ವೆನ್ಲಾಕ್ಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) ಮಂಗಳೂರು, ಆ. 24. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೋಮವಾರ ವೆನ್‍ಲಾಕ್ ಆಸ್ಪತ್ರೆಯ ಕೋವಿಡ್ ವಿಭಾಗದ ವೈರಾಣು ಪ್ರಯೋಗ ಶಾಲೆಗೆ ಹಾಗೂ ಹೊರರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್ ಅಳವಡಿಸಲು ಬೇಕಾಗುವ ಸಾಧನ ಸಲಕರಣೆಯನ್ನು ಅಗತ್ಯ ನೆಲೆಯಲ್ಲಿ ಒದಗಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.  ಶುಶ್ರೂಷಕ ಸಿಬ್ಬಂದಿ ಹಾಗೂ ವೈದ್ಯ ಸಿಬ್ಬಂದಿಗಳ ಕೊರತೆಗೆ ಆದ್ಯತೆಯ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶಿಸುವಂತೆ ಸೂಚಿಸಿದರು.  ಗಂಟಲು ದ್ರವ […]

ವೆನ್ಲಾಕ್ಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ, ಕರ್ನಾಟಕ

ಮರವೂರು ಡ್ಯಾಂ ಸಮಸ್ಯೆ- ತಜ್ಞರ ಸಮಿತಿ ರಚನೆ ➤ ಸಚಿವ ಕೋಟ

(ನ್ಯೂಸ್ ಕಡಬ) ಮಂಗಳೂರು, ಆ. 24. ಮರವೂರು ಕಿಂಡಿ ಅಣೆಕಟ್ಟಿನಿಂದ ಕಂದಾವರ ಭಾಗದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಪರಿಹಾರ ರೂಪಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಅವರು ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರವೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ಆಸುಪಾಸಿನಲ್ಲಿರುವ ಕಂದಾವರ, ಅದ್ಯಪಾಡಿ ಪ್ರದೇಶಗಳ ನೂರಾರು ಎಕರೆ ಕೃಷಿ ಭೂಮಿಗಳಲ್ಲಿ ಕಳೆದ

ಮರವೂರು ಡ್ಯಾಂ ಸಮಸ್ಯೆ- ತಜ್ಞರ ಸಮಿತಿ ರಚನೆ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ➤ ಸಚಿವ ಕೋಟ

(ನ್ಯೂಸ್ ಕಡಬ) newskadabsa.com ಮಂಗಳೂರು, ಆ. 24. ಅಂಗವಿಕಲತೆ ಎಂಬುದು ಶಾಪವಲ್ಲ, ಅವರು ದೇವರ ಮಕ್ಕಳು, ಅವರನ್ನು ನಾವು ದೇವರಂತೆ ಕಾಣಬೇಕು. ಅವರ ಸೇವೆಯನ್ನು ಮಾಡಿದರೆ ದೇವರ ಸೇವೆ ಮಾಡಿದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್, ಕೃತಕ ಅಂಗಾಂಗ ತಯಾರಿಕಾ

ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.24. ಮರ್ಧಾಳ ಗಣೇಶ್ ಬೇಕರಿ ಹಾಗೂ ಜನರಲ್ ಸ್ಟೋರ್‌ ಮಾಲಕ ಮೋನಪ್ಪ ಗೌಡ (69) ಪಂಜೋಡಿಯವರು ಹೃದಯಾಘಾತದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಗುರುತಿಸಿಕೊಂಡಿದ್ದ ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಾಮಾಜಿಕ ಮುಂದಾಳು ಪಂಜೋಡಿ ಮೋನಪ್ಪ ಗೌಡ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಜನಸ್ಪಂದನಾ ಸಮಿತಿ ಸುರುಳಿ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಆಲಂಕಾರು, ಆ. 24. ಜನ ಸ್ಪಂದನಾ ಸಮಿತಿ, ಸುರುಳಿ ಇದರ ವತಿಯಿಂದ ಆಯೋಜಿಸಿದ ಭಾರತ ಸರಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ ಸುರುಳಿಯಲ್ಲಿ ನಡೆಯಿತು. ಕಾರ್ಡ್ ಅಭಿಯಾನದಲ್ಲಿ ಸರ್ವ ಧರ್ಮ ಜಾತಿ, ಪಕ್ಷ ಪಂಗಡಗಳ ಸುಮಾರು 200 ರಷ್ಟು ಜನರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಅಬ್ದುಲ್ ರಝಾಖ್ ಲತೀಫಿ ಕುಂತೂರುರವರು ದುಆಃ ಹಾಗೂ ಪ್ರಾಸ್ತಾವಿಕ ಭಾಷಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಾಮೋಹನ್ ರೈ ಸುರುಳಿ ಶುಭಹಾರೈಸಿದರು.

ಜನಸ್ಪಂದನಾ ಸಮಿತಿ ಸುರುಳಿ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ವಿಟಮಿನ್ – ಇ – ಡಾ| ಮುರಲೀ ಮೋಹನ್ ಚೂಂತಾರು

