ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ ➤ ಡಾ. ನವೀನ್ ಚಂದ್ರ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ತೋರದೆ, ತಕ್ಷಣ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯ ರಕ್ಷಣೆಗೆ ಉತ್ತಮವಾಗಿದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು. ಅವರು ಮಂಗಳವಾರ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ, ಮಲೇರಿಯ ಮತ್ತು ಡೇಂಗ್ಯೂ ನಿಯಂತ್ರಣದ ಕುರಿತು ಮಾಧ್ಯಮ ಮಿತ್ರರಿಗೆ ಮಾಹಿತಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು. ಕೇವಲ ಚರಂಡಿ ನೀರಿನಿಂದ ಮಾತ್ರ ಸೊಳ್ಳೆ […]
ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ ➤ ಡಾ. ನವೀನ್ ಚಂದ್ರ Read More »
ಕರಾವಳಿ, ಕರ್ನಾಟಕ


