ಬೆಂಗಳೂರು ಗಲಭೆ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ. ಆ 20 ರಂದು ಅರ್ಜಿಯ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ನಡೆದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿ ಹಾನಿಗೆ ಸಂಬಂಧಿಸಿ ಆಗಿರುವ ಹಾನಿಯನ್ನು ನಿರ್ಣಯಿಸಲು ಆಯುಕ್ತರನ್ನು ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಆ.20 ರಂದು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.   ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂ. ಖಾಸಗಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ […]

ಬೆಂಗಳೂರು ಗಲಭೆ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ. ಆ 20 ರಂದು ಅರ್ಜಿಯ ವಿಚಾರಣೆ Read More »

ಕರ್ನಾಟಕ

ಸರಕಾರಿ ಶಾಲೆ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ತರಬೇತಿ ➤ ಎಂ.ಬಿ.ಫೌಂಡೇಶನ್ ಸಹಕಾರ

(ನ್ಯೂಸ್‌ಕಡಬ) newskadaba.com ಸುಳ್ಯ, ಆ 18:ಸರಕಾರದ ನೂತನ ನಿಯಮದಂತೆ ಸರಕಾರಿ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಹೆತ್ತವರಿಗೆ ಸಾಧ್ಯವಾಗದೆ ಇರುವುದರಿಂದ ಸಮುದಾಯ ಕೇಂದ್ರಗಳನ್ನು ಪ್ರಾರಂಭಿಸಿ ಶಿಕ್ಷಣ ಒದಗಿಸುವ ಮೂಲಕ ಅವರನ್ನು ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವ ನೂತನ ಕಾರ್ಯಕ್ರಮವು ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡಿದೆ. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಈ ಕುರಿತು ಕಾರ್ಯಗಾರ ಹಾಗೂ ಮಾಹಿತಿ ಕಾರ್ಯಕ್ರಮವು ನಡೆಯಿತು. ಪ್ರತೀ ಕೇಂದ್ರಕ್ಕೆ ಮಾಸ್ಕ್, ಸ್ಯಾನಿಟೈಜರ್, ಪುಸ್ತಕ ಮತ್ತು ಶಿಕ್ಷಕರ ತರಬೇತಿ ಪಡೆದ ಸ್ವಯಂ ಸೇವಕರ ನಿಯೋಜನೆ

ಸರಕಾರಿ ಶಾಲೆ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ತರಬೇತಿ ➤ ಎಂ.ಬಿ.ಫೌಂಡೇಶನ್ ಸಹಕಾರ Read More »

ಕರಾವಳಿ, ಕರ್ನಾಟಕ

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 19. ಹೊಸಂಗಡಿ ಚೆಕ್ ಪೋಸ್ಟ್ ಅಮಾಸೆಬೈಲು ಠಾಣೆಯ ಪೋಲೀಸ್ ಉಪನಿರೀಕ್ಷಕ ಅನಿಲ್‍ ಕುಮಾರ್ ಅವರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹುಲಿಕಲ್ ಘಾಟಿಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಟ್ರಕ್ ವಾಹನದಲ್ಲಿ ಅಕ್ರಮ ಗೋ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ಉತ್ತರ ಪ್ರದೇಶ ನೋಂದಾಯಿತ ಟ್ರಕ್‍ನಲ್ಲಿ ಸುಮಾರು 37 ಕೋಣಗಳನ್ನು ಹಿಂಸ್ಮಾತಕವಾಗಿ ಕಟ್ಟಿಹಾಕಿ, ವಧೆ ಮಾಡುವ ಉದ್ದೇಶಕ್ಕಾಗಿ ಸಾಗಣಿಕೆ ಮಾಡುತ್ತಿದ್ದ ವೇಳೆ ಪೊಲೀಸರು ವಾಹನ ಮತ್ತು ಕೋಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಉತ್ತರ

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಮಾರುಕಟ್ಟೆಯಿಂದ ವ್ಯಾಪಾರಸ್ಥರು ಸ್ಥಳಾಂತರಗೊಳಿಸದಿದ್ದರೆ ಕಟ್ಟುನಿಟ್ಟಿನ ಕ್ರಮ- ಎಪಿ.ಎಂ.ಸಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆ 19. ಸೆಂಟ್ರಲ್ ಮಾರುಕಟ್ಟೆ ಹಳೆಯಾಗಿದ್ದು ಅಪಾಯದಂಚಿನಲ್ಲಿರುವ ಕಾರಣ ಹಾಗೂ ಕೊರೋನಾ ಕಾರಣದಿಂದಾಗಿ ವ್ಯಾಪಾರಸ್ಥರು, ತಕ್ಷಣ ಜಿಲ್ಲಾಡಳಿತ ಸುಸಜ್ಜಿತವಾಗಿ ಅವಕಾಶ ಕಲ್ಪಿಸಿರುವ ಬೈಕಂಪಾಡಿ ಮಾರುಕಟ್ಟೆಗೆ ತಮ್ಮ ವ್ಯಾಪಾರ ವಹಿವಾಟು ಸ್ಥಳಾಂತರಗೊಳಿಸಬೇಕು, ಇಲ್ಲದಿದ್ದಲ್ಲಿ ಎ.ಪಿ.ಎಂ.ಸಿ ಸಮಿತಿಯು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎ.ಪಿ.ಎಂ.ಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಪ್ರಸ್ತುತ ಎ.ಪಿ.ಎಂ.ಸಿ ಕಾಯ್ದೆಯನುಸಾರ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವ ಹಣ್ಣು

