ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಲಂಪಿ ಚರ್ಮ ಗಂಟು ರೋಗವು ದನಗಳಲ್ಲಿ ಮತ್ತು ಎಮ್ಮೆಗಳಲ್ಲಿ ಕಂಡುಬರುವ ಒಂದು ವೈರಸ್ ಖಾಯಿಲೆಯಾಗಿರುತ್ತದೆ. ಈ ಖಾಯಿಲೆಯು ಸೊಳ್ಳೆಗಳು, ನೊಣಗಳು ಮತ್ತು ಉಣ್ಣೆ (ಉನುಗು)ಗಳ ಮೂಲಕ ಜಾನುವಾರುಗಳಿಗೆ ಹರಡುತ್ತದೆ. ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಈ ರೋಗವು ಕಂಡು ಬಂದಿದ್ದು, ಇತ್ತೀಚೆಗೆ ಉಡುಪಿ ಜಿಲ್ಲೆಯ ಕೆಲ ಭಾಗಗಳಲ್ಲಿ ಕಾಣಿಸಿಕೊಂಡಿದೆ. ಆದರೆ ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಜಾನುವಾರುಗಳಲ್ಲಿ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಒಂದು ವೇಳೆ ಜಾನುವಾರುಗಳಲ್ಲಿ ಲಂಪಿ […]
ಜಾನುವಾರುಗಳಲ್ಲಿ ಲಂಪಿ ಚರ್ಮ ಗಂಟು ರೋಗದ ಚಿಕಿತ್ಸೆ ಮತ್ತು ನಿಯಂತ್ರಣ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








