ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 18. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಪೈವಳಿಕೆ ಸಮೀಪ ನಡೆದಿದೆ. ಮೃತರನ್ನು ಕಯ್ಯಾರ್ ಮೇರ್ಕಳದ ಅಬೂಬಕ್ಕರ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಿ.ಸಿ ರೋಡ್ ನ ಮುಹಮ್ಮದ್ ಹನೀಫ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಸಮೀಪದ ಕಳಾಯಿ ಸೇತುವೆ ಬಳಿ ಈ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯು ಇವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ […]

ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ ➤ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್‌ಕಡಬ) newskadaba.com ಸುಳ್ಯ, ಆ 18: ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ಕಳೆದ ದಿನ ಸಂಭವಿಸಿದ ಸರಕಾರಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಪಾದಾಚಾರಿಯೋರ್ವರು ಇಂದು ಮುಂಜಾನೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ದೇವರ ಕೊಲ್ಲಿಯ ವಿಜಯ ಎಂಬವರು ಬಸ್ ಅಪಘಾತ ಸಂಭವಿಸುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬಸ್ ಅವರ ಮೇಲೆರಗಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ರವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರಕಾರಿ

ದೇವರಕೊಲ್ಲಿ ಬಸ್ ಅಪಘಾತ ಪ್ರಕರಣ ➤ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರು ಉಭಯ ತಾಲೂಕುಗಳಲ್ಲಿ 20 ಮಂದಿಯಲ್ಲಿ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ, ಆ. 18 ,  ಕಡಬ ಹಾಗೂ ಪುತ್ತೂರು ಉಭಯ ತಾಲೂಕುಗಳಲ್ಲಿ ತಾಲೂಕು ಆರೋಗ್ಯ ಇಲಾಖಾ ವರದಿಯಂತೆ ಇಂದು 20 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.   ಬೊಳುವಾರಿನ 40 ವರ್ಷದ ವ್ಯಕ್ತಿ, ಕೋರ್ಟ್ ರಸ್ತೆಯ 51 ವರ್ಷದ ವ್ಯಕ್ತಿ, 30 ವರ್ಷದ ಯುವಕ, 1 ವರ್ಷದ ಮಗು, ಮೊಟ್ಟತ್ತಡ್ಕದ  38 ವರ್ಷದ ವ್ಯಕ್ತಿ, ಬನ್ನೂರಿನ 37 ವರ್ಷದ ಮಹಿಳೆ, ಕೆಮ್ಮಾಯಿಯ 31 ವರ್ಷದ ವ್ಯಕ್ತಿ, ನೆಹರೂನಗರದ 59 ವರ್ಷದ ಮಹಿಳೆ, ಕೂರ್ನಡ್ಕದ 17 ಮತ್ತು

ಕಡಬ, ಪುತ್ತೂರು ಉಭಯ ತಾಲೂಕುಗಳಲ್ಲಿ 20 ಮಂದಿಯಲ್ಲಿ ಕೊರೋನಾ Read More »

ಕರಾವಳಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.!

(ನ್ಯೂಸ್ ಕಡಬ) newskadaba.com ಮಂಗಳೂರು, ಆ,18:   ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿ ಸರ್ಕಾರ ಹೊರಡಿಸಿರುವ ನೂತನ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಆದರೆ, ಸ್ಥಳೀಯ ಪೊಲೀಸರ ಅನುಮತಿಯೊಂದಿಗೆ ಸಭಾಂಗಣಗಳಲ್ಲಿ ಒಂದು ದಿನದ ಸರಳ ಆಚರಣೆಗೆ ಹೆಚ್ಚಿನ ಸಮಿತಿಗಳು ಸಿದ್ಧತೆ ನಡೆಸಿವೆ. ಜಿಲ್ಲೆಯ ವಿವಿಧೆಡೆ ಸಣ್ಣ, ದೊಡ್ಡ ಮೈದಾನಗಳಲ್ಲಿ ಮೂರರಿಂದ ಐದು ದಿನಗಳ ಸಾರ್ವಜನಿಕ ಆಚರಣೆಗಳು ವಿಜ್ರಂಭಣೆಯಿಂದ ಜರುಗುತಿದ್ದವು. ಸರ್ಕಾರದ ಮಾರ್ಗಸೂಚಿ ಪ್ರಕಾರ, ರಸ್ತೆ ಬದಿ, ಮೈದಾನಗಳಲ್ಲಿ ಪೆಂಡಾಲ್ ಹಾಕಿ ಆಚರಣೆ ಮಾಡುವಂತಿಲ್ಲ. ಆದ್ದರಿಂದ ಜಿಲ್ಲೆಯ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ.! Read More »

