ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ. ಆ,31: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್ ಆಚಾರ್ಯ (55) ಎಂಬುವವರು ಮೃತ ಮಹಿಳೆಯಾಗಿದ್ದಾರೆ.       ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್ […]

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ. 31. ಭಾರತೀಯ ಭದ್ರತಾ ಪಡೆಯ ಯೋಧರೋರ್ವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟ ಘಟನೆ ಜಮ್ಮು ಕಾಶ್ಮಿರದಲ್ಲಿ ಸಂಭವಿಸಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶಿವಾನಂದ ಜಗನ್ನಾಥ ಬಡಿಗೇರ (29) ಎಂದು ಗುರುತಿಸಲಾಗಿದೆ. ಇವರು ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು, ಜಮ್ಮು ಕಾಶ್ಮೀರದ ಬಿಎಸ್ಎಫ್ ಹೌಸ್ ನಲ್ಲಿ ವಿದ್ಯುತ್ ರಿಪೇರಿ ಮಾಡುವ ಸಂದರ್ಭ ಈ ಘಟನೆ ಸಂಭವಿಸಿದೆ ಎಂದು

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.   84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಪೋಸ್ಟ್ ಕೊವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅಮಿತ್ ಶಾ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ.

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ರಾಷ್ಟ್ರೀಯ ನ್ಯೂಸ್

ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 31. ಎಸ್ಡಿಪಿಐ ಉಪ್ಪಿನಂಗಡಿ ವಲಯದ ಪೆರಿಯಡ್ಕ ಬ್ರಾಂಚ್ ಮಟ್ಟದಲ್ಲಿ ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ರಝಾಕ್ ಸೀಮಾ ಮಾತನಾಡಿ, ಎಸ್‌ಡಿಪಿಐ ಪಕ್ಷವು ಕಳೆದ ಹತ್ತು ವರ್ಷಗಳಿಂದ ಅನ್ಯಾಯದ ವಿರುದ್ಧದ ನ್ಯಾಯಯುತ ಹೋರಾಟ ಮತ್ತು ಸಮಾಜಮುಖಿ ಕೆಲಸಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದು, ಇದೀಗ ರಾಜ್ಯಾದ್ಯಂತ ಸರಕಾರಿ ಸವಲತ್ತುಗಳನ್ನು

ಎಸ್ಡಿಪಿಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ !

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 31: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್‌ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಕಳೆದ ರಾತ್ರಿ ನಡೆದಿದೆ. ನಿಂಗಪ್ಪ ಪುಟ್ಟಪ್ಪ (58) ಮೃತ ದುರ್ಧೈವಿ. ಕೆಲ ದಿನಗಳಿಂದ ಹುಚ್ಚು ನಾಯಿಯೊಂದು ಮನೆಯ ಅಂಗಳ ಮಾತ್ರವಲ್ಲದೇ ಮನೆಯನ್ನು ಪ್ರವೇಶ ಮಾಡಿತ್ತು. ಇದರಿಂದ ಕುಟುಂಬಸ್ಥರು ಭಯಭೀತರಾಗಿದ್ದರು. ಮನೆಯ ಅಂಗಳದ ಗೇಟ್‌ನ ಮುಂಭಾಗ ತಂತಿ ಕಟ್ಟಿ ವಿದ್ಯುತ್ ಹಾಯಿಸಿದ್ದರು. ರಾತ್ರಿ

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!?

(ನ್ಯೂಸ್ ಕಡಬ) newskadaba.com  ಧರ್ಮಸ್ಥಳ. ಆ,31:  ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಎಂಬ ಹೆಸರಿನ ಆನೆಯು ಜುಲಾಯಿ 1 ರಂದು ಮುದ್ದಾದ ಹೆಣ್ಣು ಮರಿಗೆ ಜನ್ಮ ನೀಡಿತ್ತು.   ಈ ಲಕ್ಷ್ಮೀ ಆನೆಯ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನದ ಶುಭಮೂರ್ತದಲ್ಲಿ ನಡೆಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು.  ಮುದ್ದಾದ ಲಕ್ಷ್ಮೀ ಆನೆಯ, ಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು. 

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!? Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 31. ನರಿಮೊಗರು ಶಾಲೆಯ ಬಳಿ ಆಗಸ್ಟ್ 30ರ ರಾತ್ರಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮಿಥುನ್(18)ಹಾಗೂ ಭವಿತ್ (19) ಎಂದು‌ ಗುರುತಿಸಲಾಗಿದೆ. ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹೋದರರು ಹಿಂತಿರುಗುತ್ತಿದ್ದವೇಳೆ ಈ ಅವಘಢ ಸಂಭವಿಸಿದೆ. ಮೃತ ಮಿಥುನ್ ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇವರು

ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿ ಅವರು “ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ” ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಲಕ್ನೋ, ಆ 30 ಚಲಿಸುತ್ತಿದ್ದ ಬಸ್‌ನಲ್ಲಿ‌‌ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬರ್ಹೈಚಿ ಜಿಲ್ಲೆಯ ನಿವಾಸಿ ರವಿ ಎನ್ನಲಾಗಿದೆ. ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದ ಬಸ್‌ನಲ್ಲಿ ಚಾಲಕನ ಕ್ಯಾಬಿನ್‌‌ನ ಹಿಂಭಾಗದಲ್ಲೇ ಕುಳಿತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಕೂಡಲೇ ಮಹಿಳೆಯು ಬಸ್ಸಿನಲ್ಲಿದ್ದ ಎಚ್ಚರಿಕೆ ಗಂಟೆ ಬಾರಿಸಿ, ನಂತರ 112 ಸಹಾಯವಾಣಿಗೂ ಕರೆ ಮಾಡಿದ್ದಾಳೆ. ಈ ವೇಳೆ ಆಕೆ ಬಸ್‌ ಕ್ಲೀನರ್‌‌ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ  ಪೊಲೀಸರಿಗೆ   ದೂರು

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top