ಶಾಸಕ ಎಸ್ ಅಂಗಾರರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ. ಆ,28:  ಶಾಸಕ ಎಸ್ ಅಂಗಾರರವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.  ಅವರ ಕಾರಿನ ಚಾಲಕ ಮುರಳಿ ಎಂಬುವವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗಾ ಶಾಸಕ ಎಸ್ ಅಂಗಾರರವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಅತಂಕ ಎದುರಾಗಿದೆ.

ಶಾಸಕ ಎಸ್ ಅಂಗಾರರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು

(ನ್ಯೂಸ್ ಕಡಬ) newskadaba.com ಕಡಬ, ಆ.28. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಲ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ ಐ ಸಮೀಪ ಶುಕ್ರವಾರದಂದು ನಡೆದಿದೆ. ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕಿನಲ್ಲಿದ್ದ ಕೊಯಿಲ ಗ್ರಾಮದ ಕಡೆಂಬಿಯಾಲ್ ನಿವಾಸಿಗಳಾದ ಯತೀಶ್(21) ಹಾಗೂ ಶರತ್(19) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಕಡಬ

ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರರಿಬ್ಬರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿಯ ಕಣ್ಣೆದುರೇ ಸಮುದ್ರ ಪಾಲಾದ ಪತಿ…!

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 28. ಈಜಲು ತೆರಳಿದ್ದ ಪತಿ ಸಮುದ್ರ ಪಾಲಾದ ಘಟನೆ ಇಂದು ಮಧ್ಯಾಹ್ನ ಗೋಕರ್ಣ ಸಮುದ್ರ ತೀರದಲ್ಲಿ ಜರಗಿದೆ. ಮೃತರನ್ನು ಅಂಕೋಲಾ ತಾಲೂಕಿನ ಅವರ್ಸಾ ಮೂಲದ ಅರವಿಂದ ಪಾಂಡುರಂಗ ಶೆಣೈ(45) ಎಂದು ಗುರುತಿಸಲಾಗಿದೆ. ಇವರು ಕೆಲ ತಿಂಗಳಿನಿಂದ ಅವರ್ಸಾದಲ್ಲಿಯೇ ಇದ್ದು, ಇಂದು ತನ್ನ ಪತ್ನಿಯೊಂದಿಗೆ ಮಹಾಬಲೇಶ್ವರ ದೇವರ ದರ್ಶನ ಪಡೆದ ಬಳಿಕ ಗೋಕರ್ಣ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಹೋಗಿದ್ದರೆನ್ನಲಾಗಿದೆ. ಇವರಿಗೆ ಸಮುದ್ರದಲ್ಲಿ ಈಜಾಡಲು ಮನಸ್ಸಾಗಿದ್ದರಿಂದ ಪತ್ನಿಯಲ್ಲಿ ಹೇಳಿ ನೀರಿಗೆ ಇಳಿದಿದ್ದು, ತೀರದಲ್ಲಿ

ಪತ್ನಿಯ ಕಣ್ಣೆದುರೇ ಸಮುದ್ರ ಪಾಲಾದ ಪತಿ…! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಆ. 28: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಒಟ್ಟು 29 ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ವ್ಯಾಪ್ತಿಯ ಆಲಂಕಾರು ನಿವಾಸಿ 32 ವರ್ಷದ ವ್ಯಕ್ತಿ ರಾಮಕುಂಜ ನಿವಾಸಿ 49 ವರ್ಷದ ಮಹಿಳೆ, ಪೆರಾಬೆ ನಿವಾಸಿ 53 ವರ್ಷದ ವ್ಯಕ್ತಿ ಗೋಳಿತೊಟ್ಟು ನಿವಾಸಿ 26 ವರ್ಷದ ಮಹಿಳೆ, ಕಡಬ ನಿವಾಸದ 45 ವರ್ಷದ ವ್ಯಕ್ತಿ, ನಿವಾಸಿ 80 ವರ್ಷದ ವೃಧ್ದ, ಕಾಮಣ ನಿವಾಸಿ 52 ವರ್ಷದ ವ್ಯಕ್ತಿ, ಬೆಳಂದೂರು

ಕಡಬ ವ್ಯಾಪ್ತಿಯಲ್ಲಿ ಒಟ್ಟು 9 ಮಂದಿಗೆ ಕೊರೋನಾ ದೃಢ Read More »

ಕರಾವಳಿ, ಕರ್ನಾಟಕ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಆನೇಕಲ್. ಆ,28:  ಇತ್ತೀಚೆಗೆ ತಾನೇ ಕೇವಲ ತಿಂಗಳ ಅಂತರದಲ್ಲಿ ಉದ್ಯಾನವನದ ಎರಡು ಸಾಕಾನೆಗಳು ಮುದ್ದಾದ ಮರಿಗಳಿಗೆ ಜನ್ಮ ನೀಡಿದ್ದವು. ವನ್ಯಜೀವಿ ಸಂರಕ್ಷಣೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನೀಡಿರುವ ಕೊಡುಗೆ ಹಿನ್ನಲೆಯಲ್ಲಿ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಆನೆ ಮರಿಯೊಂದಕ್ಕೆ ಸುಧಾ ಮೂರ್ತಿ ಹೆಸರಿಡಲಾಗಿದೆ.     ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 45 ವರ್ಷದ ಸುವರ್ಣ ಎಂಬ ಆನೆ, ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆ ಮರಿಗೆ ಸುಧಾ ಮೂರ್ತಿ

ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ “ಸುಧಾಮೂರ್ತಿ” ಹೆಸರು ನಾಮಕರಣದ ಮೂಲಕ ಗೌರವ Read More »

ಕರಾವಳಿ, ಕರ್ನಾಟಕ

ಕಡಬ: ಫೈನಾನ್ಸ್ ಗೆ ಹಣ ಕಟ್ಟಲು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ವಸಹಾಯ ಸಂಘದ ಹಣ ಕಟ್ಟಿ ಬರುತ್ತೇನೆ ಎಂದು ಹೋದ ಯುವಕನೋರ್ವ ವಾಪಾಸು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಠಾಣಾ ವ್ಯಾಪ್ತಿಯ ಚಾರ್ವಾಕದಲ್ಲಿ ನಡೆದಿದೆ. ಕಾಣೆಯಾದ ವ್ಯಕ್ತಿಯನ್ನು ಚಾರ್ವಾಕ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ಲೋಕೇಶ್ (25) ಎಂದು ಗುರುತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಈತ ಬುಧವಾರದಂದು ಪುತ್ತೂರಿನ ಬಜಾಜ್ ಫೈನಾನ್ಸ್ ನಲ್ಲಿ ಹಣ ಕಟ್ಟಲು ಹೋಗಿ ಸಂಜೆಯವರೆಗೂ ಮನೆಗೆ ಹಿಂತಿರುಗದೆ ಇದ್ದುದರಿಂದ ಮನೆಯವರು ಫೋನ್ ಮಾಡಿದಾಗ, ನಾನು

ಕಡಬ: ಫೈನಾನ್ಸ್ ಗೆ ಹಣ ಕಟ್ಟಲು ತೆರಳಿದ ಯುವಕ ನಾಪತ್ತೆ Read More »

ಕರ್ನಾಟಕ

ಸವಣೂರು : ನೂತನ ಕಡಬ ತಾ.ಪಂಚಾಯತ್ ನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸ್ವಾಗತ

(ನ್ಯೂಸ್ ಕಡಬ) newskadaba.com ಸವಣೂರು , ಆ. 28.  ನೂತನ ಕಡಬ ತಾಲೂಕು ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸವಣೂರು ಕ್ಷೇತ್ರದ ತಾ.ಪಂ.ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸವಣೂರು ಜಂಕ್ಷನ್‌ನಲ್ಲಿ ಹೂವಿನ  ಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭ ಪುತ್ತೂರು  ತಾ.ಪಂ.ಅಧ್ಯಕ್ಷ  ರಾಧಾಕೃಷ್ಣ ಬೋರ್ಕರ್, ಸದಸ್ಯರಾದ ಭವಾನಿ, ಚಿದಾನಂದ, ಮೀನಾಕ್ಷಿ ಮಂಜುನಾಥ್, ಹರೀಶ್ ಬಿಜತ್ರೆ,  ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ  ಸಕ್ರಮ  ಸಮಿತಿ  ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು  ಗ್ರಾಮ ಪಂಚಾಯತ್ ಮಾಜಿ

ಸವಣೂರು : ನೂತನ ಕಡಬ ತಾ.ಪಂಚಾಯತ್ ನ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರಿಗೆ ಸ್ವಾಗತ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ರಸ್ತೆಯ ಅಭಿವೃಧ್ಧಿ ಕಾಮಗಾರಿಗೆ ಅಂಗಡಿಗಳ ತೆರವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 28. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಾಸ್ಟರ್ ಪ್ಲಾನ್ ಯೋಜನೆಯಡಿ ರಸ್ತೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದರಿಂದ ಇಂದು ಕೆಲ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಕಳೆದ ಎರಡು ತಿಂಗಳಿನಿಂದ ದೇವಸ್ಥಾನದ ರಥಬೀದಿಯ ಇಕ್ಕೆಲಗಳಲ್ಲಿ ಕಟ್ಟಡಗಳನ್ನು ತೆರವು ಮಾಡಲಾಗುತ್ತುದ್ದು, ಇದೀಗ ನಾರಾಯಣ ಅಗ್ರಹಾರ ಅವರ ವಿವೇಕಾ ಬುಕ್ ಸ್ಟಾಲ್, ಪೌಲ್ ಪಿರೇರಾ ಅವರ ಜಿನಸು ಅಂಗಡಿ, ಹೊಟೇಲ್ ತುಷಾರ್, ಸೆಲೂನ್ ಇವುಗಳ ತೆರವು ಕಾರ್ಯ ನಡೆಯುತ್ತಿದೆ.

ಸುಬ್ರಹ್ಮಣ್ಯ: ರಸ್ತೆಯ ಅಭಿವೃಧ್ಧಿ ಕಾಮಗಾರಿಗೆ ಅಂಗಡಿಗಳ ತೆರವು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.!

(ನ್ಯೂಸ್ ಕಡಬ) newskadaba.com ಉಡುಪಿ. ಆ,28:  ಮಗನಿಗೆ ಕೊರೊನಾ ಸೊಂಕು ಬಂದ ಹಿನ್ನಲೆ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ. ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು.   ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ

ಕರಾವಳಿಯಲ್ಲೊಂದು ಹೃದಯವಿದ್ರಾವಕ ಘಟನೆ ➤ ಮಗನಿಗೆ ಕೊರೊನಾ ಸೊಂಕು ಮನನೊಂದು ತಂದೆ ಆತ್ಮಹತ್ಯೆ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.   ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top