ಆರೋಗ್ಯಪೂರ್ಣ ಭಾರತಕ್ಕಾಗಿ ಜಾಗೃತಿ ವಹಿಸೋಣ – ಡಾ. ಪದ್ಮನಾಭ ಕಾಮತ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 17. ವಿಶ್ವವನ್ನೇ ವ್ಯಾಪಿಸಿರುವ ಕೊವಿಡ್-19 ಸೋಂಕು ಇನ್ನೂ ಕೆಲವು ವರ್ಷಗಳ ಕಾಲ ನಮ್ಮೊಂದಿಗೆ ಇರಲಿದೆ. ಹೀಗಾಗಿ ಸಾಮಾಜಿಕ ಅಂತರ ಸೇರಿದಂತೆ ಇತರ ಎಚ್ಚರಿಕೆ ಕ್ರಮಗಳನ್ನು ತಪ್ಪದೆ ಕೈಗೊಳ್ಳಬೇಕಿದೆ ಎಂದು ಕೆ.ಎಂ.ಸಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜರುಗಿದ 74 ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮುಖ್ಯವಾಗಿ ಇಳಿವಯಸ್ಸಿನವರು, ಮಕ್ಕಳು, ಇತರ ಆರೋಗ್ಯ ಸಮಸ್ಯೆ ಇರುವವರು ತಮ್ಮ […]

ಆರೋಗ್ಯಪೂರ್ಣ ಭಾರತಕ್ಕಾಗಿ ಜಾಗೃತಿ ವಹಿಸೋಣ – ಡಾ. ಪದ್ಮನಾಭ ಕಾಮತ್ Read More »

ಕರಾವಳಿ, ಕರ್ನಾಟಕ

ಕಡಬ: ಎ.ಜೆ.ಎಸ್ ಮೊಬೈಲ್ & ಸರ್ವೀಸ್ ಸೆಂಟರ್ ಉದ್ಘಾಟನೆ ➤ ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಆ.18, ಇಲ್ಲಿನ ಮುಖ್ಯ ಪೇಟೆಯ ಪಂಚಾಯತ್ ಬಿಲ್ಡಿಂಗ್ ನಲ್ಲಿ ಎ.ಜೆ.ಎಸ್ ಮೊಬೈಲ್ಸ್ & ಸರ್ವೀಸ್, ಸೆಂಟರ್ ಸೋಮವಾರದಂದು ಶುಭಾರಂಭಗೊಂಡಿತು. ಕಡಬ ಪೋಲೀಸ್ ಠಾಣಾ ಎಸ್. ಐ ರುಕ್ಮಯ್ಯ ನಾಯ್ಕ್ ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಸೈಯ್ಯದ್ ಅನಸ್ ತಂಙಳ್ ಅವರು ದುವಾಶೀರ್ವಚನ ನೀಡಿದರು. ಮೊದಲ ಗ್ರಾಹಕರಾಗಿ ಅಶ್ರಫ್ ಫಿಶ್ ಮರ್ಚಂಟ್ ನೆಟ್ಟಣ ಹಾಗೂ ಕಡಬ ಸಿ.ಎ. ಬ್ಯಾಂಕ್ ನಿರ್ದೇಶಕ ಸತೀಶ್ ನಾಯಕ್ ಮೊಬೈಲ್ ಪೋನ್ ಖರೀದಿಸಿ ಶುಭ ಹಾರೈಸಿದರು.

ಕಡಬ: ಎ.ಜೆ.ಎಸ್ ಮೊಬೈಲ್ & ಸರ್ವೀಸ್ ಸೆಂಟರ್ ಉದ್ಘಾಟನೆ ➤ ಶುಭಾರಂಭದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಕೊಡುಗೆ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಕಾನೂನು ಸೇವಾ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ)newskadaba.comಮಂಗಳೂರು, ಆಗಸ್ಟ್ 17.ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಒಂದು ಆಡಳಿತ ಸಹಾಯಕ/ಗುಮಾಸ್ತ ಅಥವಾ ಬೆರಳಚ್ಚುಗಾರ ಮತ್ತು ಒಂದು ದಲಾಯತ್ ಹುದ್ದೆಗೆ ತಾತ್ಕಾಲಿಕವಾಗಿ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಆಯ್ಕೆಯಾದ ವ್ಯಕ್ತಿಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಮಾಸಿಕ ಸಂಭಾವನೆ ರೂ.14,866 ಮತ್ತು ರೂ.11,387 ಆಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳಲ್ಲಿ ನಿವೃತ್ತ ಸರಕಾರಿ ನೌಕರರು ಸೂಕ್ತ ವ್ಯಕ್ತಿಗಳು ಎಂದು ಕಂಡು

