ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳಿಂದ 28 ದಿನಗಳ ನಂತರ ಪ್ಲಾಸ್ಮಾವನ್ನು ತೆಗೆದು, ಕೋವಿಡ್ ನಿಂದ ಬಳಲುತ್ತಿರುವವರಿಗೆ ನೀಡಿದರೆ ಚೇತರಿಸಿಕೊಳ್ಳುವ ಸಾಧ್ಯತೆಗಳು ಅತೀ ಹೆಚ್ಚು. ಇದರಿಂದ ಹಲವಾರು ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಪ್ಲಾಸ್ಮಾ ದಾನಕ್ಕೆ ಬೆಂಗಳೂರಿನಲ್ಲಿ ಮಾತ್ರ ಅವಕಾಶವಿದ್ದು, ಮಂಗಳೂರಿನಲ್ಲಿ ಸರ್ಕಾರ ಅವಕಾಶ ನೀಡಿರಲಿಲ್ಲ. ಇದರ ಬಗ್ಗೆ 3 ದಿನಗಳ ಹಿಂದೆ ಪ್ರತಿಷ್ಠಿತ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಪತ್ರಿಕಾಗೋಷ್ಠಿ ಕರೆದು ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರ ಅವಕಾಶ ನೀಡಬೇಕು […]

ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ Read More »

ಕರಾವಳಿ, ಕರ್ನಾಟಕ

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ . ಆ,22: ದುರ್ಗಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಗಣಹೋಮ ಹಾಗೂ ಕಡಬ ಶ್ರೀಕಂಠ ಮಹಾ ಗಣಪತಿ ದೇವಸ್ಥಾನದಲ್ಲಿ ತೆನೆ ವಿತರಣೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಕಳೆದ 47 ವರ್ಷಗಳಿಂದ ಕಡಬ ಧಾರ್ಮಿಕ ಉತ್ಸವ ಸಮಿತಿ ವತಿಯಿಂದ ಆಚರಿಸಿಕೊಂಡು ಬರುತ್ತಿದ್ದ ಕಡಬ ಸಾರ್ವಜನಿಕ ಗಣೇಶೋತ್ಸವವನ್ನು ಕೊರೋನ ಸಮಸ್ಯೆಯಿಂದಾಗಿ ಈ ಬಾರಿ ಸರಳ ರೀತಿಯಲ್ಲಿ ಗಣಪತಿ ಹೋಮ ಮಾಡುವ ಮೂಲಕ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಅತೀ ಕಡಿಮೆ ಸಂಖ್ಯೆಯಲ್ಲಿ ಭಕ್ತರು

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ Read More »

ಕರ್ನಾಟಕ

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,22:  ಕೊರೊನಾ ಆತಂಕದ ನಡುವೆಯೂ ರಾಜ್ಯ ಸರ್ಕಾರ, 10ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದು, ಈಗಾಗಲೇ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇದೀಗ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರಕ ಪರೀಕ್ಷೆ ಸೆ. 21 ರಿಂದ 29 ರವರೆಗೆ ನಡೆಯಲಿದೆ.       ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಪಾಲೆಪ್ಪಾಡಿ. ಆ,22:  ಇಂದು ಎಲ್ಲೆಡೆ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪಾಲೆಪ್ಪಾಡಿಯ ಮಂಜು ಶ್ರೀ ಗೆಳೆಯರ ಬಳಗದಿಂದ , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯಲ್ಲಿ 28 ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಬೆಳಿಗ್ಗೆ ಗಣೇಶನ ಪ್ರತಿಷ್ಟಾಪನೆಯ ಮೂಲಕ ಆರಂಭಿಸಲಾಗಿದೆ.     ಬಳಿಕ ಗಣಹೋಮ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಶ್ರೀ ದೇವರ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ Read More »

ಕರಾವಳಿ

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ Read More »

ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ

(ನ್ಯೂಸ್‌ಕಡಬ)newskadaba.com.ಪುತ್ತೂರು. ಆ,22: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.22ರಂದು ನಡೆಯುವ ಕದಿರು ವಿನಿಯೋಗ ಕಾರ್ಯಕ್ರಮ ದೇವಸ್ಥಾನದ ಸಂಪ್ರದಾಯಕ್ಕೆ ಸೀಮೀತಗೊಂಡು ಸಾಂಕೇತಿಕವಾಗಿ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ಸಂಪ್ರದಾಯದಂತೆ ಭಾದ್ರಪದ ಶುಕ್ಲ ಪಕ್ಷದ ಹಸ್ತಾ ನಕ್ಷತ್ರದ ಗೌರಿ ತದಿಗೆಯಂದು ಕದಿರು ವಿನಿಯೋಗ ನಡೆಯುತ್ತಿದ್ದು, ಈ ವರ್ಷ ಅಧಿಕ ಮಾಸದ ಕಾರಣ ಹಸ್ತಾ ನಕ್ಷತ್ರವು ಶ್ರೀ ಗಣೇಶ ಚತುರ್ಥಿಯಂದು ಬಂದ ಹಿನ್ನೆಲೆಯಲ್ಲಿ ಆ.22 ರಂದು ಶ್ರೀ ದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸಂಪ್ರೀತ್ ಕೈಯಲ್ಲಿ ಅರಳಿದ ಕುಂಚ ➤ ಮನೆಯಲ್ಲಿ ಎದ್ದು ನಿಂತ ಬಾಲ ಗಣೇಶ

