ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ

(ನ್ಯೂಸ್ ಕಡಬ) newskadaba.com ಬೆಳ್ಮಣ್. ಆ,25:  ಈಗಾಗಲೇ ಕೊರೊನಾದಿಂದ ಕಂಗೆಟ್ಟು ಹೋಗಿರುವ ಬೆಳ್ಮಣ್ ಗ್ರಾಮದ ಜನರನ್ನು ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ಈಗಾಗಲೇ ಬೆಳ್ಮಣ್ ಜನತೆ ಸೀಲ್‌ಡೌನ್ ಹಾಗೂ ರ‌್ಯಾಪಿಡ್ ಟೆಸ್ಟ್‌ಗಳಿಂದ ರೋಸಿ ಹೋಗಿದ್ದು ತೊಂದರೆ ಅನುಭವಿಸಿದ್ದಾರೆ. ರ‌್ಯಾಪಿಡ್ ಟೆಸ್ಟ್ ನಡೆಸುವುದಕ್ಕೆ ವಿರೋಧವಿದೆ ಎಂದು ಬೆಳ್ಮಣ್ ಪೇಟೆಯ ವರ್ತಕರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಮಣ್‌ನಲ್ಲಿ ನಡೆದಿದೆ. ಬೆಳ್ಮಣ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಜಮಾಯಿಸಿದ ಬೆಳ್ಮಣ್ ಪೇಟೆ ಪರಿಸರದ ವರ್ತಕರು ಹಾಗೂ ನಾಗರಿಕರು […]

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ Read More »

ಕರಾವಳಿ, ಕರ್ನಾಟಕ

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು

(ನ್ಯೂಸ್ ಕಡಬ) newskadaba.com ಚಾಮರಾಜನಗರ. ಆ,25: ಜನಪದ ಹಾಡು ‘ಕೋಲು ಮಂಡೆ ಜಂಗಮ ದೇವರು” ಎಂಬ ಜನಪದ ರ್ಯಾಪ್ ಹಾಡಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ.   ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಚಂದನ್ ಶೆಟ್ಟಿ, “ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ಜಾನಪದ ತಲುಪಲಿ ಎನ್ನುವ ಕಾರಣಕ್ಕೆ ರ್ಯಾಪ ಹಾಡಿನ ರೂಪ ಕೊಟ್ಟಿದ್ದೆ.

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು Read More »

ಕರಾವಳಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

* ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ನಂತರ ಏನು ಮಾಡಬೇಕು? ಯಾವ ಕೋರ್ಸುಗಳು ಮಾಡಿದರೆ ಉತ್ತಮ? ಉದ್ಯೋಗಗಳು ಸಿಗುವುದಕ್ಕೆ ಯಾವ ಕೋರ್ಸು ಕಲಿತರೆ ಉತ್ತಮ? ಉಜ್ವಲ ಭವಿಷ್ಯದ ಬಗ್ಗೆ ಕನಸುಗಳನ್ನು ಕಾಣುತ್ತಿದ್ದೀರಾ? *ಯಾವ ಕೋರ್ಸನ್ನು ಯಾವ ಕಾಲೇಜುಗಳಲ್ಲಿ ಮಾಡುವುದು ಉತ್ತಮ? *ಯಾವ ಕೋರ್ಸುಗಳನ್ನು ಮಾಡಿದರೆ ಈಗಿನ ಸಂದರ್ಭಗಳಲ್ಲಿ ಉದ್ಯೋಗಗಳನ್ನು ಸ್ಥಿರಗೊಳಿಸಬಹುದು? *ಯಾವ ಕೋರ್ಸುಗಳನ್ನು ಕಲಿತರೆ ಹೆಚ್ಚು ವೇತನವನ್ನು ಪಡೆಯಬಹುದು? * ಈಗಿನ ಪೈಪೊಟಿ ಇರುವಂತಹ ಸನ್ನಿವೇಶದಲ್ಲಿ ಯಾವುದನ್ನು ಕಲಿತರೆ? ಎಲ್ಲಿ ಕಲಿತರೆ ಉತ್ತಮ? * ಗುಣಮಟ್ಟದ ಶಿಕ್ಷಣ, ನುರಿತ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಕರಾವಳಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

* ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ನಂತರ ಏನು ಮಾಡಬೇಕು? ಯಾವ ಕೋರ್ಸುಗಳು ಮಾಡಿದರೆ ಉತ್ತಮ? ಉದ್ಯೋಗಗಳು ಸಿಗುವುದಕ್ಕೆ ಯಾವ ಕೋರ್ಸು ಕಲಿತರೆ ಉತ್ತಮ? ಉಜ್ವಲ ಭವಿಷ್ಯದ ಬಗ್ಗೆ ಕನಸುಗಳನ್ನು ಕಾಣುತ್ತಿದ್ದೀರಾ? *ಯಾವ ಕೋರ್ಸನ್ನು ಯಾವ ಕಾಲೇಜುಗಳಲ್ಲಿ ಮಾಡುವುದು ಉತ್ತಮ? *ಯಾವ ಕೋರ್ಸುಗಳನ್ನು ಮಾಡಿದರೆ ಈಗಿನ ಸಂದರ್ಭಗಳಲ್ಲಿ ಉದ್ಯೋಗಗಳನ್ನು ಸ್ಥಿರಗೊಳಿಸಬಹುದು? *ಯಾವ ಕೋರ್ಸುಗಳನ್ನು ಕಲಿತರೆ ಹೆಚ್ಚು ವೇತನವನ್ನು ಪಡೆಯಬಹುದು? * ಈಗಿನ ಪೈಪೊಟಿ ಇರುವಂತಹ ಸನ್ನಿವೇಶದಲ್ಲಿ ಯಾವುದನ್ನು ಕಲಿತರೆ? ಎಲ್ಲಿ ಕಲಿತರೆ ಉತ್ತಮ? * ಗುಣಮಟ್ಟದ ಶಿಕ್ಷಣ, ನುರಿತ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಕರಾವಳಿ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಿಂಗ್ ಸ್ಟನ್. ಆ,25:  ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್‌ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್‌, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು.   ಆದರೆ, ಅವರ ವರದಿ ಪಾಸಿಟಿವ್‌ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ. ಶನಿವಾರ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬೋಲ್ಟ್,‌ ಮರುದಿನವೇ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಸುರಕ್ಷಿತವಾಗಿರಲು ನಾನು ಸ್ವಯಂ ಕ್ವಾರಂಟೈನ್‌ಗೆ