ಜಿಲ್ಲಾ ಕಾನೂನು ಸೇವಾ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬಾನುಲಿಯಲ್ಲಿ ಕನಕ ತತ್ತ್ವ ಚಿಂತನ

(ನ್ಯೂಸ್‌ ಕಡಬ) neewskadaba.com ಮಂಗಳೂರು, ಆಗಸ್ಟ್,17. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ತತ್ತ್ವಚಿಂತನ ಪ್ರಚಾರೋಪನ್ಯಾಸ’ ಮಾಲಿಕೆಯ 2020-21ನೇ ಸಾಲಿನ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳೂರು ಆಕಾಶವಾಣಿಯ ಮೂಲಕ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 21 ರಿಂದ ಸೆಪ್ಟೆಂಬರ್ 25 ರವರೆಗಿನ ಪ್ರತೀ ಶುಕ್ರವಾರ ರಾತ್ರಿ 7.45 ಕ್ಕೆ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ. ಮೊದಲ ಉಪನ್ಯಾಸ `ಕನಕ : ಸಮಸಮಾಜ ನಿರ್ಮಾಣದ ಕನಸು’ ಎಂಬ ವಿಷಯದ ಕುರಿತು ಪ್ರೊ. ವರದರಾಜ ಚಂದ್ರಗಿರಿ ಬೆಟ್ಟಂಪಾಡಿ, ಎರಡನೇ ಉಪನ್ಯಾಸ `ಕನಕದಾಸರ

ಬಾನುಲಿಯಲ್ಲಿ ಕನಕ ತತ್ತ್ವ ಚಿಂತನ Read More »

ಕರಾವಳಿ, ಕರ್ನಾಟಕ

ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.18, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿನಿಂದ ಗೌರವ ಧನ ನೀಡದೇ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ

ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ Read More »

ಕರಾವಳಿ, ಕರ್ನಾಟಕ

ʻವಚನ ದಿನ’ದ ಪ್ರಯುಕ್ತ ಸ್ಪರ್ಧೆಗಳು

(ನ್ಯೂಸ್‌ ಕಡಬ) newskadaba.com ಮಂಗಳೂರು,ಆ 19. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇದರ ದ.ಕ.ಜಿಲ್ಲಾ ಘಟಕದಿಂದ ದಿನಾಂಕ:29.08.2020 ರಂದು ನಡೆಯಲಿರುವ ವಚನ ದಿನದ ಪ್ರಯುಕ್ತ ದ.ಕ. ಜಿಲ್ಲೆಯ ಎಲ್ಲಾ ತಾಲೂಕುಗಳ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯು ಎರಡು ವಿಭಾಗಗಳಲ್ಲಿ ನಡೆಯಲಿದೆ. 8, 9 ಮತ್ತು 10ನೆಯ ತರಗತಿಗಳನ್ನೊಳಗೊಂಡ ಪ್ರೌಢ ಶಾಲಾ ವಿಭಾಗಕ್ಕೆ ವಿಷಯ: ‘ನನ್ನ ನೆಚ್ಚಿನ ಶರಣ/ಶರಣೆ’ ಯಾರಾದರೊಬ್ಬರ ಕುರಿತು ಮೂರು ಪುಟಗಳಿಗೆ ಮೀರದಂತೆ. ಎಸ್.ಎಸ್.ಎಲ್.ಸಿ. ಮೇಲ್ಪಟ್ಟು ಪದವಿ, ಸ್ನಾತ್ತಕೋತ್ತರ ಹಾಗೂ ಸಾರ್ವಜನಿಕರಿಗೆ ಎರಡನೇ

ʻವಚನ ದಿನ’ದ ಪ್ರಯುಕ್ತ ಸ್ಪರ್ಧೆಗಳು Read More »

ಕರ್ನಾಟಕ

ಆನ್​ಲೈನ್​ ಕ್ಲಾಸ್​ಗೆ ಮೊಬೈಲ್​ ಕೊಡದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್‌ ಕಡಬ) ಚಾಮರಾಜನಗರ, ಆ ೧೮. ಆನ್ಲೈನ್‌ ಕ್ಲಾಸ್ಗೆ ಮೊಬೈಲ್​ ಕೊಡದ ಕಾರಣ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ತಾಲ್ಲೂಕಿನ ಸಾಗಡೆ ಗ್ರಾಮದಲ್ಲಿ ಇಂದು ನಡೆದಿದೆ. ಮೃತ ಬಾಲಕಿಯನ್ನು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಈಕೆ ಸಾಗಡೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವುದರಿಂದ ಸರ್ಕಾರ ಆನ್​ಲೈನ್​ ಶಿಕ್ಷಣಕ್ಕೆ ಮೊರೆ ಹೋಗಿದೆ. ಹೀಗಾಗಿ ಮೊಬೈಲ್ ತೆಗೆದುಕೊಡುವಂತೆ ಪಾಲಕರನ್ನು ಹರ್ಷಿತಾ ಒತ್ತಾಯ ಮಾಡಿದ್ದಳು. ಹಣಬಂದ ಕೂಡಲೇ ಮೊಬೈಲ್ ಕೊಡಿಸುವುದಾಗಿ