ಕರಾವಳಿ, ಕರ್ನಾಟಕ

ಭದ್ರತಾ ಪಡೆಯಿಂದ ಎನ್‌‌ಕೌಂಟರ್‌-  ಎಲ್‌‌ಇಟಿ ಕಮಾಂಡರ್‌‌ ಸೇರಿ ಮೂವರ ಹತ್ಯೆ

(ನ್ಯೂಸ್‍ಕಡಬ) newskadaba.com ಜಮ್ಮು-ಕಾಶ್ಮೀರ, ಆ.18. ಕಳೆದ ರಾತ್ರಿ ಭದ್ರತಾ ಪಡೆಯು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಕಾಯರ್ಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಭದ್ರತಾ ಪಡೆಯು ನಡೆಸಿದ ಎರಡನೇ ಎನ್ಕೌಂಟರ್ ವೇಳೆ ಓರ್ವ ಯೋಧರಿಗೆ ಗಾಯವಾಗಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆಯ ವೇಳೆ ಭಧ್ರತಾ ಪಡೆಯ ಎ-ತೊಯ್ಬಾದ ಉನ್ನತ ಕಮಾಂಡರ್ ಸಜ್ಜಾದ್ ನನ್ನು ಹತ್ಯೆಗೈದು ಸೇನೆಯು ಉತ್ತಮ ಕಾರ್ಯ ಮಾಡಲಾಗಿದೆ. ನಂತರ ಪ್ರದೇಶಕ್ಕೆ ಧಾವಿಸಿದ ಪೊಲೀಸರು ಸಿಆರ್ ಮತ್ತು ಸೇನಾ ಸೈನಿಕರು ಇಬ್ಬರು ಉಗ್ರರನ್ನು

ಭದ್ರತಾ ಪಡೆಯಿಂದ ಎನ್‌‌ಕೌಂಟರ್‌-  ಎಲ್‌‌ಇಟಿ ಕಮಾಂಡರ್‌‌ ಸೇರಿ ಮೂವರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು, 2019- 2020 ರ ನಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯಲು ಅವಕಾಶವನ್ನು ನೀಡುತ್ತಿದೆ. ಪುತ್ತೂರು ಮತ್ತು ಅಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಧ ಶಿಕ್ಷಣವನ್ನು

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ Read More »

ಕರಾವಳಿ

ಕೊರೋನಾ ದೃಢಪಟ್ಟವರ ಪ್ರಾಥಮಿಕ ಸಂಪರ್ಕ ಮಾಹಿತಿ ನೀಡದೇ ಇದ್ದಲ್ಲಿ ಕ್ರಿಮಿನಲ್ ಪ್ರಕರಣ- ಡಿ.ಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 18, ಕೊರೋನಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿಯು ಮತ್ತೊಂದು ಉಪಯುಕ್ತವಾದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಕೊರೋನಾ ಪರೀಕ್ಷೆ ಬಳಿಕ ಪರೀಕ್ಷಾ ವರದಿಯು ಪಾಸಿಟಿವ್ ಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂನಿಂದ ಕರೆ ಬರುತ್ತದೆ. ಅವರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಅಂತವರು ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ದಾಖಲಾಗುವುದೇ ಎಂಬ ಬಗ್ಗೆ ಮಾಹಿತಿ ನೀಡಬೇಕು. ಆಸ್ಪತ್ರೆಗೆ ದಾಖಲಾಗುವುದಾದಲ್ಲಿ ಇಲಾಖೆಯ ವಾಹನದಲ್ಲಿ ತಕ್ಷಣ ತೆರಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಇನ್ನು

