ವಚನ ದಿನದ ಸ್ಪರ್ಧೆಗಳ ಫಲಿತಾಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ರಾಷ್ಟ್ರೀಯ ಶರಣ ಸಾಹಿತ್ಯ ದ.ಕ ಜಿಲ್ಲಾ ಘಟಕದ ವತಿಯಿಂದ ದಿನಾಂಕ 24ರಂದು ವಚನಗಳಲ್ಲಿ ಜೀವನ ಮೌಲ್ಯ ಮತ್ತು ಅನುಷ್ಠಾನ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. 8,9 ಹಾಗೂ 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮೊದಲ ವಿಭಾಗದಲ್ಲಿ ಹಾಗೂ 10ನೇ ತರಗತಿಯಿಂದ ಮೇಲ್ಪಟ್ಟು ಪಿಯುಸಿ, ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿಸ್ಪರ್ಧೆಗಳು ನಡೆದಿವೆ. ಸ್ಪರ್ಧೆಗಳನ್ನು ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ .ಜಿ. ಕಾಮತ್ ನಡೆಸಿಕೊಟ್ಟರು. ಈ ಸ್ಪರ್ಧೆಗಳು […]

ವಚನ ದಿನದ ಸ್ಪರ್ಧೆಗಳ ಫಲಿತಾಂಶ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಅತ್ಯಡ್ಕ ರಸ್ತೆ ಕಾಂಕ್ರೀಟೀಕರಣ

(ನ್ಯೂಸ್ ಕಡಬ) newskadaba.com ಕಡಬ, ಆ. 31. ಐತ್ತೂರು ಗ್ರಾಮ ಪಂಚಾಯತ್ ನ ಕೋಡಂದೂರು – ಅತ್ಯಡ್ಕ- ಸುಳ್ಯ ರಸ್ತೆಯ  ಅತ್ಯಡ್ಕ ಎಂಬಲ್ಲಿ ಶಾಸಕರ ಮುಖಾಂತರ ಗ್ರಾಮಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ 50/54ವಿಶೇಷ ಅನುದಾನದ ರೂ. 20ಲಕ್ಷದಲ್ಲಿ   375 ಮೀ. ರಸ್ತೆ ಕಾಂಕ್ರಿಟೀಕರಣ ನಡೆಯುತ್ತಿದ್ದು,   ಆ. 31  ರಂದು  ಜಿ. ಪಂ  ಇಂಜಿನಿಯರ್  ಸಂದಿಪ್ ಕುಮಾರ್   ಕಾಮಗಾರಿ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಐತೂರು ಗ್ರಾ ಪಂ  ಮಾಜಿ ಅಧ್ಯಕ್ಷ ಸತೀಶ್ .ಕೆ   ಸ್ಥಳೀಯರಾದ ಉಮೇಶ್ ,

ಮರ್ಧಾಳ: ಅತ್ಯಡ್ಕ ರಸ್ತೆ ಕಾಂಕ್ರೀಟೀಕರಣ Read More »

ಕರಾವಳಿ, ಕರ್ನಾಟಕ

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30 : ಸುಳ್ಯ ತಾಲೂಕಿನ ಅರಂತೋಡು ಬಳಿಯ ಬಿಳಿಯಾರು ಬಸ್ಸು ನಿಲ್ದಾಣದ ಆಸುಪಾಸು ಬೆಳೆದಿದ್ದ ಹುಲ್ಲು ಕಾಡುಗಿಡಗಳನ್ನು ತೆಗೆದು ಬಸ್ಸು ನಿಲ್ದಾಣವನ್ನು ಯು ಬ್ರಿಗೇಡ್‌ ಕಾರ್ಯಕರ್ತರಾದ ಶರತ್‌, ಕಿಶೋರ್ ಕುಮಾರ್‌, ಸದಾಶಿವ, ಚಿದಾನಂದ, ಅನೀಲ್‌ ಕುಮಾರ್‌ ರವರು ಸೇರಿ ಸ್ವಚ್ಚಗೊಳಿಸಿದರು.

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ಪೈಚಾರು: ಅಲ್ ಅಮೀನ್ ಯೂತ್ ಸೆಂಟರ್( ರಿ )ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಅಲ್ -ಅಮೀನ್ ಯೂತ್ ಸೆಂಟರ್ (ರಿ)   ಇದರ 14 ನೇ ವಾರ್ಷಿಕ ಮಹಾಸಭೆಯು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಪೈಚಾರಿನಲ್ಲಿ  ನಡೆಯಿತು. ಅಧ್ಯಕ್ಷತೆಯನ್ನು ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಅಧ್ಯಕ್ಷರಾದ ಕರೀಮ್ ಕೆ.ಎಮ್ ವಹಿಸಿದ್ದರು. ಉದ್ಘಾಟನೆಯನ್ನು ಮಸೀದಿ ಖತೀಬರಾದ ಬಹು ಮುನೀರ್ ಸಖಾಫಿಯವರು ನೆರವೇರಿಸಿದರು. ಯೂತ್ ಸೆಂಟರ್ ಸಮಿತಿಯ ಗೌರವಧ್ಯಕ್ಷರಾದ ಬಹು  ಇಬ್ರಾಹಿಮ್  ಪೈಝಿಯವರು ಪ್ರಾರ್ಥನೆಗೆ ನೇತೃತ್ವ ವಹಿಸಿದರು. ಮಿಸ್ಹಾಬ್ ಬೆಟ್ಟಂಪಾಡಿ ಕಿರಾಅತ್  ಪಠಿಸಿದರು. ಮುಖ್ಯ

