ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ಚೆನ್ನೈ. ಆ,21: ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5 […]
ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ Read More »
ರಾಷ್ಟ್ರೀಯ ನ್ಯೂಸ್