ಕೊರೋನಾ ದೃಢಪಟ್ಟವರ ಪ್ರಾಥಮಿಕ ಸಂಪರ್ಕ ಮಾಹಿತಿ ನೀಡದೇ ಇದ್ದಲ್ಲಿ ಕ್ರಿಮಿನಲ್ ಪ್ರಕರಣ- ಡಿ.ಸಿ ಜಗದೀಶ್ Read More »

ಕರಾವಳಿ, ಕರ್ನಾಟಕ

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ ➤ ಉನ್ನತ ಶಿಕ್ಷಣ ಸಚಿವರಿಂದ ಸ್ಪಷ್ಟನೆ

(ನ್ಯೂಸ್‌ಕಡಬ) newskadaba.com ಬೆಂಗಳೂರು, ಆ 18:ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ರವರು ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಹಾಗೆಯೇ ಸೀಟು ಹಂಚಿಕೆ ಸಹ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರೆಯಲಿದೆ ಎಂದು ಸಚಿವರು ಹೇಳಿದ್ದಾರೆ.   ಕಳೆದ ವರ್ಷ ಶೇ.33ರಷ್ಟು ಶುಲ್ಕ ಏರಿಕೆ ಮಾಡಲಾಗಿದ್ದು ,ಈ ಸಾಲಿನಲ್ಲಿ ಯಾವುದೇ ಶುಲ್ಕ ಏರಿಕೆಯಾಗಲಿ,ಸೀಟು ಹಂಚಿಕೆಯಾಗಲಿ ಇರುವುದಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರಂತೆ ಅಕ್ಟೋಬರ್

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ ➤ ಉನ್ನತ ಶಿಕ್ಷಣ ಸಚಿವರಿಂದ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಯುವಕನ ಬರ್ಬರ ಹತ್ಯೆ

(ನ್ಯೂಸ್‍ ಕಡಬ) newskadaba.com ಕಾಸರಗೋಡು, ಆ.18, ಯುವಕನನ್ನು ಕಡಿದು ಹತ್ಯೆಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ನಾಯ್ಕಾಪುವಿನ ಹರೀಶ್(38) ಎಂದು ಗುರುತಿಸಲಾಗಿದೆ. ಮನೆಯಿಂದ 100 ಮೀಟರ್ ದೂರದ ದಾರಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಎಂಬವರನ್ನು ಗಮನಿಸಿದ ಪಾದಚಾರಿಯೋರ್ವರು ತಕ್ಷಣ ಕುಂಬಳೆ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪೊಲೀಸರು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ನಾಯ್ಕಾಪುವಿನ ಅಯಿಲ್ ಮಿಲ್‍ನಲ್ಲಿ ದುಡಿಯುತ್ತಿದ್ದ ಹರೀಶ್ ಮನೆಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ,

ಕಾಸರಗೋಡು: ಯುವಕನ ಬರ್ಬರ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಡೇರಿ ದೋಣಿ ದುರಂತ – ಉಳಿದ ಮೀನುಗಾರರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 18. ಕೊಡೇರಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರ ಪೈಕಿ ಓರ್ವ ಮೀನುಗಾರನ ಮೃತದೇಹ ಸೊಮವಾರ ಪತ್ತೆಯಾಗಿದ್ದರೆ, ಉಳಿದ ಮೂವರ ಮೃತದೇಹವು ಸೋಮವಾರ ರಾತ್ರಿ ಪತ್ತೆಯಾಗಿದೆ. ಮೀನುಗಾರಿಕೆಗೆಂದು ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ತೀವ್ರತೆಗೆ ಪಲ್ಟಿಯಾಗಿ ನಾಲ್ವರು ಮೃತಪಟ್ಟು, 7 ಮಂದಿ ಮೀನುಗಾರರನ್ನು ರಕ್ಷಿಸಲಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು. ಇದೀಗ ಸೋಮವಾರದಂದು ಈ ನಾಲ್ವರು ಮೀನುಗಾರರ ಮೃತದೇಹ ಪತ್ತೆಯಾಗಿದೆ. ಇನ್ನು 7

ಕೊಡೇರಿ ದೋಣಿ ದುರಂತ – ಉಳಿದ ಮೀನುಗಾರರ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top