ಎಲ್.ಪಿ.ಜಿ ಸಬ್ಸಿಡಿ ರದ್ದುಗೊಳಿಸಿ ಆದೇಶ ಹೊರಡಿಸಿದ ಕೇಂದ್ರ ಸರಕಾರ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 03. ದೇಶದ ಜನರ ಖಾತೆಯಲ್ಲಿ ಇನ್ನು ಮುಂದೆ ಅಡುಗೆ ಅನಿಲದ ಆವುದೇ ಸಬ್ಸಿಡಿಯು ಜಮೆ ಆಗುವುದಿಲ್ಲ. ಎಲ್‌ಪಿಜಿ ಸಬ್ಸಿಡಿಯನ್ನು ಸಂಪೂರ್ಣವಾಗಿ ರದ್ದು ಮಾಡಿ ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ತೈಲದ ದರ ಕುಸಿತ ಹಾಗೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರದ ನಿಯಮಿತ ಏರಿಕೆಯಿಂದಾಗಿ ಎಲ್.ಪಿ.ಜಿ ದರವು ಮಾರುಕಟ್ಟೆ ದರಕ್ಕೆ ಸಮನಾಗಿರುವ ಕಾರಣ, ಸಬ್ಸಿಡಿ ಮೊತ್ತವನ್ನು ಸಂಪೂರ್ಣವಾಗಿ ರದ್ದು ಮಾಡುತ್ತಿರುವುದಾಗಿ ಸರಕಾರ ಘೋಷಣೆ ಮಾಡಿದೆ. ಸೆ. 1 […]
ಎಲ್.ಪಿ.ಜಿ ಸಬ್ಸಿಡಿ ರದ್ದುಗೊಳಿಸಿ ಆದೇಶ ಹೊರಡಿಸಿದ ಕೇಂದ್ರ ಸರಕಾರ Read More »
ಕರ್ನಾಟಕ








