ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ . ಆ,27:  ದಕ್ಷಿಣ ಕನ್ನಡವನ್ನು ಬೆಚ್ಚಿ ಬೀಳಿಸಿದ್ದ,  ಬೆಳ್ತಂಗಡಿಯ ನಗರದ ಕುತ್ಯಾರು ರಸ್ತೆ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬುಧವಾರ ರಾತ್ರಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿ ವಶಕ್ಕೆ ಪಡೆದಿದ್ದಾರೆ. ಆ.24 ರಂದು ವಾಸು ಸಪಲ್ಯ ಅವರು ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕಡಿದು ಕೊಲೆಮಾಡಲಾಗಿತ್ತು. ಕೃತ್ಯದ ಬಳಿಕ ಇವರ ಮೂರನೇ ಮಗ […]

ಬೆಳ್ತಂಗಡಿ : ತಂದೆಯನ್ನ ಹತ್ಯೆ ಮಾಡಿದ್ದ ಮಗ ಈಗ ಪೋಲಿಸರ ಅತಿಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ

(ನ್ಯೂಸ್ ಕಡಬ) newskadaba.com ಬಾಳಿಲ. ಆ,27:  ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ವಂದ್ರ ಬಾಳಿಲ ರವರು ದೈವಾನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.     ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಡಿ.ಸಿ ಸರ್ ಎಂದೇ ವಿದ್ಯಾರ್ಥಿ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ಚಂದ್ರರವರ ನಿಧನ ಅವರ ಕುಟುಂಬ ಹಾಗೂ ಆಪ್ತವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಇನ್ನು ಇವೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ Read More »

ಕರ್ನಾಟಕ

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.27: ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಗರಡಿ ಎಂಬಲ್ಲಿ ದ್ವಿ ಚಕ್ರ ಸವಾರಿಯ ವೇಳೆ ಮಂಗವೊಂದು ಅಡ್ಡ ಬಂದ ಪರಿಣಾಮ ದ್ವಿ ಚಕ್ರ ಸವಾರೆ ಶ್ರೀಮತಿ ಪೂರ್ಣಿಮ (34) ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಪುತ್ತೂರಿನಿಂದ ಮಂಗಳೂರಿನತ್ತ ತನ್ನ ಹೊಂಡಾ ಆಕ್ಟೀವಾ ದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗವೊಂದು ರಸ್ತೆಯಲ್ಲಿ ದಿಢೀರ್‌ ಆಗಿ ಅಡ್ಡ ಬಂದಾಗ ನಿಯಂತ್ರಣ ಕಳೆದುಕೊಂಡ ಆಕ್ಟೀವಾದಿಂದ ಪೂರ್ಣಿಮರವರು ರಸ್ತೆಗೆ ಬಿದ್ದಿದ್ದರು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡು

ದ್ವಿ ಚಕ್ರ ವಾಹನಕ್ಕೆ ಅಡ್ಡಬಂದ ಮಂಗ ➤ಸ್ಕೂಟರ್‌ ಸವಾರೆಗೆ ಗಾಯ Read More »

ಕರಾವಳಿ, ಕರ್ನಾಟಕ

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26.  ಕಾಸರಗೋಡು, ಆ. 26.  ಜಿಲ್ಲೆಯಿಂದ ಕರ್ನಾಟಕಕ್ಕೆ ದೈನಂದಿನ ಕರ್ತವ್ಯಕ್ಕೆ ಸಂಚಾರ ಮಾಡಲು ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶವನ್ನು ಹೊರಡಿಸಿದ್ದಾರೆ. ಅವರು ಇಂದು ನಡೆದ ಜಿಲ್ಲಾ ಮಟ್ಟದ ಕೊರೋನಾ ಸಲಹಾ ಸಮಿತಿಯ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆದ ಸಭೆಯಲ್ಲಿ ಇ ಮಾಹಿತಿಯನ್ನು ನೀಡಿದರು. ದೈನಂದಿನ ಚಟುವಟಿಕೆಗಳ ಸಂಚಾರಕ್ಕೆ ಕಡ್ಡಾಯ ಪಾಸ್ ವ್ಯವಸ್ಥೆಯನ್ನು ಹಿಂತೆಗೆದುಕೊಂಡಿದ್ದು, ಆಂಟಿಜನ್ ತಪಾಸಣೆ ನಡೆಸಿದ ನೆಗಟಿವ್ ರಿಪೋರ್ಟ್ ಜೊತೆ

ಕಾಸರಗೋಡು- ದ.ಕ. ಸಂಚಾರಕ್ಕೆ ಪಾಸ್ ಅಗತ್ಯವಿಲ್ಲ ➤ ಡಿ.ಸಿ. ಮಹತ್ವದ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿ ಪ್ರಕ್ರಿಯೆಯಲ್ಲಿ  ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 13 ಸಹಾಯಕಿಯರ ಆಯ್ಕೆ ಸಂಬಂಧ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಅದರಂತೆ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಮಂದಿ ಸಹಾಯಕಿಯರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗಿದ್ದು, ಸದರಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ದ.ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ)

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ ಪ್ರಕಟ Read More »

ಕರಾವಳಿ

ಬಂಟ್ವಾಳ ತಾ: ವಿಕಲಚೇತನ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ವಿಕಲಚೇತನ (ಅಂಗಲವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದ್ದು, ಅವರಿಗೆ ಮಾಸಿಕ ರೂ 6,000 ಗೌರವಧನವನ್ನು ನೀಡಲಾಗುತ್ತದೆ.   ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್‍ಗಳ ವಿವರ ಇಂತಿವೆ: ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜಿಪಮೂಡ, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು,

ಬಂಟ್ವಾಳ ತಾ: ವಿಕಲಚೇತನ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿದೆ. ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳನ್ನು ಆಗಸ್ಟ್ 29 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) ನವದೆಹಲಿ, ಆ. 26. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಕೋಮಾವಸ್ಥೆಯಲ್ಲಿದ್ದು,  ವೆಂಟಿಲೇಟರ್‌ ಸಹಾಯ ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಪ್ರಸ್ತುತ ಅವರಿಗೆ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದು, ಮಂಗಳವಾರದಿಂದ ಅವರ ಮೂತ್ರಪಿಂಡದ ಶಕ್ತಿಯು ತುಂಬಾ ಕ್ಷೀಣಿಸಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಆಗಸ್ಟ್ 10ರಂದು ತೀವ್ರತರದ ಅನಾರೋಗ್ಯಕ್ಕೊಳಗಾದ ಇವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮೆದುಳಿನಲ್ಲಿ ರಕ್ತ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 26. 33 ಕೆವಿ ಮಾಡಾವು ಕಟ್ಟೆ ಬೆಳ್ಳಾರೆ 33 ಕೆವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿಯು ನಡೆಯಲಿದ್ದು,  ಈ ಪ್ರಯುಕ್ತ ಆಗಸ್ಟ್ 27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕಡಬ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.25. ಐಸ್ ಕ್ರೀಮ್ ಫ್ಯಾಕ್ಟರಿಗೆ ಕೆಲಸಕ್ಕೆಂದು ತೆರಳಿದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ದೇವಸ್ಯ ನಿವಾಸಿ ತೀರ್ಥಲತಾ(20) ಎಂಬಾಕೆ ಮಂಗಳೂರಿನ ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆಂದು ಆಗಸ್ಟ್ 22 ರಂದು ತೆರಳಿದ್ದು, ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾರೆ‌ ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ಕಡಬ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top