ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ.     ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು […]

ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ

ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ‘ಕಾರ್ಯಕರ್ತರ ಮತ್ತು ಹಿತೈಷಿಗಳ ಸಮ್ಮಿಲನ’ ಕಾರ್ಯಕ್ರಮ ➤ ಹಲವಾರು ಹೊಸ ಕಾರ್ಯಕರ್ತರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 12. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾಂಡವರಕಲ್ಲು ವತಿಯಿಂದ ಪಕ್ಷದ ಕಾರ್ಯಕರ್ತರ ಸಮ್ಮಿಲನ ಮತ್ತು ಪಕ್ಷಕ್ಕೆ ಹೊಸ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವು ಪಾಂಡವರಕಲ್ಲುವಿನ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ವಹಿಸಿದ್ದರು. ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಆಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಕಾರ್ಯದರ್ಶಿಗಳಾದ ಇಕ್ಬಾಲ್ ಬೆಳ್ಳಾರೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುಮಾರು 30 ರಿಂದ 35 ರಷ್ಟು ಹೊಸ

ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ‘ಕಾರ್ಯಕರ್ತರ ಮತ್ತು ಹಿತೈಷಿಗಳ ಸಮ್ಮಿಲನ’ ಕಾರ್ಯಕ್ರಮ ➤ ಹಲವಾರು ಹೊಸ ಕಾರ್ಯಕರ್ತರ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು ➤ ಯುವತಿ ಮೃತ್ಯು | ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ವಿಭಜಕದ ಮೇಲಿನ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಯುವತಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ದುರ್ದೈವಿಯನ್ನು ಮಂಗಳೂರಿನ ಆಶ್ರಿತಾ ಸಲ್ಡಾನಾ(24) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಕಾಪುವಿನ ಹಳೆಯ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌

ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು ➤ ಯುವತಿ ಮೃತ್ಯು | ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾರಿ ಭಾಷೆಗೆ ಸ್ವಂತ “ಬ್ಯಾರಿ ಲಿಪಿ” ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ್ರಾವಿಡ ಭಾಷೆಯಾದ ಬ್ಯಾರಿ ಕಳೆದ ಹಲವು ಶತಮಾನಗಳಿಂದ ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದ ಕರಾವಳಿ ಪ್ರದೇಶಗಳಲ್ಲಿ ಸುಮಾರು ಇಪ್ಪತ್ತು ಲಕ್ಷದಷ್ಟು ಜನರ ಮಾತೃ ಭಾಷೆಯಾಗಿ ಹಾಗೂ ವ್ಯಾವಹಾರಿಕ ಭಾಷೆಯಾಗಿ ತನ್ನ ಅನನ್ಯತೆ, ವಿಶಿಷ್ಟತೆ ಮತ್ತು ಸರಳ ಪದವಿನ್ಯಾಸಗಳಿಂದ ಜನರ ನಡುವಿನ ಸಂಪರ್ಕ ಕೊಂಡಿಯಾಗಿ ಅಚ್ಚಳಿಯದೆ ಉಳಿದಿದೆ. ತನ್ನದೇ ಆದ ಧ್ವನಿ ವ್ಯವಸ್ಥೆ ಹೊಂದಿರುವ ಬ್ಯಾರಿ ಭಾಷೆ ತುಳು, ಮಲಯಾಳಂ, ಕನ್ನಡ, ಕೊಂಕಣಿ, ಕೊಡವ ಮೊದಲಾದ ಭಾಷೆಗಳೊಂದಿಗೆ ಭಾಷಾ

ಬ್ಯಾರಿ ಭಾಷೆಗೆ ಸ್ವಂತ “ಬ್ಯಾರಿ ಲಿಪಿ” ಬಿಡುಗಡೆ Read More »

ಕರಾವಳಿ

ಸುಳ್ಯ: ತೂಕ, ಅಳತೆ ಸಾಧನಗಳಿಗೆ ಸತ್ಯಾಪನೆ ಮುದ್ರೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2020 ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಪ್ರಾರಂಭವಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿ ಜಾಲ್ಸೂರು, ಸುಳ್ಯ, ಅಜ್ಜವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು,

