರಾಂಚ್ ಇದರ ವತಿಯಿಂದ ರಕ್ತದಾನ ಶಿಬಿರ ಹಾಗೂ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಯಾಕೂಬ್ ಕೊಯ್ಯೂರು ರವರಿಗೆ ಸನ್ಮಾನ ಕಾರ್ಯಕ್ರಮವು ಸುನ್ನತ್ ಕೆರೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ಹೈದರ್ ನಿರ್ಸಾಲ್ ರವರು ವಹಿಸಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಅಧ್ಯಕ್ಷರಾದ ಮುಸ್ತಫಾ ಜಿ.ಕೆ., ಎಸ್ […]










