ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ

ಸ್ನಾನ ಮಾಡುತ್ತಿದ್ದಾಗ ಹೊಳೆ ಪಾಲಾಗಿ ಮಂಗಳೂರು ನಿವಾಸಿಯೋರ್ವ ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ಎಕ್ಕೂರಿನ ವಿನೋದ್ ( 35 ) ಎಂದು ಗುರುತಿಸಲಾಗಿದೆ.ಆದಿತ್ಯವಾರ ಸಂಜೆ ಘಟನೆ ನಡೆದಿತ್ತು.     ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆ ಬಳಿಯ ಹೊಳೆ ಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ಪೊಲೀಸ್, ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶೋಧ ನಡೆಸಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಎರಡು ದಿನಗಳ […]

ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಪದವಿ ಕಾಲೇಜುಗಳು ‌ಅಕ್ಟೋಬರ್ ಒಂದರಿಂದ ಪುನರಾರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25: ಕೋವಿಡ್‍ನಿಂದ ಮುಂದೂಡಲಾಗಿದ್ದ ಶಾಲಾಕಾಲೇಜುಗಳ ತರಗತಿಗಳು ಅಕ್ಟೋಬರ್ ನಿಂದ ಪುನರಾರಂಭಗೊಳ್ಳಲಿದೆ. ಸೆಪ್ಟೆಂಬರ್ ವರೆಗೂ ಆನ್‍ಲೈನ್ ತರಗತಿಗಳು ಮುಂದುವರೆಯಲಿವೆ ಎಂದು ತಿಳಿದುಬಂದಿದೆ. ಅನ್ಲಾಕ್ 4.0ನಲ್ಲಿ ಹಂತ ಹಂತವಾಗಿ ಶಾಲೆ ಕಾಲೇಜು ತೆರೆಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 1ರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ಆರಂಭವಾಗಲಿದೆ. ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳು ತೆರೆಯಲಿವೆ. ಇದರಂತೆ ಪದವಿ, ಪಿಯು, ಹೈಸ್ಕೂಲ್ ಬಳಿಕ ಪ್ರಾಥಮಿಕ ಶಾಲೆ ತೆರೆಯುವ ಚಿಂತನೆ ಮಾಡಲಾಗಿದೆ. ಸಾಮಾನ್ಯ ವರ್ಷಗಳಲ್ಲಿ ಈ ವೇಳೆಗೆ ಶಾಲೆಗಳು

ಪದವಿ ಕಾಲೇಜುಗಳು ‌ಅಕ್ಟೋಬರ್ ಒಂದರಿಂದ ಪುನರಾರಂಭ..! Read More »

ಕರಾವಳಿ, ಕರ್ನಾಟಕ

ಕೊಡಗು – ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಕೊಡಗು . ಆ,26:  ಕೊಡಗು ಗಡಿಯಲ್ಲೂ ಕೇರಳ ಕ್ಯಾತೆ ತೆಗೆದಿದ್ದು, ಕನ್ನಡಿಗರ ವಿರುದ್ಧ ಕೇರಳದ ಜಿದ್ದು ಸಾಧಿಸುತ್ತಿದೆ. ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ. ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ.     ಇದರಿಂದ ಕನ್ನಡಿಗರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ

ಕೊಡಗು – ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ..! Read More »

ಕರ್ನಾಟಕ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ. ಆ,26:  ಆಶ್ರಯವಿಲ್ಲದ ಆಕೆ ಹಾಸನದ ಬಿಎಂ ರಸ್ತೆಯ ಪಕ್ಕದಲ್ಲೇ ಇದ್ದ ಅಂಗಡಿಯೊಂದರ ಮುಂದೆ ಅನಾಥವಾಗಿ ಮಲಗಿದ್ದಳು. ಹೀಗೆ ಅನಾಥವಾಗಿ ಮಲಗಿದ್ದವಳ ಮೇಲೆ ಕಾಮುಕನ ಕಣ್ಣು ಬಿದ್ದಿತ್ತು. ಮೊದಲು ಆಕೆಯನ್ನು ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕ ಆಕೆ ಒಪ್ಪದಿದ್ದಾಗ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿ ಸತ್ತವಳ ದೇಹದ ಮೇಲೆ ಮೃಗದ ರೀತಿ ಅತ್ಯಾಚಾರ ಎಸಗಿದ್ದಾನೆ. ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಾಸನ ನಗರದ ಜನ ಬೆಚ್ಚಿಬಿದ್ದಿದ್ದಾರೆ.     ಸೋಮವಾರ

