ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ➤ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ (ನಿ) ಇದರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು 2020-21 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ./ನೀಟ್‍ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ಪಡೆಯಲು ಆನ್‍ಲೈನ್ kmdc.kar.nic.in/arivu2 ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯ […]
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ➤ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ








