10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com  ಉತ್ತರ ಪ್ರದೇಶ, ಸೆ. 05. ಆನ್ ಲೈನ್ ಮ್ಯಾಚಿಂಗ್ ಸೈಟ್ ಗಳನ್ನು ನೋಡಿ ಮಧ್ಯಮ ವರ್ಗದ ವರನನ್ನು ತನ್ನ ವಶಕ್ಕೆ ಹಾಕಿಕೊಳ್ಳುತ್ತಿದ್ದ ಮಹಿಳೆಯೋರ್ವಳು 10 ವರ್ಷದಲ್ಲಿ 8 ಮುದುಕರನ್ನು ಮದುವೆಯಾಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಮಹಿಳೆಯ ಬಂಧನಕ್ಕೆಇದೀಗ ಉತ್ತರ ಪ್ರದೇಶ ಪೊಲೀಸರು ಬಲೆ ಬೀಸಿದ್ದಾರೆ.   ಆರೋಪಿ ಮಹಿಳೆಯನ್ನು ಮೋನಿಕಾ ಎಂದು ಗುರುತಿಸಲಾಗಿದೆ. ಆಕೆ ಎಂಟನೇ ಬಾರಿಗೆ 66 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು, ಮುದುಕರೇ ಟಾರ್ಗೆಟ್ ಆಗಿದ್ದರು ಎನ್ನಲಾಗಿದೆ. ಮುದುಕನ ಪತ್ನಿಯು ಒಂದು […]

10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಉ.ಹಿ.ಪ್ರಾ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಹಿರಿಯ ಪತ್ರಕರ್ತ ಖಾದರ್‌ ಸಾಹೇಬ್‌ ದೀಪ ಬೆಳಗಿಸಿ ಉದ್ಘಾಟಿಸಿದರು.   ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುಂದರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸಚಿದೇವಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷೆ ಕಮಲಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 05. ಕೆಲಸದ ಆಮಿಷ ನೀಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಯುವಕರಿಗೆ ಒಪ್ಪಿಸಿ ಅತ್ಯಾಚಾರ ಮಾಡಿಸಲಾಗುತ್ತಿದೆ ಎಂದು ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯನ್ನು ಬಳಸಿ ಅಪಪ್ರಚಾರ ಮಾಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸದಂತೆ ಪೊಲೀಸ್ ಇಲಾಖೆ ಕೂಡಲೆ ಕಠಿಣ ಕ್ರಮ ಜರುಗಿಸಬೆಕು ಇಲ್ಲದೇ ಇದ್ದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿದೆ. ನಕಲಿ ಖಾತೆ ಮೂಲಕ ಅಪಪ್ರಚಾರ ನಡೆಸಿ, ಸಮಾಜದಲ್ಲಿ

ಶರಣ್ ಪಂಪ್ ವೆಲ್ ವಿರುದ್ದ ಸುಳ್ಳು ಸುದ್ದಿ- ಕಠಿಣ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ➤ ಹಿಂದೂ ಸಂಘಟನೆಗಳ ಎಚ್ಚರಿಕೆ..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.05:  ಸರ್ಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ತಂಡವೊಂದರ ಮೇಲೆ ಗುರುವಾರ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ಧಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.   ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್ ಎಂಬಲ್ಲಿ ಗುರುವಾರ ದಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಸರ್ಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್

ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಶಾಸಕ ಎಸ್.ಅಂಗಾರರಿಗೆ ಕೊರೋನಾ ನೆಗೆಟಿವ್