ಪೈಚಾರು: ಅಲ್ ಅಮೀನ್ ಯೂತ್ ಸೆಂಟರ್( ರಿ )ಮಹಾಸಭೆ Read More »

ಕರಾವಳಿ, ಕರ್ನಾಟಕ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ. ಆ,31:  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಇಂದು ಮಧ್ಯಾಹ್ನ ಹೃದಯಘಾತ ಸಂಭವಿಸಿ ವಿಧಿವಶರಾಗಿದ್ದಾರೆ.70 ವರ್ಷದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 80 ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ಹೋದ ಅವರು ಅಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ್ದು ಕನ್ನಡ ಭಾಷೆ ಪ್ರೇಮದಿಂದ ಕನ್ನಡಿಗರ ಸಂಘಟನೆ ಸ್ಥಾಪಿಸಿ ಬೆಳೆಸಿದ್ದಾರೆ. ಅವರು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ Read More »

ಕರಾವಳಿ, ಕರ್ನಾಟಕ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ

(ನ್ಯೂಸ್ ಕಡಬ) newskadaba.com ಕಡಬ, ಆ. 31 : ಕಡಬ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ನೆಲ್ಯಾಡಿ ಪೇಟೆಗೆ ಸಂಬಂಧಿಸಿ, ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ ಜನಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ. ಇಲ್ಲಿ ಎಲ್ಲ ಸರಕಾರಿ ಬಸ್ ಗಳು ಪೇಟೆಯಲ್ಲೇ ನಿಂತು ಸಂಚಾರಿಸುವುದರಿಂದ ಈ ಬಸ್ಸು ನಿಲ್ದಾಣ ಬಿಕೋ ಎನ್ನುತ್ತಿದೆ. ನೆಲ್ಯಾಡಿ ಬಸ್‌ ನಿಲ್ದಾಣಕ್ಕೆ 1 ಎಕ್ರೆ ಜಾಗವಿದೆ. ಬಸ್ಸುಗಳು ತಂಗಲು ಸಾಕಷ್ಟು ಸ್ಥಳಾವಕಾಶವೂ ಇದೆ. ಸರಕಾರಿ ಬಸ್ಸುಗಳು ಇಲ್ಲಿಗೆ ಬರುವಂತೆ ಮಾಡುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ Read More »

ಕರಾವಳಿ, ಕರ್ನಾಟಕ

ನೂತನ ಶಿಕ್ಷಣ ನೀತಿಯ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾದ ಸಮಾಲೋಚನಾ ಕಾರ್ಯಕ್ರಮಕ್ಕೆ ಎಬಿವಿಪಿ ಸಂಘಟನೆಯನ್ನು ಮಾತ್ರವೇ ಆಹ್ವಾನಿಸಿ ಇತರ ಸಂಘಟನೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ ದ.ಕ. ಜಿಲ್ಲಾ ಘಟಕದ ವತಿಯಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಎದುರು ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದ ಜತೆ ಸಮಾಲೋಚನೆ ಮಾಡದೇ ದೇಶದಲ್ಲಿ ಹಲವು ಸಂಘಟನೆಗಳಿದ್ದರೂ ಅವುಗಳ ಜೊತೆ ಚರ್ಚೆ

ನೂತನ ಶಿಕ್ಷಣ ನೀತಿಯ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ. ಆ,31:  ಬೈಕ್ ಮೇಲೆ ಕೂತಿದ್ದ ಯುವಕನನ್ನು ಹಿಂದಿನಿಂದ ಬಂದು ರುಂಡ ಕತ್ತರಿಸಿ ದುಷ್ಕರ್ಮಿಗಳು ಕಗ್ಗೊಲೆ ಮಾಡುವ ಮೂಲಕ ಕಲಬುರ್ಗಿ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ. ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್ (32) ಹತ್ಯೆಯಾದ ಯುವಕ.     ಅದೇ ಗ್ರಾಮದ ಪ್ರಭು ಕಾಂಬಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಕೊರೋನಾ ವೈರಸ್ ಹಿನ್ನೆಲೆಯಿಂದಾಗಿ ಐದು ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ. ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟೀಕರಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಅತಿಥಿ ಶಿಕ್ಷಕರು ಕೊರೋನಾ ಸಂಕಷ್ಟದಿಂದಾಗಿ ಉದ್ಯೋಗವಿಲ್ಲದೇ ತತ್ತರಿಸಿ ಹೋಗಿದ್ದು, ಕೂಡಲೇ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರ ನೇಮಕಾತಿಯಲ್ಲಿ ಅರೆಕಾಲಿಕ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರಿಗೆ ಆದ್ಯತೆ ನೀಡುವ ರೀತಿಯಲ್ಲಿ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ನಮಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ,

ಮಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top