ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!
(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ. ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್ […]
ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..! Read More »
ರಾಷ್ಟ್ರೀಯ ನ್ಯೂಸ್