ಜಗತ್ತಿನ ಅತಿ ವೇಗದ ಓಟಗಾರ ‘ಉಸೇನ್‌ ಬೋಲ್ಟ್’ ಅವರಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಪೆರುವಾಜೆ – ಬೆಳಂದೂರು ರಸ್ತೆಗೆ ಸಂಸದ ನಳಿನ್ ಕುಮಾರ್ ರಿಂದ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 25. ಪೆರುವಾಜೆ – ಬೆಳಂದೂರು ಸಡಕ್ ರಸ್ತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿ ಸುಮಾರು 5.529 ಕೋಟಿ ರೂ ವೆಚ್ಚದಲ್ಲಿ ಬರೆಪ್ಪಾಡಿ–ಪಳ್ಳತ್ತಾರು –ಬೆಳಂದೂರು– ಪೆರುವಾಜೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನಡೆಯಿತು. ಈ ಸಂದರ್ಭ ಶಾಸಕ ಎಸ್ ಅಂಗಾರ, ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಪೆರುವಾಜೆ – ಬೆಳಂದೂರು ರಸ್ತೆಗೆ ಸಂಸದ ನಳಿನ್ ಕುಮಾರ್ ರಿಂದ ಗುದ್ದಲಿಪೂಜೆ Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5,

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ

(ನ್ಯೂಸ್ ಕಡಬ) newskadaba.com ಬಲ್ಲಿಯಾ, ಆ. 25.  ಹಿಂದಿ ಸುದ್ದಿ ವಾಹಿನಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತರೋರ್ವರನ್ನು ಗುಂಡಿಟ್ಟು, ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರತನ್‌ ಸಿಂಗ್‌ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಇವರಿಗೆ ನೆರೆಹೊರೆಯವರೊಂದಿಗೆ ಆಸ್ತಿ ವಿವಾದವಿದ್ದು, ಈ ಸಂಬಂಧ ಇವರ ನಡುವೆ ಜಗಳ ನಡೆದು, ಈ ಸಂದರ್ಭ ರತನ್‌ ಅವರಿಗೆ ನೆರೆ ಮನೆಯವರು ಗುಂಡು ಹಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಉ.ಪ್ರ: ಗುಂಡಿಕ್ಕಿ ಪತ್ರಕರ್ತನ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com ಕೊಡಗು . ಆ,25:  ಮಗ SSLC ಪರೀಕ್ಷೆಯಲ್ಲಿ ಫೇಲಾದ ಎಂಬ ಬೇಸರದಿಂದ ತಂದೆಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. 39 ವರ್ಷದ ತಂದೆ, ಕೂಲಿ ಕಾರ್ಮಿಕ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ವೇಲ್ ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. SSLC  ಪರೀಕ್ಷೆಯ ನಾಲ್ಕು ವಿಷಯದಲ್ಲಿ ಮಗ ಪ್ರಶಾಂತ್​ ಅನುತೀರ್ಣನಾಗಿದ್ದ. ಮಗ ಫೇಲ್ ಆಗಿದ್ದಕ್ಕೆ ತಂದೆ ಕುಡಿತದ ದಾಸನಾಗಿದ್ದ ಎಂದು ಆತನ ಪತ್ನಿ ಮಂಜುಳಾ ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಸಿದ್ದಾಪುರ

ಮಗ SSLC ಪರೀಕ್ಷೆಯಲ್ಲಿ ಫೇಲ್ ➤ ಆತ್ಮಹತ್ಯೆಗೆ ಶರಣಾದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಕೌಶಿಕ್ಗೆ ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 25. ಕಾಲು ಬೆರಳಿನ ಮೂಲಕ ಪರೀಕ್ಷೆ ಬರೆದು ರಾಜ್ಯದ ಜನತೆಯ ಗಮನ ಸೆಳೆದಿದ್ದ ಬಂಟ್ವಾಳ ಕಂಚಿಕಾರ ನಿವಾಸಿ ಕೌಶಿಕ್ ನ ವಿದ್ಯಾಭ್ಯಾಸ ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೀಡಿದ ಭರವಸೆಯಂತೆ ನೆರವಾಗಿದ್ದು, ಇದೀಗ ವಿದ್ಯಾರ್ಥಿಯನ್ನು ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸೇರ್ಪಡೆ ಮಾಡಲಾಗಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಧ್ಯಕ್ಷ ಡಾ. ಮೋಹನ್ ಆಳ್ವ ಅವರ ಜೊತೆ ಮಾತನಾಡಿ ಶಾಸಕರು ದಾಖಲಾತಿಗೆ ಕ್ರಮ ಕೈಗೊಂಡಿದ್ದಾರೆ.

ಬಂಟ್ವಾಳ: ಅಂಗವೈಕಲ್ಯತೆಯನ್ನು ಮೆಟ್ಟಿನಿಂತು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಕೌಶಿಕ್ಗೆ ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ Read More »

ಕರಾವಳಿ, ಕರ್ನಾಟಕ
Scroll to Top