(ನ್ಯೂಸ್ ಕಡಬ) newskadaba.com ಕಡಬ. ಆ,22: ಇಂದು ದೇಶಾದದ್ಯಾಂತ ಗೌರಿ ಗಣೇಶ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ಈ ಬಾರಿಯ ಎಲ್ಲ ಹಬ್ಬ ಹರಿದಿನಗಳನ್ನ ಕೊರೋನಾ ಕಸಿದಿದೆ.ಆದರೂ ಸರಳವಾಗಿ ಗಣೇಶನ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.     ಬಿಳಿನಲೆಯ ಮುಂಗ್ಲಿಮಜಲು ಎಂಬಲ್ಲಿ ಬಾಲಕನೋರ್ವ ಕಳೆದೊಂದು ವಾರದಿಂದ ತನ್ನದೆ ಶೈಲಿಯಲ್ಲಿ ಪುಟ್ಟ ಗಣೇಶನನ್ನ ಮನೆಗೆ ಬರಮಾಡಿಕೊಂಡಿದ್ದಾನೆ.     ಹೌದು, ಈತನ ಹೆಸರು ಸಂಪ್ರೀತ್ ಬಿ ಎಲ್. 8 ತರಗತಿಯಲ್ಲಿ ಓದುತ್ತಿರುವ ಈತ, ಲಕ್ಷ್ಮಣ ಆಚಾರ್ಯ ಹಾಗೂ

ಸಂಪ್ರೀತ್ ಕೈಯಲ್ಲಿ ಅರಳಿದ ಕುಂಚ ➤ ಮನೆಯಲ್ಲಿ ಎದ್ದು ನಿಂತ ಬಾಲ ಗಣೇಶ Read More »

ಕರ್ನಾಟಕ, ವಿಶೇಷ ಲೇಖನಗಳು

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ

(ನ್ಯೂಸ್‌ಕಡಬ)newskadaba.com ಬೆಂಗಳೂರು. ಆ,22 : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ಮುನ್ಸೂಚನೆ ನೀಡಿದೆ. ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ತಿಳಿಸಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ನಗರ ಅಭಿವೃದ್ಧಿ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ಕಡಬ)newskadaba.com.ಮಂಗಳೂರು ಆಗಸ್ಟ್ 21: ರಸ್ತೆ, ಫುಟ್‍ಪಾತ್ ಸೇರಿದಂತೆ ಮಂಗಳೂರು ನಗರದಲ್ಲಿ ಕೈಗೊಳ್ಳಲಾಗಿರುವ ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ಕಾಮಗಾರಿಗಳನ್ನು ವಿಳಂಭವಿಲ್ಲದೆ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್‍ಸಿಟಿ 9ನೇ ಅಂತರ್ ಇಲಾಖಾ ಟಾಸ್ಕ್‍ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆ ಅಗಲೀಕರಣ, ಫುಟ್‍ಪಾತ್, ಒಳಚರಂಡಿ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಾದ ನಗರದ ಕೆಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿದೆ. ಪುರಭವನದ ಮುಂಭಾಗದಲ್ಲಿ ಪಾದಾಚಾರಿ ಸುರಂಗ

ನಗರ ಅಭಿವೃದ್ಧಿ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಆ.21. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರ ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ‘ಶ್ರೀ ಮೋಟಾರ್ಸ್’ ನಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಆಫರ್ ಲಭ್ಯವಿದೆ. ಕೇವಲ 5999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿ ಕೊಳ್ಳಬಹುದಾಗಿದೆ. 95 ಶೇಕಡದವರೆಗೆ ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ ಸೌಲಭ್ಯಗಳನ್ನು

ಕೇವಲ 5,999 ರೂ. ಪಾವತಿಸಿ ನಿಮಗಿಷ್ಟದ ಯಮಹಾ ದ್ವಿಚಕ್ರ ವಾಹನ ನಿಮ್ಮದಾಗಿಸಿ ➤ ಕಡಬದ ಶ್ರೀ ಮೋಟಾರ್ಸ್ ನಲ್ಲಿ ದ್ವಿಚಕ್ರ ವಾಹನಗಳಿಗೆ ವಿಶೇಷ ಆಫರ್ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top