ಆನ್​ಲೈನ್​ ಕ್ಲಾಸ್​ಗೆ ಮೊಬೈಲ್​ ಕೊಡದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) ಮೂಡುಬಿದಿರೆ, ಆ. 18. ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಿದ್ದ ಕ್ರೀಡಾಪಟು ಓರ್ವರು ಬಳ್ಳಾರಿಯ ತನ್ನ ಊರಿನಲ್ಲಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಮೊಯುದ್ದೀನ್ ಎಂದು ಹೆಸರಿಸಲಾಗಿದೆ. ಈತ ಆಳ್ವಾಸ್ ಪಿಯು ಕಾಲೇಜು ಹಾಗೂ ಆಳ್ವಾಸ್ ಪದವಿ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿದ್ದ. ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ಮಾಡಿದ್ದರು. ಅಖಿಲ ಭಾರತ ವಿಶ್ವವಿದ್ಯಾಲಯದ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಕೂಟ ದಾಖಲೆ ಮಾಡಿದ್ದಾರೆ. ಮೊಯುದ್ದೀನ್ ಅವರಿಗೆ

ಮೂಡುಬಿದಿರೆ: ರಾಷ್ಟ್ರಮಟ್ಟದ ಕ್ರೀಡಾಪಟು ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊವಿಡ್ ನಂತರ ನಾಗರೀಕ ಸಮಾಜದ ಪಾತ್ರಹೆಚ್ಚಿದೆ -ಡಾ. ಹರೀಶ್ ರಾಮಸ್ವಾಮಿ

(ನ್ಯೂಸ್ ಕಡಬ) newskadaba.com ಕಡಬ, ಆ. 18. ಮಂಗಳೂರು, ಆ. ಉತ್ತಮ ನಾಗರೀಕ ಸಮಾಜ ಕೋವಿಡ್  ನಮ್ಮ ಬೆಳವಣಿಗೆಯಲ್ಲಿ ಮೂಲಭೂತ ಅವಶ್ಯಕತೆಯಾಗಿರಲಿದೆ, ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ರಾಜಕೀಯ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾದ್ಯಾಪಕ ಡಾ. ಹರೀಶ್ ರಾಮಸ್ವಾಮಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಜಕೀಯ ಶಾಸ್ತ್ರ, ಪತ್ರಿಕೋದ್ಯಮ, ಸಮಾಜಶಾಸ್ತ್ರ, ಐಕ್ಯೂ ಎ.ಸಿ ವಿಭಾಗಗಳು ಜಂಟಿಯಾಗಿ  ಆಯೋಜಿಸಿದ್ದ ನಾಗರೀಕ ಸಮಾಜ ಮತ್ತು ಸರಕಾರದ ನಡುವಿನ ನಂಟು ಎಂಬ ರಾಷ್ಟ್ರ ಮಟ್ಟದ ವೆಬಿನಾರ್‍ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

ಕೊವಿಡ್ ನಂತರ ನಾಗರೀಕ ಸಮಾಜದ ಪಾತ್ರಹೆಚ್ಚಿದೆ -ಡಾ. ಹರೀಶ್ ರಾಮಸ್ವಾಮಿ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ,18:  ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ನ್ನ ಖದೀಮರು ಕದ್ದಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.   ಕಾಲೇಜಿನಲ್ಲಿ ಸೋಮವಾರದಂದು ಟ್ಯಾಂಕ್ ಗೆ ನೀರು ತುಂಬಿಸಲು ಪಂಪ್ ಸ್ವಿಚ್ ಹಾಕಿದ್ದರು, ಚಾಲು ಆಗದಿರುವುದನ್ನು ಗಮನಿಸಿದ ಸಿಬ್ಬಂದಿ ಬಾವಿಯತ್ತ ತೆರಳಿ ಪರೀಕ್ಷಿಸಿದಾಗ ಪಂಪ್ ಸೆಟ್ಟ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೊರೊನಾ ಹಿನ್ನಲೆಯಲ್ಲಿ ಇತ್ತೀಚೆಗೆ ಪಿಯುಸಿ ಆಂಗ್ಲ ಪರೀಕ್ಷೆ ಮತ್ತು

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು Read More »

ಕರಾವಳಿ
Scroll to Top