ಮಂಗಳೂರು ಮಾರುಕಟ್ಟೆಯಿಂದ ವ್ಯಾಪಾರಸ್ಥರು ಸ್ಥಳಾಂತರಗೊಳಿಸದಿದ್ದರೆ ಕಟ್ಟುನಿಟ್ಟಿನ ಕ್ರಮ- ಎಪಿ.ಎಂ.ಸಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ತಾಲೂಕಿನ 3 ಕಡೆ ಅಪಾರ್ಟ್ಮೆಂಟ್ ರೂಪದಲ್ಲಿ 69 ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಗುರುಪುರದಲ್ಲಿ ಈ ಹಿಂದೆ ಗುಡ್ಡ ಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಂತಹ ಘಟನೆಯು ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಬಾರಿ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗುತ್ತಿದೆ. ಗುಡ್ಡ ಕುಸಿತ ಉಂಟಾದ ಸ್ಥಳದಿಂದ 73 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಮನೆ ಬಾಡಿಗೆಗೆ ಪತ್ರಿ ತಿಂಗಳು 2500 ರೂ. ನೀಡಲಾಗುತ್ತಿದೆ.. ತಾಲೂಕು ವ್ಯಾಪ್ತಿಯಲ್ಲಿ ಎನ್‍ಐಟಿಕೆ ತಂಡವು ನಡೆಸಿದ ಸರ್ವೇಯಲ್ಲಿ 200 ರಿಂದ 260 ಮನೆಗಳು ಅಪಾಯದ ಪ್ರದೇಶದಲ್ಲಿ ಇದ್ದು, ಅವುಗಳನ್ನು

ಮಂಗಳೂರು: ತಾಲೂಕಿನ 3 ಕಡೆ ಅಪಾರ್ಟ್ಮೆಂಟ್ ರೂಪದಲ್ಲಿ 69 ಮನೆ ನಿರ್ಮಾಣ Read More »

ಕರಾವಳಿ, ಕರ್ನಾಟಕ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಮೃತ್ಯು

(ನ್ಯೂಸ್‌ಕಡಬ) newskadaba.com ಚಿಕ್ಕೋಡಿ , ಆ 18: ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟನದಲ್ಲಿ ನಡೆದಿದೆ. ಮೃತಪಟ್ಟವರನ್ನ ಕಲ್ಲಪ್ಪ ಪರಗೌಡ (70) ಎಂದು ಗುರುತಿಸಲಾಗಿದೆ. ಮಳೆಯ ಕಾರಣದಿಂದಾಗಿ ಮನೆಯ ಗೋಡೆಗಳು ಶಿಥಿಲಗೊಂಡು ಕುಸಿದುಬಿದ್ದಿದೆ. ಪರಿಣಾಮ ಕಲ್ಲಪ್ಪ ಪರಗೌಡರು ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ತಹಶಿಲ್ದಾರ್ ಸುಭಾಷ ಸಂಪಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಮಹಾ ಮಳೆ ಅಬ್ಬರ ತಗ್ಗಿದ್ದು,

ಚಿಕ್ಕೋಡಿ: ಭಾರಿ ಮಳೆಯಿಂದಾಗಿ ಓರ್ವ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19:  ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ.   8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ,

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ

(ನ್ಯೂಸ್‌ಕಡಬ) newskadaba.com ಸುಳ್ಯ ,ಆ18: ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಶೀಲನಾ ಸಭೆಯಲ್ಲಿ ತಾಲೂಕು ಪಂಚಾಯತ್ ನ ಅಧ್ಯಕ್ಷರಾದ ಚನಿಯ ಕಲ್ತಡ್ಕ ರವರು ಅಧ್ಯಕ್ಷತೆ ಸ್ಥಾನವನ್ನು ವಹಿಸಿ ಮಾತನಾಡುತ್ತಾ ನಿಂತಿಕಲ್ಲಿನಲ್ಲಿ ವಿದ್ಯುತ್ ತಂತಿ ರಸ್ತೆಗೆ ಬಾಗಿದ ಪರಿಣಾಮ, ಓರ್ವ ಬೈಕ್ ಸವಾರ ಸ್ಥಳದಲ್ಲೆ ಸಜೀವ ದಹನನಾಗಿದ್ದಾರೆ. ಈ ಘಟನೆ ನಡೆದ ಸಂದರ್ಭದಲ್ಲೇ ಸುಮಾರು ವಾಹನಗಳು ಅದೇ ರಸ್ತೆಯಲ್ಲೆ ಚಲಿಸುತ್ತಿತ್ತು. ನಿಂತಿಕಲ್ಲಿನಲ್ಲಿ ನಡೆದ ಘಟನೆಗಳು ತಾಲೂಕಿನ ಯಾವ ಕಡೆಯು ನಡೆಯಬಾರದು.ಈ ಕಾರಣದಿಂದ ಎಲ್ಲಾ

ಸುಳ್ಯ ವಿದ್ಯುತ್ ಲೈನ್‍ಗಳ ಪರಿಶೀಲನೆಗೆ ಸಭೆಯಲ್ಲಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top