ಸುಳ್ಯ: ತೂಕ, ಅಳತೆ ಸಾಧನಗಳಿಗೆ ಸತ್ಯಾಪನೆ ಮುದ್ರೆ ಶಿಬಿರ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ದ.ಕ. ಜಿಲ್ಲಾ ಪ್ರವಾಸ ಇಂತಿವೆ. ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ  ಮಂಗಳೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಂಡ್ಯಕ್ಕೆ ತೆರಳಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಹಳೆಯ ಪೊಲೀಸ್ ವಸತಿಗೃಹದ ಸಾಮಾಗ್ರಿಗಳ ಬಹಿರಂಗ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಅಧೀನದಲ್ಲಿರುವ ನಗರದ ಪೊಲೀಸ್ ಲೇನ್ ಆವರಣದಲ್ಲಿರುವ 62 ಸಂಖ್ಯೆಯ ಶಿಥಿಲಾವಸ್ಥೆಯಲ್ಲಿರುವ ಹಳೆಯ ಪೊಲೀಸ್ ವಸತಿಗೃಹಗಳನ್ನು ನೆಲಸಮಗೊಳಿಸಲು ಮತ್ತು ಅದರಲ್ಲಿನ ಸಾಮಾಗ್ರಿಗಳನ್ನು ಹೇಗಿದೆಯೋ ಅದೇ ಸ್ಥಿತಿಯಲ್ಲಿ ಟೆಂಡರ್ ಕಂ ಬಹಿರಂಗ ಹರಾಜು ಮುಖಾಂತರ ವಿಲೇವಾರಿ ಮಾಡುವ ಸಲುವಾಗಿ ಟೆಂಡರ್ ಕಂ ಹರಾಜು ಪ್ರಕಟಣೆಯನ್ನು ಹೊರಡಿಸಲಾಗಿದೆ. ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 16 ಕೊನೆಯ ದಿನ. ಸೆಪ್ಟೆಂಬರ್ 18 ರಂದು ಬೆಳಿಗ್ಗೆ ಬಹಿರಂಗ ಹರಾಜು ಪ್ರಕ್ರಿಯೆ ನಡೆಯುತ್ತದೆ.

ಹಳೆಯ ಪೊಲೀಸ್ ವಸತಿಗೃಹದ ಸಾಮಾಗ್ರಿಗಳ ಬಹಿರಂಗ ಹರಾಜು ಪ್ರಕ್ರಿಯೆ Read More »

ಕರಾವಳಿ, ಕರ್ನಾಟಕ

‘ಕೈಗಾರಿಕಾ ಸ್ಪಂದನ’ ➤ ಕೈಗಾರಿಕೋದ್ಯಮಿಗಳ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ಸೆಪ್ಟೆಂಬರ್ ಕೊನೆಯ ವಾರದಲ್ಲಿ ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು, ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಸೆಪ್ಟೆಂಬರ್ 19 ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆ

‘ಕೈಗಾರಿಕಾ ಸ್ಪಂದನ’ ➤ ಕೈಗಾರಿಕೋದ್ಯಮಿಗಳ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ತಾಲೂಕು ವ್ಯಾಪ್ತಿಯಲ್ಲಿ ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಕೂಡಲೇ ಮಾಹಿತಿ ನೀಡಿದರೆ, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು. ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಲಚೇತನರ ಮೇಲೆ ವಿಶೇಷ ಕಾಳಜಿ ಇದ್ದು, ಅವರು ಪಿಂಚಣಿ ವಂಚಿತರಾಗಬಾರದು ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಸೂಕ್ತ ದಾಖಲೆಗಳ ಪ್ರತಿಯನ್ನು

ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಹೊಲಿಗೆ ತರಬೇತಿ ಶಿಬಿರ ಇಂದು ಉದ್ಘಾಟನೆ ಮಾಡಲಾಯಿತು.   ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ರವರು ರಿಬ್ಬನ್ ಕಟ್ ಮಾಡುವ ಮೂಲಕ ಹೊಲಿಗೆ ಯಂತ್ರಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತ ಅಧಿಕಾರಿ, ವಲಯ ಮೇಲ್ವಿಚಾರಕಾರು, ಜಿಲ್ಲಾ ನಿರ್ದೇಶಕರು, ಪಂಚಾಯತ್ ಅಭಿವೃದ್ದಿ ಅದಿಕಾರಿ ಸೇರಿದಂತೆ ಆನೇಕ ಗಣ್ಯರು

ಸುಬ್ರಹ್ಮಣ್ಯ : ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ
Scroll to Top