ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು. ಆ. 27.  ನೀರು ತುಂಬಿಸಿಡಲಾಗಿದ್ದ ಬಕೇಟ್‌ ಒಂದಕ್ಕೆ ಎಳೆ ಹಸುಗೂಸು ಬಿದ್ದು, ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೊಂಬೆಟ್ಟುವಿನಲ್ಲಿ ನಡೆದಿದೆ.     ಕೊಂಬೆಟ್ಟವಿನ ಬಾಡಿಗೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆ. 26ರಂದು ಸಂಜೆ ಹೆಣ್ಣು ಮಗುವೊಂದು ನೀರು ತುಂಬಿಸಿಟ್ಟ ಬಕೇಟ್‌ಗೆ ಬಿದ್ದಿರುವುದನ್ನು ತಡವಾಗಿ ಗಮನಿಸಿದ ಮನೆ ಮಂದಿ ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರಾದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಪುತ್ತೂರು: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.27: ನೂಜಿಬಾಳ್ತಿಲದ ಕಲ್ಲುಗುಡ್ಡೆ ಪೇಟೆಯ ಮನೆಯೊಂದರಿಂದ ಕಳೆದ ದಿನ ರಾತ್ರಿ ಅಪರಿಚಿತರು ಅಡಿಕೆಗೋಣಿ ಎಗರಿಸಿದ ಘಟನೆ ನಡೆದಿದೆ. ಹಾಜೀ ಇಸ್ಮಾಯಿಲ್‌ ಎಂಬವರ ಮನೆಯಿಂದ 2 ಗೋಣಿ ಅಡಿಕೆ ಕಳವಾಗಿದ್ದು ಕಡಬ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನೂಜಿಬಾಳ್ತಿಲ, ರೆಂಜಿಲಾಡಿ ಪ್ರದೇಶದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರು, ಕಲ್ಲುಗುಡ್ಡೆಗೂ ತಿರುಗಾಟ ನಡೆಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರೂ ಪೊಲೀಸರ ಕಣ್ಣು ತಪ್ಪಿಸಿ ಕಳ್ಳರು ಕೈಚಲಕ ತೋರುತ್ತಿದ್ದು ಕಳ್ಳರನ್ನು ಮಟ್ಟ ಹಾಕಲು ಪೊಲೀಸರು

ಕಲ್ಲುಗುಡ್ಡೆ: ಎರಡು ಗೋಣಿ ಅಡಿಕೆ ಕಳವು Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಪಂಚಾಯತ್ ಆಡಳಿತ ಬಿಜೆಪಿ‌ ತೆಕ್ಕೆಗೆ ➤ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಆರ್. ಗೌಡ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.27. ನೂತನ ಕಡಬ ತಾಲೂಕು ಪಂಚಾಯತ್ ನ ಪ್ರಥಮ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಆರ್. ಗೌಡ ಆಯ್ಕೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಆಡಳಿತ ಬಿಜೆಪಿ‌ ತೆಕ್ಕೆಗೆ ➤ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಆರ್. ಗೌಡ ಅವಿರೋಧ ಆಯ್ಕೆ Read More »

ಕರಾವಳಿ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ

(ನ್ಯೂಸ್ ಕಡಬ) newskadaba.com ಅಳಿಕೆ . ಆ,27:  ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗಿನ ಜಾವ ನಿಧನ ಹೊಂದಿದರು.     ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸಿದ್ದರು. ತ್ಯಾಗ ಜೀವಿಯಾಗಿದ್ದ ಅವರು 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ

ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಭಟ್ ನಿಧನ Read More »

ಕರಾವಳಿ, ಕರ್ನಾಟಕ

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮುಂಬೈ, ಆ. 27. ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಮಹಾರಾಷ್ಟ್ರದ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್  ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರು ರಾಜೀನಾಮೆ ಪತ್ರವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ. ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಅಸಾಧ್ಯವಾಗುವ ಹಿನ್ನೆಲೆ ನನಗೆ ಸಂಸದನಾಗಿರಲು ಹಕ್ಕಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಸಂಸದ ಸಂಜಯ್ ಜಾಧವ್ ಶಿವಸೇನೆ ಪಕ್ಷಕ್ಕೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

(ನ್ಯೂಸ್ ಕಡಬ) newskadaba.com ಕೊಡಗು. ಆ,27:  ಕೊಡಗು ಮೂಲದ ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ಅಮೆರಿಕಾದ ಪ್ರಷ್ಠಿತ ನೌಕಾಯುದ್ದ ತರಬೇತಿ ಕಾಲೇಜಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.     ಗೋಣಿಕೊಪ್ಪ ಅರ್ವತೋಕ್ಲು ಮೂಲದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಂ.ಎ. ಕಾರ್ಯಪ್ಪ ಹಾಗೂ ಸರಸ್ವತಿ ಕಾರ್ಯಪ್ಪ ಅವರ ಪುತ್ರ ಸೂರಜ್ ಅಯ್ಯಪ್ಪ ಅಮೇರಿಕದಲ್ಲಿ ನಡೆಯುವ ಸಿಬ್ಬಂದಿಗಳ ತರಬೇತಿಯಲ್ಲಿ 52 ದೇಶಗಳ ಅಧಿಕಾರಿಗಳ ಪೈಕಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.ಡೆಹ್ರಡೂನ್‍ನ ರಾಷ್ಟ್ರೀಯ ಮಿಲಿಟರಿ ಕಾಲೇಜು (ಆರ್‍ಐಎಂಸಿ)ಯಲ್ಲಿ ಶಿಕ್ಷಣ ಪಡೆದು ನೇವಲ್ ಅಕಾಡೆಮಿಯಿಂದ

ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಆ.27: ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಬಾಂಬೆ ಪತ್ತೆ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ “ರ್‍ಯಾಂಬೋ’ ಹೆಸರಿನ ಲ್ಯಾಬ್ರಡಾರ್‌ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಅವರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್‌ ಕ್ವಾಟ್ರಸ್‌ನಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದರು. ಎಸ್ಪಿ ಪರಶುರಾಮ ಮಾತನಾಡಿ, ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಕಳೆದ 14 ವರ್ಷಗಳಿಂದ

ಬಾಂಬ್‌ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ Read More »

ಕರಾವಳಿ, ಕರ್ನಾಟಕ

ಕಡಬದ ಅಡಿಗ ಟಿವಿಎಸ್ ನಲ್ಲಿ ದ್ವಿಚಕ್ರ ವಾಹನ ಖರೀದಿಗೆ ವಿಶೇಷ ಆಫರ್ ➤ ಗಣೇಶ ಚತುರ್ಥಿಯ ಅಮೋಘ ಕೊಡುಗೆಗಳು ಆಗಸ್ಟ್ 30ರ ತನಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಗಣೇಶ ಚತುರ್ಥಿಯ ಅಮೋಘ ಆಫರ್ ಗಳು ನಡೆಯುತ್ತಿವೆ.   ಸ್ಕ್ರಾಚ್ n ವಿನ್: ಗ್ರಾಹಕರು ತಮ್ಮ ನೆಚ್ಚಿನ ಟಿವಿಎಸ್ ವಾಹನ ಖರೀದಿಯೊಂದಿಗೆ ರೂ. 2000/- ತನಕ ಕ್ಯಾಶ್ ಬ್ಯಾಕ್ ಡಿಸ್ಕೌಂಟ್ ಲಭಿಸಲಿದೆ. ಹಾಗೂ ಪ್ರತೀ ಖರೀದಿಯೊಂದಿಗೆ ಉಚಿತ ಹೆಲ್ಮೆಟ್ ಮತ್ತು ಪೆಟ್ರೋಲ್ ಲಭಿಸಲಿದೆ. ಅತೀ

ಕಡಬದ ಅಡಿಗ ಟಿವಿಎಸ್ ನಲ್ಲಿ ದ್ವಿಚಕ್ರ ವಾಹನ ಖರೀದಿಗೆ ವಿಶೇಷ ಆಫರ್ ➤ ಗಣೇಶ ಚತುರ್ಥಿಯ ಅಮೋಘ ಕೊಡುಗೆಗಳು ಆಗಸ್ಟ್ 30ರ ತನಕ ವಿಸ್ತರಣೆ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು. ಆ,27:  ಬಹು ಪತ್ನಿ ಪುರುಷನೋರ್ವ ತನ್ನ ಕಾಮದಾಹಕ್ಕೆ ಕೊನೆಗೆ ತನ್ನ ಪುತ್ರಿಯನ್ನ ಬಳಸಿಕೊಳ್ಳಲು ಮುಂದಾಗಿ ಇದೀಗಾ ಜೈಲಿನಲ್ಲಿ ಕಂಬಿ ಎನಿಸುತ್ತಿದ್ದಾನೆ. ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ

‘ಬಹು ಪತ್ನಿ ವಲ್ಲಭ’ ನಿಂದ ಪುತ್ರಿಯ ಮೇಲೆ ದೌರ್ಜನ್ಯ ➤ ಮಗಳ ಮೇಲೆ ಕಾಮದೃಷ್ಟಿ ಹರಿಸಿದ ಭೂಪ ಜೈಲು ಪಾಲು Read More »

ಕರಾವಳಿ

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಆ.27: ಪದ್ಮಶ್ರೀ ಪುರಸ್ಕೃತ, ತೂಗುಸೇತುವೆಗಳ ಸರದಾರ ಗಿರೀಶ್‌ ಭಾರದ್ವಾಜ್‌ ಅವರ ಪತ್ನಿ ಉಷಾ (66) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತಿ, ಒಬ್ಬ ಪುತ್ರಿ, ಇಬ್ಬರನ್ನು ಪುತ್ರರನ್ನು ಅಗಲಿದ್ದಾರೆ.

ಶ್ರೀಮತಿ ಉಷಾ ಭಾರದ್ವಾಜ್‌ ನಿಧನ Read More »

ಕರಾವಳಿ, ಕರ್ನಾಟಕ
Scroll to Top