ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಅನುಸೂಚಿತ ಜಾತಿ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಯೋಜನೆಯಡಿ ಎಲ್ಲಾ ಇಲಾಖೆಗಳಿಗೆ ಬಿಡುಗಡೆಗೊಂಡ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮಂಗಳೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸದಾನಂದ ತಿಳಿಸಿದ್ದಾರೆ. ಅವರು ಬುಧವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯ ಮೇಲ್ವಿಚಾರಣಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಅನುಸೂಚಿತ ಜಾತಿ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆಯಡಿ ರಾಜ್ಯ ಮತ್ತು […]
ಎಸ್ಸಿಪಿ, ಟಿಎಸ್ಪಿ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗೆ ತಾ.ಪಂ. ಇ.ಓ ಸೂಚನೆ Read More »
ಕರಾವಳಿ, ಕರ್ನಾಟಕ



