ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ […]

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ನೌಕರರ ಸಂಘದ ಅಧ್ಯಕ್ಷರನ್ನಾಗಿ ಪುತ್ತೂರು ತಾಲೂಕಿನ ಕುಂಬ್ರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಶಿವಪ್ಪ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.  

ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕ Read More »

ಕರಾವಳಿ, ಕರ್ನಾಟಕ

ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

newskadaba.com ಮಂಗಳೂರು, ಆ. 18.  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 100% ಉದ್ಯೋಗಾವಕಾಶವುಳ್ಳ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಡಿಪ್ಲೋಮ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋರ್ಸ್‍ಗಳು ಕರ್ನಾಟಕ ಸರಕಾರ ಹಾಗೂ ಎಐಸಿಟಿಇ (AICTE) ಯಿಂದ ಅಂಗೀಕೃತವಾಗಿದೆ. ಪ್ರಾಸ್ಪೆಕ್ಟಸ್ ಹಾಗೂ ಅರ್ಜಿಗಳನ್ನು ಆನ್‍ಲೈನ್ (gttc.co.in)  ನಲ್ಲಿ ರೂ 250, (ಎಸ್.ಸಿ. ಎಸ್.ಟಿ

ಜಿಟಿಟಿಸಿ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ, ಕರ್ನಾಟಕ

ಎಸ್‍ಸಿ ಕಾನೂನು ಪದವೀಧರರ ಶಿಷ್ಯ ವೇತನ-ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) ಮಂಗಳೂರು, ಆಗಸ್ಟ್ 18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2020-21 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.sw.kar.nic.in   ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ಸ್, ದೂರವಾಣಿ ಸಂಖ್ಯೆ 0824 2451237 ಸಂಪರ್ಕಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಎಸ್‍ಸಿ ಕಾನೂನು ಪದವೀಧರರ ಶಿಷ್ಯ ವೇತನ-ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ತಾ.ಪಂ. ಸೂಚನೆ

newskadaba.com ಮಂಗಳೂರು, ಆ. 18. ಮಂಗಳೂರು ತಾಲೂಕಿನಲ್ಲಿ ಗೋಮಾಳ ಜಾಗ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಂಡು, ಒತ್ತುವರಿ ತೆರವು ಮಾಡುವಂತೆ ಮಂಗಳೂರು ತಾಲೂಕು ಪಂಚಾಯತ್ ಸಭೆಯಲ್ಲಿ ಆಗ್ರಹಿಸಲಾಗಿದೆ. ಮಂಗಳವಾರ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಬಗ್ಗೆ ಒತ್ತಾಯ ಮಾಡಿದರು. ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಇದಕ್ಕೆ ಉತ್ತರಿಸಿ, ಗೋಮಾಳ ಜಾಗಗಳನ್ನು ಭೂದಾಖಲೆಗಳೊಂದಿಗೆ ಗುರುತಿಸಿ, ಸರ್ವೇ ಮಾಡಲಾಗುವುದು.  ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ರೀತಿಯ ಕ್ರಮ

ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ತಾ.ಪಂ. ಸೂಚನೆ Read More »

ಕರಾವಳಿ, ಕರ್ನಾಟಕ

ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ ಆತ್ಮ ಯೋಜನೆಯಲ್ಲೂ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ದ ರೈತರಿಗೆ ಪುರಸ್ಕರಿಸುವಂತೆ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ

ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಎಸ್‍.ಸಿ, ಎಸ್‍.ಟಿ ಕ್ರೀಡಾಪಟುಗಳಿಗೆ ಸಹಾಯಧನ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಸ್‍.ಸಿ, ಎಸ್‍.ಟಿ ಕ್ರೀಡಾಪಟುಗಳಿಗೆ ಸಹಾಯಧನ : ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ – ಆ. 28 ರಂದು ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5ನೇ ತರಗತಿ) ವೃಂದದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದು, ಬಿ.ಇ.ಡಿ ಪದವಿ ಪಡೆದಿರುವ ಹಾಗೂ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ವೃಂದಕ್ಕೆ ಬಡ್ತಿ ಹೊಂದಲು ಅರ್ಹತೆ ಇರುವ ಶಿಕ್ಷಕರ ವಿಷಯವಾರು (ಆಂಗ್ಲ, ಹಿಂದಿ, ಪಿಸಿಎಂ, ಸಿಬಿಝೆಡ್, ಕಲಾ, ದೈಹಿಕ ಶಿಕ್ಷಣ) ಮೆರಿಟ್ ಆಧಾರಿತ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು 2020 ಜನವರಿ 1 ರಲ್ಲಿ ಇದ್ದಂತೆ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ತಕರಾರುಗಳಿದ್ದಲ್ಲಿ ಆಗಸ್ಟ್

ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ – ಆ. 28 ರಂದು ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ – ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

newskadaba.com ಮಂಗಳೂರು, ಆ. 18.  ಕರ್ನಾಟಕ ರಾಜ್ಯ ರೈತ ಉತ್ಪಾದಕರ ಸಂಸ್ಥೆಗಳ ನೀತಿ-2018 ರಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ ರಚಿಸಲಾಗುತ್ತಿದೆ. ಸದರಿ ಸಂಘದ ಮುಖಾಂತರ ಹಂದಿ ಸಾಕಾಣಿಕೆ ಮಾಡುತ್ತಿರುವ ರೈತರು ಹಂದಿ ಸಾಕಾಣಿಕೆಯ ವಿವಿಧ ಹಂತದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಸದರಿ ಸಂಸ್ಥೆಯ ನೊಂದಣಿಗೆ, ಸಂಘಟನೆಗೆ ಸಂಸ್ಥೆಯ ಕಚೇರಿ ಆರ್ವತಕ ವೆಚ್ಚಗಳಿಗೆ, ರೈತರ ಅಧ್ಯಯನ ಪ್ರವಾಸಕ್ಕೆ, ರೈತರ ತರಬೇತಿಗೆ ಹೀಗೆ ಸಂಸ್ಥೆಯ ರಚನೆಗೆ ಮತ್ತು ಉತ್ತೇಜನಕ್ಕೆ ಸರ್ಕಾರದಿಂದ ಆರ್ಥಿಕ ನೆರವು /

ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ – ಸದಸ್ಯತ್ವಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬಿ.ಎಸ್‍.ಎನ್.ಎಲ್. ನೂತನ ಜಿಎಂ ಅಧಿಕಾರ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ಬಿ.ಎಸ್.ಎನ್.ಎಲ್. ಟೆಲಿಕಾಂ ವೃತ್ತ ದಕ್ಷಿಣ ಕನ್ನಡ, ಮಂಗಳೂರು ಇಲ್ಲಿನ ಪ್ರಧಾನ ವ್ಯವಸ್ಥಾಪಕರಾಗಿ ಎ.ಎಸ್ ಸುಕುಮಾರನ್ ಐ.ಟಿಎಸ್ ಅವರು ಆಗಸ್ಟ್ 17 ರಂದು ಅಧಿಕಾರ ಸ್ವೀಕರಿಸಿದ್ದಾರೆ.ಈ ಮೊದಲು ಕೇರಳದ ತ್ರಿಶೂರ್ ನಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ.

ಬಿ.ಎಸ್‍.ಎನ್.ಎಲ್. ನೂತನ ಜಿಎಂ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ
Scroll to Top