ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಧೀನದಲ್ಲಿ ಬರುವ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಎಂ.ಬಿ.ಬಿ.ಎಸ್. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಮಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಹುದ್ದೆಯ ವಿವರ ಇಂತಿವೆ :- ಎಂ.ಬಿ.ಬಿ.ಎಸ್ […]
ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ Read More »
ಕರಾವಳಿ, ಕರ್ನಾಟಕ







