SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 612 ಅಂಕ ಗಳಿಸಿದ ಸಾಧಕ ವಿದ್ಯಾರ್ಥಿ ಋತ್ವಿಕ್ ಎನ್.ಬಿ. ಹಾಗೂ ಪೋಷಕರಾದ ನಾರಾಯಣ ಗೌಡ, ಸುಂದರಿಯವರನ್ನು ಪಿಲ್ಯ ಫ್ಯಾಷನ್ ವತಿಯಿಂದ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರು ಪಿಲ್ಯ ಫ್ಯಾಷನ್ ನಲ್ಲಿ ಶಾಲು ಹೊದಿಸಿ ಫಲಪುಷ್ಪ , ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.     ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ವಿಜಯ ಸ್ವೀಟ್ಸ್ ಮಾಲಕ […]

SSLCಯಲ್ಲಿ ಹೆಚ್ಚು ಅಂಕ ಗಳಿಸಿದ ಋತ್ವಿಕ್ ಎನ್.ಬಿ ಗೆ ಪಿಲ್ಯ ಫ್ಯಾಷನ್ನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.11: ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.     ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಂದರ್ಭ ರಾಜ್ಯ ಶಿಕ್ಷಣ ಇಲಾಖೆಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಪ್ರಶಸ್ತಿ ವಿಜೇತ ಮೂವರು ಶಿಕ್ಷಕರಾದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್‌.ಯಾಕೂಬ್‌‌, ಅಫ್ಜಲ್ಪುರದ ಬಂದರವಾಡದ

ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ Read More »

ಕರಾವಳಿ, ಕರ್ನಾಟಕ

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 11. ತಂದೆಯೇ ತನ್ನ ಏಳು ತಿಂಗಳ ಕಂದಮ್ಮನನ್ನು ನೀರು ತುಂಬಿಸಿಡಲಾಗಿದ್ದ ಬಕೆಟ್‌ ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ. ಆರೋಪಿಯನ್ನು ವಕೀಲ ಉಮಾಶಂಕರ್‌ ಎಂದು ಗುರುತಿಸಲಾಗಿದೆ. ಈತ ಮೂರು ವರ್ಷಗಳ ಹಿಂದೆ ಮಂಜುಳಾ ಎಂಬಾಕೆಯನ್ನು ಪ್ರೀತಿಸಿ ಎರಡನೇ ವಿವಾಹವಾಗಿದ್ದು, ಆಕೆಗೆ ಏಳು ತಿಂಗಳ ಹಿಂದೆ ಹೆಣ್ಣು ಮಗು ಹುಟ್ಟಿತ್ತು. ಈ ಕಾರಣಕ್ಕೆ ಉಮಾಶಂಕರ್‌ ಪತ್ನಿಗೆ ಹಿಂಸೆ ನೀಡುತ್ತಿದ್ದ. ಎಂದಿನಂತೆ ಮಂಜುಳಾ ಕರ್ತವ್ಯಕ್ಕೆ ತೆರಳಿದ್ದ

ಮಗು ಹೆಣ್ಣೆಂದು ಏಳು ತಿಂಗಳ ಕಂದಮ್ಮನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಕಡಬ ಪ್ರಾಥಮಿಕ ಕೃಷಿ ಪತ್ತಿನ ಸರಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದ ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಮಡಿಯಾಳ ಸದಾನಂದ ರಾವ್‌ (76) ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.     ಅವರು ಪತ್ನಿ ಮೋಹಿನಿ ಎಸ್.ರಾವ್‌, ಪುತ್ರ ಸುಧೀರ್‌, ಪುತ್ರಿ ಅನ್ನಪೂರ್ಣ ಅವರನ್ನು ಅಗಲಿದ್ದಾರೆ.ಹಲವಾರು ಗಣ್ಯರು ಮನೆಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.    

ಕುಟ್ರುಪಾಡಿ: ಕಡಬ ಸಿ.ಎ ಬ್ಯಾಂಕ್ ನ ಮಾಜಿ ಕಾರ್ಯದರ್ಶಿ ಸದಾನಂದ ರಾವ್‌ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಾಷಣಗಳಲ್ಲಿ, ಪತ್ರಿಕೆಗಳಲ್ಲಿ ಪರಿಸರ ದಿನಾಚರಣೆಯಂದು ಪರಿಸರ ಉಳಿವಿನ ಜಾಗೃತಿ ಹೆಚ್ಚೆಚ್ಚು ಕೇಳಿ ಬರುತ್ತದೆ. ಆದರೆ ಈ ಭಾಷಣಗಳು, ಲೇಖನಗಳು ಕೇವಲ ಆ ದಿನಕ್ಕೆ ಮಾತ್ರ ಸೀಮಿತವಾಗುತ್ತವೆ. ಆ ಬಳಿಕ ಮತ್ತೆ ಪರಿಸರ ನಾಶ, ಪರಿಸರ ಮಾಲಿನ್ಯದ ಕೆಲಸದಲ್ಲಿ ಭಾಷಣ ಮಾಡಿದವರು, ಕೇಳಿದವರು, ಲೇಖನ ಬರೆದವರು, ಓದುವವರು ಆ ಬಗ್ಗೆ ಮರೆತೇಬಿಡುವುದು ಸಾಮಾನ್ಯ ವಿಚಾರವೂ ಆಗಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಕೃಷಿಕರೊಬ್ಬರು ಪರಿಸರದ ಉಳಿವಿಗಾಗಿ ತನ್ನ ಜಮೀನನ್ನು ಕಾಯ್ದಿರಿಸಿದ ಅಪ್ಪಟ ಪರಿಸರ

ಮಂಗಳೂರು: ತನ್ನ ಸ್ವಂತ ಜಮೀನನ್ನು ಕಾಯ್ದಿರಿಸಿ ಪ್ರಾಣಿ-ಪಕ್ಷಿಗಳಿಗೆ ಆಸರೆಯಾದ ಪುತ್ತೂರಿನ ಕೃಷಿಕ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.11. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಬುಧವಾರ ಸಂಜೆ ಆರಂಭಗೊಂಡಿದ್ದು, ಇಂದು (ಶುಕ್ರವಾರ) ಮಳೆ ಮುಂದುವರೆದಿದೆ. ನಗರದ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ.   ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು,

ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕರಾವಳಿ, ಕರ್ನಾಟಕ

ಕಡಬ: ‘ಬ್ರ್ಯಾಂಡ್ ಕಾರ್ ಡೆಕೊರ್’ ಶುಭಾರಂಭ ➤ ಬೈಕ್‌ – ಕಾರುಗಳ ವಿವಿಧ ವಿನ್ಯಾಸದ ಬಿಡಿಭಾಗಗಳ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ವಾಹನದ ವಿನ್ಯಾಸಗಳನ್ನು ವಿವಿಧ ಉಪಕರಣಗಳನ್ನು ಜೋಡಿಸಿ ತಮ್ಮಿಷ್ಟದಂತೆ ಬದಲಾಯಿಸುವ ವಾಹನ ಪ್ರಿಯರಿಗೆ ಸಂತಸದ ಸುದ್ದಿಯೊಂದಿದ್ದು, ಕಾರು ಹಾಗೂ ಬೈಕ್ ಗಳ ವಿವಿಧ ಬಗೆಯ ಬಿಡಿಭಾಗಗಳ ಮಳಿಗೆ ‘ಬ್ರ್ಯಾಂಡ್ ಕಾರ್ ಡೆಕರ್’ ಗುರುವಾರದಂದು ಕಡಬದಲ್ಲಿ ಶುಭಾರಂಭಗೊಂಡಿತು. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಮಳಿಗೆಯನ್ನು ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ರುಕ್ಮ ನಾಯ್ಕ್ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಸೀತಾರಾಮ ಗೌಡ ಪೊಸವಳಿಕೆ, ಸಯ್ಯದ್ ಮೀರಾ

