ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ
(ನ್ಯೂಸ್ ಕಡಬ) newskadaba.com ಕಡಬ ಆ,23: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ಬಿಳಿನೆಲೆ, ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ. ಇದರ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ದಿನಾಂಕ : 24/08/2020 ನೇ ಯ ಸೋಮವಾರ ಶ್ರೀ ಗೋಪಾಲಕೃಷ್ಣ ದೇವಾಲಯದ ಸಭಾಂಗಣ ಬಿಳಿನೆಲೆ ಯಲ್ಲಿ ನಡೆಯಲಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತಪ್ಪದೇ ತರಬೇಕು. ಎಂದು […]
ಬಿಳಿನೆಲೆ : ನಾಳೆ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನ Read More »
ಕರಾವಳಿ, ಕರ್ನಾಟಕ