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 05: ಕಳೆದ ಶುಕ್ರವಾರ ಕೊರೋನ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಬಂದಿದ್ದ ಸುಳ್ಯ ಶಾಸಕ ಎಸ್‌.ಅಂಗಾರರು ಇಂದು ಮತ್ತೆ ಕೊರೋನ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್‌ ಬಂದಿರುವುದಾಗಿ ತಿಳಿದುಬಂದಿದೆ. ಅವರು ಒಂದು ವಾರಗಳ ಕಾಲ ಕ್ವಾರಂಟೈನ್‌ ನಲ್ಲಿದ್ದರು. ಅವರ ಪತ್ನಿ ಮತ್ತು ಕಾರು ಚಾಲಕನನ್ನು ಕೂಡ ಪರೀಕ್ಷೆ ಮಾಡಲಾಗಿದ್ದು ಅವರ ವರದಿಯೂ ಕೂಡ ನೆಗೆಟಿವ್‌ ಬಂದಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಶಾಸಕ ಎಸ್.ಅಂಗಾರರಿಗೆ ಕೊರೋನಾ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ಅಕ್ರಮವಾಗಿ ಮರಳು ಸಾಗಾಟ 15 ಲೋಡ್‌ ಮರಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 05: ಕುಂಬಳೆ ಶಿರಿಯ ಪರಿಸರದಲ್ಲಿ ಅಕ್ರಮವಾಗಿ ರಾಶಿ ಹಾಕಲಾಗಿದ್ದ 15 ಲೋಡ್ ಮರಳನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಶಿರಿಯ ಸಮುದ್ರ ತೀರದಿಂದ ಮರಳನ್ನು ತಂದು ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ಸಂಗ್ರಹಿಸಡಲಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸ್ ನಿಗಾ ಕಡಿಮೆಯಾಗುತ್ತಿದ್ದಂತೆ ಅಕ್ರಮ ಮರಳು ಜಾಲ ಸಕ್ರಿಯವಾಗಿತ್ತು. ಕಳೆದ ಒಂದು ತಿಂಗಳಿನಿಂದ ಮಂಜೇಶ್ವರ ಹಾಗೂ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಐದಕ್ಕೂ ಅಧಿಕ ಸ್ಥಳಗಳಿಂದ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಲಾಗಿತ್ತು. ಹಗಲು

ಅಕ್ರಮವಾಗಿ ಮರಳು ಸಾಗಾಟ 15 ಲೋಡ್‌ ಮರಳು ಪೊಲೀಸ್ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಾಂಜಾವನ್ನು ತುಳಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 05. ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಕೆ ಮಾಡಿದ್ದ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಗಾಂಜಾ ತುಳಸಿಯಷ್ಟೇ ಪವಿತ್ರವಾದದ್ದು ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಮಲ್ಲೇಶ್ವರಂ ನಿವಾಸಿಯೋರ್ವರು ಪೊಲೀಸ್ ಠಾಣೆಯಲ್ಲಿ ನಟಿಯ ವಿರುದ್ಧ ದೂರು ದಾಖಲಿಸಿದ್ದರು.

ಗಾಂಜಾವನ್ನು ತುಳಸಿಗೆ ಹೋಲಿಸಿದ ನಟಿ ನಿವೇದಿತಾ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.   ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು

ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಸೆ. 05: ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ.ಕಣ್ಕಲ್‌ ಇವರ ಮನೆಯಲ್ಲಿ ರಚನೆಯಾಯಿತು.     ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್‌ ಗೌಡ ಕಣ್ಕಲ್‌, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ,ಉಪಾಧ್ಯಕ್ಷರಾಗಿ ವಿನ್ಯಾಸ್‌ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್‌. ಆನೆಮನೆ ಕಾರ್ಯದರ್ಶಿಗಳಾಗಿ ಪ್ರವೀಣ್‌ ಗೆಜ್ಜೆ, ಸುರೇಶ್‌ ನೆಲ್ಯಡ್ಕ, ಸಂಪರ್ಕ ಪ್ರಮುಖ ವಾಸುದೇವ ಆನೆಮನೆ, ಹಿಂದೂ ಯುವವಾಹಿನಿ ಪ್ರಮುಖರಾಗಿ ಪದ್ಮನಾಭ ಕೆರೆಕ್ಕೋಡಿ

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಘಟಕ ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05:  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯರಾವ್ ಮಂಪರು ಪರೀಕ್ಷೆ ಕಳೆದ ದಿನ ಮುಕ್ತಾಯಗೊಂಡಿದೆ. ಬೆಂಗಳೂರಿನ ಮಡಿವಾಳ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಎರಡು ದಿನಗಳ ಆದಿತ್ಯ ರಾವ್ ಅವರ ಮಂಪರು ಪರೀಕ್ಷೆಯನ್ನು ನಡೆಸಲಾಗಿತ್ತು.   ಮಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣಕ್ಕೆ ಆರೋಪಿ ಆದಿತ್ಯ ರಾವ್ ಬಾಂಬ್ ಇಟ್ಟು, ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ. ನಂತರ ಆತನನ್ನು ವಶಕ್ಕೆ ಪಡೆದ ಮಂಗಳೂರು ಪೊಲೀಸರು ತನಿಖೆ ನಡೆಸಿದ್ದರು. ಆದರೆ ತನಿಖೆ ಸಂದರ್ಭ ಪೊಲೀಸರ ಕೆಲವೊಂದು

ಮಂಗಳೂರು : ಬಾಂಬರ್ ಆದಿತ್ಯರಾವ್ ನ ಮಂಪರು ಪರೀಕ್ಷೆ ಮುಕ್ತಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top