ಕಡಬ: ‘ಬ್ರ್ಯಾಂಡ್ ಕಾರ್ ಡೆಕೊರ್’ ಶುಭಾರಂಭ ➤ ಬೈಕ್‌ – ಕಾರುಗಳ ವಿವಿಧ ವಿನ್ಯಾಸದ ಬಿಡಿಭಾಗಗಳ ಮಳಿಗೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಬೆಳ್ತಂಗಡಿ : ಲಾರಿ ಮತ್ತು ಪಿಕ್ ಅಪ್ ವಾಹನದ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಲಾರಿ ಮತ್ತು ಪಿಕ್ ಅಪ್ ವಾಹನದ ಮಧ್ಯೆ ಭಾರಿ ಅಪಘಾತವೊಂದು ಧರ್ಮಸ್ಥಳ ಸಮೀಪ ಬೊಳಿಯಾರು ಎಂಬಲ್ಲಿ ನಡೆದಿದೆ. ಪಿಕ್ ಅಪ್ ಚಾಲಕನ ತಲೆಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಬೆಳ್ತಂಗಡಿ : ಲಾರಿ ಮತ್ತು ಪಿಕ್ ಅಪ್ ವಾಹನದ ನಡುವೆ ಅಪಘಾತ Read More »

ಕರಾವಳಿ, ಕರ್ನಾಟಕ

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11: ಭಟ್ಕಳ ಸಮುದ್ರ‌ತೀರದಿಂದ 17 ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರನ್ನು ಶುಕ್ರವಾರ ರಕ್ಷಣೆ ಮಾಡಲಾಗಿದೆ. ಕರಾವಳಿ ಕಾವಲು ಪಡೆಯ ಕಸ್ತೂರಬಾ ಗಾಂಧಿ ಹಡಗಿನ ಮೂಲಕ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಎಲ್ಲರನ್ನು ಸುರಕ್ಷಿತವಾಗಿ ಭಟ್ಕಳ ಸಮುದ್ರ ತೀರಕ್ಕೆ ಕರೆತಂದಿದ್ದಾರೆ.     ಮೀನುಗಾರಿಕೆಗೆ ತೆರಳಿದ್ದ ಖಮರುಲ್ ಬಹಾರ್ ಹೆಸರಿನ ಬೋಟ್, ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿತ್ತು. ಬೋಟ್ ಮಾಲೀಕರು ಮೀನುಗಾರಿಕೆ ಇಲಾಖೆಗೆ ಮಾಹಿತಿ ನೀಡಿ,

ಭಟ್ಕಳ: ಸಮುದ್ರದಲ್ಲಿ ಸಿಲುಕಿದ್ದ ಬೋಟ್ ನ 24 ಮೀನುಗಾರರ ಜೀವ ರಕ್ಷಣೆ Read More »

ಕರಾವಳಿ, ಕರ್ನಾಟಕ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಡಬ ಹಾಗೂ ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು (ಸೆ.11) 19 ಮಂದಿಗೆ ಕೊರೊನಾ ದೃಢಪಟ್ಟಿದೆ. ಸಾಮೆತ್ತಡ್ಕದ 35 ವರ್ಷ ಪ್ರಾಯದ ವ್ಯಕ್ತಿ , ಸೂತ್ರಬೆಟ್ಟುವಿನ 67 ವರ್ಷ ಪ್ರಾಯದ ವ್ಯಕ್ತಿ , ಉಪ್ಪಿನಂಗಡಿ ನಟ್ಟಿಬೈಲಿನ 68 ವರ್ಷ ಪ್ರಾಯದ ಮಹಿಳೆ,80 ವರ್ಷದ ವೃದ್ಧೆ, 34 ವರ್ಷದ ಮಹಿಳೆ, 81 ವರ್ಷದ ವೃದ್ದ, 57 ವರ್ಷದ ಪುರುಷ, 11 ವರ್ಷದ ಬಾಲಕಿ, 34ನೇ ನೆಕ್ಕಿಲಾಡಿಯ 38 ವರ್ಷದ ವ್ಯಕ್ತಿ,ಪಾಣಾಜೆಯ

ಕಡಬ ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ
Scroll to Top