ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ ➤ ಜಿಲ್ಲಾಧಿಕಾರಿ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 04. ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ, ಮಕ್ಕಳ ಪಾಲಕರು, ಮದುವೆ ಹಾಲ್ ಅಥವಾ ಕಲ್ಯಾಣ ಮಂಟಪಗಳ […]
ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ ➤ ಜಿಲ್ಲಾಧಿಕಾರಿ ಎಚ್ಚರಿಕೆ Read More »
ಕರಾವಳಿ, ಕರ್ನಾಟಕ