ವಿಟಮಿನ್- ಇ ದೇಹಕ್ಕೆ ಅತೀ ಅಗತ್ಯವಾದ ವಿಟಮಿನ್ ಆಗಿದ್ದು, ದೇಹದಲ್ಲಿನ ಜೀವಕೋಶಗಳನ್ನು ರಕ್ಷಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುತ್ತದೆ. ವಿಟಮಿನ್-ಇ ಅತ್ಯಂತ ಶಕ್ತಿಶಾಲಿಯಾದ ‘ಆಂಟಿಆಕ್ಸಿಡೆಂಟ್’ ರೀತಿಯಲ್ಲಿ ಕೆಲಸ ಮಾಡಿ ಜೀವಕೋಶಗಳಿಗೆ ಹಾನಿಯಾಗದಂತೆ ತಡೆಯುತ್ತದೆ. ಇದರ ಜೊತೆಗೆ ದೇಹದ ರಕ್ಷಣಾ ವ್ಯವಸ್ಥೆಯನ್ನು ಸಧೃಢಗೊಳಿಸುವ ಕೆಲಸವನ್ನು ಮಾಡುತ್ತದೆ. ಮಾರಕವಾದ ಧೀರ್ಘಕಾಲಿಕ ರೋಗಗಳಾದ ಶ್ವಾಸಕೋಶದ ಕಾಯಿಲೆಗಳು, ಹೃದಯದ ಕಾಯಿಲೆಗಳು ಮತ್ತು ಕ್ಯಾನ್ಸರ್ ರೋಗಗಳನ್ನು ತಡೆಯುವಲ್ಲಿ ಮುಖ್ಯ ಭೂಮಿಕೆ ವಹಿಸುತ್ತದೆ. ವಿಟಮಿನ್ ಎ,ಡಿ,ಸಿ ಮತ್ತು ಇ ಕೊಬ್ಬಿನಲ್ಲಿ ಮಾತ್ರ ಕರಗುತ್ತದೆ ಮತ್ತು ನೀರಿನಲ್ಲಿ ಕರಗುವುದಿಲ್ಲ.

ವಿಟಮಿನ್ – ಇ – ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ, ಕರ್ನಾಟಕ

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ . ಆ,24:  ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರ ದೆಹಲಿಯ ಪೋರ್ಟಿಸ್ ಹೃದಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್​ನಲ್ಲಿ ಆಪರೇಷನ್​ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

• ಬೆಳ್ತಂಗಡಿ: ಕಳೆದ ವರ್ಷದ ಪ್ರವಾಹ ಸಂದರ್ಭ ಸಂಗ್ರಹವಾದ ಹಣದ ಲೆಕ್ಕ ನೀಡುವಂತೆ ಕಾಂಗ್ರೆಸ್ ಒತ್ತಾಯ – ಹರೀಶ್ ಪೂಂಜಾ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24.  ಶಾಸಕ ಹರೀಶ್ ಪೂಂಜ ಅವರು ಕಳೆದ ವರ್ಷ ಉಂಟಾಗಿದ್ದ ಪ್ರವಾಹದ ಸಂದರ್ಭದಲ್ಲಿ ‘ಕಾಳಜಿ ಫಂಡ್’ ಎಂಬ ಹೆಸರಿನಲ್ಲಿ ಸಂಗ್ರಹಿಸಲಾಗಿದ್ದ ಹಣದ ಲೆಕ್ಕ ಕೊಡಿ ಎಂದು ಬೆಳ್ತಂಗಡಿಯಲ್ಲಿ ಶಾಸಕರ ಕಚೇರಿ ಮುಂದೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಮೊದಲು ಮಾಜಿ ಶಾಸಕ ವಸಂತ ಬಂಗೇರ ಅವರ ಕಚೇರಿಯ ಮುಂಭಾಗದಲ್ಲಿ ಜಮಾವಣೆಗೊಂಡು ಪ್ರತಿಭಟನೆಯನ್ನ ನಡೆಸಿದ ಬಳಿಕ, ಶಾಸಕರ ಸರಕಾರಿ ಕಚೇರಿಯ ಎದುರು ಮೆರವಣಿಗೆಯಲ್ಲಿ ತೆರಳಲು ಪ್ರಯತ್ನಿಸಿದ ವೇಳೆ ಪೊಲೀಸರು ಅವರನ್ನು

• ಬೆಳ್ತಂಗಡಿ: ಕಳೆದ ವರ್ಷದ ಪ್ರವಾಹ ಸಂದರ್ಭ ಸಂಗ್ರಹವಾದ ಹಣದ ಲೆಕ್ಕ ನೀಡುವಂತೆ ಕಾಂಗ್ರೆಸ್ ಒತ್ತಾಯ – ಹರೀಶ್ ಪೂಂಜಾ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಆಗಸ್ಟ್ 27 ಮತ್ತು 28 ರಂದು ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ. 24.  ಆಗಸ್ಟ್ 27 ಮತ್ತು 28 ರಂದು ಕಡಬದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು  ಶಾಸಕ ಎಸ್. ಅಂಗಾರ ನಡೆಸಲಿದ್ದಾರೆ. ಆಸಕ್ತ ಸಾರ್ವಜನಿಕರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಡಬದಲ್ಲಿ ಆಗಸ್ಟ್ 27 ಮತ್ತು 28 ರಂದು ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,24:  ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನು ಯುವಕನೊಬ್ಬ ತನ್ನ ಪ್ರಾಣದ ಹಂಗುತೊರೆದು ರಕ್ಷಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಆರ್​ಟಿಓ ಕಚೇರಿಯ ಮುಂಭಾಗದ ಹೆಚ್​ಎಲ್​ಸಿ ಕಾಲುವೆಯಲ್ಲಿ ನಡೆದಿದೆ.     ಅಜಯ್​ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿದ್ದಾನೆ.ಕಾಲುವೆಗೆ ಇಳಿದು ಮುಖ ತೊಳೆಯಲು ಹೋದ 70 ವರ್ಷದ ವೃದ್ಧೆ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸುಮಾರು 300 ಮೀಟರ್​ ದೂರ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಅದನ್ನು ಕೆಲವು

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ Read More »

ಕರ್ನಾಟಕ
Scroll to Top