ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ‌ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು  ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ.  ಕೆಲವು‌ ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು.   ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ […]

ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.! Read More »

ಕರಾವಳಿ, ಕರ್ನಾಟಕ

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com.ಪಡುಬಿದ್ರಿ, ಆ.21:  ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿ ಅಲ್ಲಿನ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಚಿರತೆಯು ಸಾಂತೂರಿನ ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಚಿರತೆಯು ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು

ಪಡುಬಿದ್ರಿ ಕಡೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ➤ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು Read More »

ಕರ್ನಾಟಕ

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್

(ನ್ಯೂಸ್ ಕಡಬ) newskadaba.com ಕಡಬ. ಆ,21:  ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರದಂದು ನಗರದ ಪಂಪ್ವೆಲ್ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ದಂಧೆ ಯಲ್ಲಿ ತೊಡಗಿದ್ದ ಆರೋಪದ ಮೇಲೆ ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನ ಪೊಲೀಸರು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.   ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಬಂಧಿತ ಆರೋಪಿಗಳು. ಲಾಡ್ಜ್ ನಲ್ಲಿ ಸೆಕ್ಸ್

ಪಂಪ್‍ವೆಲ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ➤ ಪುತ್ತೂರು ಮೂಲದ ಇಬ್ಬರು ಅರೆಷ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್

(ನ್ಯೂಸ್ ಕಡಬ) newskadaba.com ಸುಳ್ಯ. ಆ,21 : ಸುಳ್ಯದ ಶಿವಕೃಪ ಕಲಾ ಮಂದಿರದಲ್ಲಿ ನೇರವಾಗಿ ಫ್ಯಾಕ್ಟರಿಯಿಂದಲೇ ಮಾರಾಟವಾಗುವ ಬ್ರಾಂಡೆಡ್‌ ರೆಡಿಮೆಡ್‌ ಬಟ್ಟೆಗಳು ಮಾರಾಟಕ್ಕಿವೆ. ಕಿಡ್ಸ್‌ ಜೀನ್ಸ್‌ ಶರ್ಟ್‌, ಕಿಡ್ಸ್‌ ಪ್ಯಾಂಟ್‌,ಮಕ್ಕಳ ಟೀಶರ್ಟ್‌, ಜಗ್ಗಿನ್ಸ್‌, ಲೆಗ್ಗಿನ್ಸ್‌, ಟಾಮ್‌ ನೈಟ್‌ ಪ್ಯಾಂಟ್‌, ಲೇಡಿಸ್‌ ಡಿಸೈನರ್‌,ಕುರ್ತೀಸ್‌ ಮೊದಲಾದ ಬಟ್ಟೆಗಳು ಡಿಸ್ಕೌಂಟ್ ನಲ್ಲಿ ಲಭ್ಯವಿದೆ ಎಂದು ಅಂಗಡಿಯ ಮಾಲಕರು ತಿಳಿಸಿದ್ದಾರೆ.        

ಶಿವಕೃಪಾ ಕಲಾಮಂದಿರ ಸುಳ್ಯದಲ್ಲಿ ‌ಇಂದು ಬ್ರಾಂಡೆಡ್‌ ರೆಡಿಮೇಡ್‌ ಗಾರ್ಮೆಂಟ್ಸ್‌ ಸೇಲ್ Read More »

ಕರಾವಳಿ, ಕರ್ನಾಟಕ

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್

(ನ್ಯೂಸ್ ಕಡಬ) newskadaba.com.ಕುಂದಾಪುರ, ಆ.21:ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ 2 ಯುವಕರನ್ನು ಮತ್ತು ಅವರ ಬಳಿ ಇದ್ದ ಗಾಂಜಾವನ್ನು ಕಳೆದ ದಿನ ಕುಂದಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಂಡ್ಲೂರು ಜೆಎಂ ರಸ್ತೆಯ ಕರಾಣಿ ನಿವಾಸಿ ಮಹಮ್ಮದ್ ನದೀಮ್ (25) ಹಾಗೂ ಕಂಡ್ಲೂರು ಜೆಎಂ ರಸ್ತೆಯ ಕಾವ್ರಾಡಿ ನಿವಾಸಿ ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ತಿಳಿದು ಬಂದಿದೆ. ಆಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಪೊಲೀಸ್

ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್ Read More »

