ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 30: ಕಾಡಾನೆಗಳ ಹಾವಳಿ ಯಿಂದ ಕೃಷಿಕರ ನಿತ್ಯ ತೊಂದರೆ ಅನುಭವಿಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ, […]
ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ Read More »
ಕರಾವಳಿ, ಕರ್ನಾಟಕ