ನಿರ್ಗತಿಕ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ➤ ವಿಕೃತಕಾಮಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾಗಿ ➤ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮೋಹನ್‌ ಕೆರೆಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ. ಆ,26: ಶ್ರೀರಾಮ ಸೇನೆ ಪುತ್ತೂರು ಇದರ ಜಿಲ್ಲಾ ಅಧ್ಯಕ್ಷರಾಗಿ ಮೋಹನ್‌ ಕೆರೆಕೋಡಿ ರವರು ಆಯ್ಕೆಯಾಗಿದ್ದಾರೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದು, ಶ್ರೀ ರಾಮ ಯುವಕ ಮಂಡಲ ರಾಮನಗರ ಇದರ ಸ್ಥಾಪಕಾಧ್ಯಕ್ಷರಾಗಿದ್ದಾರೆ. ಜೊತೆಗೆ ಶ್ರೀರಾಮ ಸೇನೆಯ ಸಕ್ರೀಯ ಸದಸ್ಯನಾಗಿ, ಅಧ್ಯಕ್ಷನಾಗಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದರು.ಇದೀಗ ಮುಂದೆ ಶ್ರೀರಾಮ ಸೇನೆ ಪುತ್ತೂರು ಜಿಲ್ಲೆಯ, ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿ ಕಾರ್ಯನಿರ್ವಹಿಸಲಿದ್ದಾರೆ.      

ಕಡಬ: ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾಗಿ ➤ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮೋಹನ್‌ ಕೆರೆಕೋಡಿ ಆಯ್ಕೆ Read More »

ಕರಾವಳಿ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

(ನ್ಯೂಸ್ ಕಡಬ) newskadaba.com ಮೂಡಬಿದಿರೆ . ಆ,26:  OTP ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ 6 ಸಾವಿರ ರೂಪಾಯಿ ಹಣ ಕೊಳ್ಳೆ ಹೊಡೆದ  ಪ್ರಕರಣ ಮೂಡಬಿದಿರೆಯಲ್ಲಿ ನಡೆದಿದೆ.6 ಸಾವಿರ ರೂಪಾಯಿ  ಕಳೆದುಕೊಂಡ ಅಲಂಗಾರಿನ ಯುವತಿ ಕಂಗಾಲಾಗಿದ್ದಾಳೆ. ಸೋಮವಾರ ಬೆಳಿಗ್ಗೆ ಈಕೆಯ ಮೊಬೈಲ್‍ಗೆ ಕರೆ ಮಾಡಿ ತನ್ನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ `ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುತ್ತಿದೆ. ರಿನೀವಲ್ ಮಾಡಬೇಕಾದಲ್ಲಿ ನಿಮ್ಮ ಮೊಬೈಲ್‍ಗೆ ನಾನು ಒಟಿಪಿ ಕಳಿಸುತ್ತೇನೆ, ಅದನ್ನು ತಿಳಿಸಿ ಎಂದಿದ್ದ. ಆತ

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಮಾನ್ಯ ಪೌರಾಡಳಿತ ಸಚಿವರು ದಿನಾಂಕ 26-08-2020 ರಂದು ಪುತ್ತೂರಿನಲ್ಲಿ  ನಗರಸಭೆ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಪ್ರಯುಕ್ತ ಪತ್ರಕರ್ತರು ಭಾಗವಹಿಸಲು ವಾರ್ತಾ ಇಲಾಖೆಯ ವಾಹನವು ನಾಳೆ ಬೆಳಿಗ್ಗೆ 10 ಗಂಟೆಗೆ ಹೋಟೆಲ್ ವುಡ್‍ಲ್ಯಾಂಡ್ಸ್‍ನಿಂದ ಹೊರಡಲಿದೆ. ಪತ್ರಕರ್ತರು ಭಾಗವಹಿಸಲು ಕೋರಿದೆ.

ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ

ಕಾಣಿಯೂರು ಗ್ರಾ.ಪಂ. ಪಿಡಿಒ ಗೆ ಜೀವ ಬೆದರಿಕೆ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.25 ಕಾಣಿಯೂರು ಗ್ರಾ.ಪಂ ಅಭಿವೃಧ್ದಿ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆ ವ್ಯಕ್ತಿಯ ವಿರುದ್ದ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪಿಡಿಒ ಜಯಪ್ರಕಾಶ್‌ ರವರಿಗೆ ಕಾಣಿಯೂರು ಗ್ರಾಮದ ನಾವೂರು ಎಂಬಲ್ಲಿನ ತೇಜಪ್ರಸಾದ್‌ ಎಂಬವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪಿ.ಡಿ.ಒ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಜುಲೈ 22 ರಂದು ಕಾಣಿಯೂರು ಗ್ರಾ.ಪಂ ಆಡಳಿತಾಧಿಕಾರಿ ಡಾ.ಕೆ.ಎಂ. ಗುರುಮೂರ್ತಿ ಅವರ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ಮಾತನಾಡಿದ ವ್ಯಕ್ತಿಯ ವಾಯ್ಸ್‌

ಕಾಣಿಯೂರು ಗ್ರಾ.ಪಂ. ಪಿಡಿಒ ಗೆ ಜೀವ ಬೆದರಿಕೆ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ಮನೆಯಿಂದ ತೆರಳಿದ್ದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬದ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ನಿವಾಸಿ ವಾಸುಗೌಡ ಎಂಬವರ ಪುತ್ರ ಸತೀಶ್(33) ಎಂಬಾತ ಜೂನ್ 26 ರಿಂದ ಮನೆಗೆ ಬರದೆ ನಾಪತ್ತೆಯಾಗಿರುವುದಾಗಿ ಆತನ ಮನೆಯವರು ಲಡಬ ಠಾಣೆಗೆ ದೂರು ನೀಡಿದ್ದಾರೆ. ತುಳು ಮತ್ತು ಕನ್ನಡ ಭಾಷೆ ಮಾತನಾಡುವ ಈತನನ್ನು ಕಂಡುಬಂದಲ್ಲಿ ಕಡಬ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂ 100 ಸಂಖ್ಯೆಗೆ ಮಾಹಿತಿ

ಕಡಬ: ಯುವಕ ನಾಪತ್ತೆ Read More »

ಕರಾವಳಿ

ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಪಾಪ್ಯುಲರ್ ಫ್ರಂಟ್ ಬ್ಲಡ್ ಫೋರಮ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ರಕ್ತದಾನ ಶಿಬಿರವು ಇಂದು ನೆಲ್ಯಾಡಿ ಡಿ.ಸಿ.ಸಿ ಬ್ಯಾಂಕ್ ಬಳಿಯ ಸಂತ ಮೇರಿ ಹಾಲ್‌ನಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಕಬಕ ವಲಯ ಅಧ್ಯಕ್ಷ ಉಸ್ಮಾನ್ ಎ.ಕೆ.ರವರು ಪ್ರಸ್ತುತ ಸಂದರ್ಭದಲ್ಲಿ ರಕ್ತದಾನದ ಮಹತ್ವ ಹಾಗೂ ಇಸ್ಲಾಮಿನಲ್ಲಿ ದಾನದ ಪ್ರತಿಫಲದ ಕುರಿತು ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲರವರು ಮಾತನಾಡಿ, ಪಾಪ್ಯುಲರ್

ನೆಲ್ಯಾಡಿ: ಪಿಎಫ್ಐ ವತಿಯಿಂದ ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top