ಕರ್ನಾಟಕ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು

(ನ್ಯೂಸ್ ಕಡಬ) newskadaba.com ಕಡಬ. ಆ,21:  2019-20 ಸಾಲಿನ ಎಸ್.ಎಸ್.ಎಲ್ .ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತ ಕೊಳಪಟ್ಟ , ಬಿಳಿನೆಲೆ ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಗುರುವಾರದಂದು  ಶ್ರೀ ಮಠದಲ್ಲಿ ಸನ್ಮಾನಿಸಿದರು. ಊರ್ವಿ ಜಿ. ರವರು 625ಕ್ಕೆ 618 ಅಂಕ ಗಳಿಸಿ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಗೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಧನ್ಯ ಎನ್. ಎಚ್ ರವರು 625ಕ್ಕೆ

ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ SSLC ವಿದ್ಯಾರ್ಥಿಗಳ ಸಾಧನೆ ➤ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದ ವಿದ್ಯಾಪ್ರಸನ್ನ ತೀರ್ಥರು Read More »

ಕರಾವಳಿ, ಕರ್ನಾಟಕ

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ SDPI ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ” ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವವರು, ಉತ್ತಮ ಸಾಧನೆಗೈದು ಸಮಾಜಕ್ಕೆ ಉಪಕಾರವಾಗುವಂತಹ ಉತ್ತಮವಾದ ಕೊಡುಗೆಯನ್ನು ನೀಡಬೇಕು” ಎಂಬ ಸಂದೇಶವನ್ನು ನೀಡಿದರು. ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾದ ಅಡ್ವೊಕೇಟ್ ಅಥಾವುಲ್ಲಾ ಪುಂಜಾಲಕಟ್ಟೆ “ಇಂದು ವಿದ್ಯಾರ್ಥಿಗಳು ತನ್ನ ಪ್ರತಿಭೆಗಳನ್ನು ಕೊಲ್ಲುತ್ತಿದ್ದಾರೆ.

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಬಿಡುವಿಲ್ಲದ

ಗಿರಿಧರ ಭಟ್ ರವರಿಂದ ಮಾಹಿತಿ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಿಶೇಷ ಚೇತನ ಮಗುವಿನ ಚಿಕಿತ್ಸೆಗೆ ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ ➤ ಮರು ಜೀವ ನೀಡಿದ ವೆನ್ಲಾಕ್ ವೈದ್ಯರ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಬದುಕಿ ಉಳಿಯುವುದೇ ಇಲ್ಲ ಎಂದು ಕೈಚೆಲ್ಲಿ ಬಿಟ್ಟ ವಿಕಲಚೇತನ ಮಗುವನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಯ ವೈದ್ಯರು ವಿಶೇಷ ಚಿಕಿತ್ಸೆಗೊಳಪಡಿಸಿ ಕೊರೊನಾ ಸೋಂಕಿನಿಂದ ಗುಣಮುಖಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದ ಕೃಷ್ಣಾಪುರದ ವಿಶೇಷ ಚೇತನ ಮಗುವಿಗೆ ಕೊರೊನಾ ಸೋಂಕು ಜೊತೆಗೆ ನ್ಯುಮೋನಿಯಾವೂ ತಗುಲಿ ಆರೋಗ್ಯ ತುಂಬಾ ಹದಗೆಟ್ಟಿತ್ತು. ಮಗುವನ್ನು ತಕ್ಷಣ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರೂ ಮಗು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು. ಇದರಿಂದ ಕಂಗಾಲಾದ ಕುಟುಂಬಸ್ಥರು

ವಿಶೇಷ ಚೇತನ ಮಗುವಿನ ಚಿಕಿತ್ಸೆಗೆ ಕೈ ಚೆಲ್ಲಿದ ಖಾಸಗಿ ಆಸ್ಪತ್ರೆ ➤ ಮರು ಜೀವ ನೀಡಿದ ವೆನ್ಲಾಕ್ ವೈದ್ಯರ ತಂಡ Read More »

ಕರಾವಳಿ

ಕಡಬ: ಸೌಹಾರ್ದ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com ಕಲ್ಲುಗುಡ್ಡೆ, ಆ. 20. ಮಾನವರು ಸಹೋದರರು, ಸೌಹಾರ್ದ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯುವ ಸಾಹಿತಿ ನೂಜಿಬಾಳ್ತಿಲ ಗ್ರಾಮದ ದಿಲೀಪ್ ವೇದಿಕ್ ಕಡಬ ಅವರು ಆಯ್ಕೆಗೊಂಡಿರುತ್ತಾರೆ. ಇವರು ಯುವ ಸಾಹಿತಿಯಾಗಿದ್ದು, ಅನೇಕ ಸಾಹಿತ್ಯ, ಕೃತಿ, ಕವನಗಳನ್ನು ರಚಿಸಿ, ಬಿಡುಗಡೆಗೊಳಿಸಿರುತ್ತಾರೆ.

ಕಡಬ: ಸೌಹಾರ್ದ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top