ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ […]

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.15, ಖಚಿತ ಮಾಹಿತಿಯ ಪ್ರಕಾರ ಉಡುಪಿ ಡಿಸಿಬಿಐ ಪೊಲೀಸರು ಕಾರ್ಯಾಚರಣೆ ನಡೆಸಿ 1 ಕೆ.ಜಿ.100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕುಂದಾಪುರದ ಕೋಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೋಡಿಯ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಈತ ರಾತ್ರಿ 10 ಗಂಟೆಯ ನಂತರ ವ್ಯಾಪಾರದ ಉದ್ದೇಶದಿಂದ ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಅವನ ಮನೆಗೆ ಹೋಗಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದ ಬೆನ್ನಲ್ಲೇ ರಾತ್ರಿ ಕೋಡಿ

ಡಿಸಿಐಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ 1 ಕೆ.ಜಿ. ಗಾಂಜಾ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಅಡ್ಡಿಯಾಗಿದೆ . ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.     ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.  ಧ್ವಜಾರೋಹಣವನ್ನು ಪಂಜ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ  ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಕುರೀಯನ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದ.ಕ. ಜಿಲ್ಲಾಡಳಿತದ ವ್ಯಾಪ್ತಿಯ ಹಲವು ಗಡಿಗಳ ಮಣ್ಣು ತೆರವು

(ನ್ಯೂಸ್‌ ಕಡಬ) ಮಂಗಳೂರು, ಆ. 15, ಕೊರೋನಾ ಮಿತಿಮೀರಿದ್ದ ಹಿನ್ನೆಲೆ ಕೇರಳ- ಕರ್ನಾಟಕ ಗಡಿಭಾಗದ ಹಲವು ಕಡೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಹಾಕಿದ್ದ ಮಣ್ಣು ಇದೀಗ ತೆರವುಗೊಳಿಸಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಗಡಿ ಭಾಗದ ನಿರಂತರ ಹೋರಾಟಕ್ಕೆ ಗೆಲುವು ಸಿಕ್ಕಿದಂತಾಗಿದೆ.   ಕರೋಪಾಡಿ ಗ್ರಾಮದಲ್ಲಿ ಹಾಕಲಾಗಿದ್ದ ಮಣ್ಣನ್ನು ಜಿಲ್ಲಾಡಳಿತದ ಸೂಚನೆಯನುಸಾರ ಕರೋಪಾಡಿ ಗ್ರಾಮ ಪಂಚಾಯತ್ ವತಿಯಿಂದ ತೆರವು ಮಾಡಿ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ. ಇನ್ನು ಉಳಿದಂತೆ ಪ್ರಮುಖ ಗಡಿ ಭಾಗಗಳ ಮಣ್ಣು ತೆರವುಗೊಳಿಸುವ

ಮಂಗಳೂರು: ದ.ಕ. ಜಿಲ್ಲಾಡಳಿತದ ವ್ಯಾಪ್ತಿಯ ಹಲವು ಗಡಿಗಳ ಮಣ್ಣು ತೆರವು Read More »

ಕರಾವಳಿ, ಕರ್ನಾಟಕ

ನಿಡ್ಪಳ್ಳಿ: ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ.15, ಬದ್ರಿಯಾ ಜುಮಾ ಮಸೀದಿ ತಂಬುತ್ತಡ್ಕ, ನಿಡ್ಪಳ್ಳಿ ಇದರ ಆಶ್ರಯದಲ್ಲಿ 74ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ದ್ವಜಾರೋಹಣವನ್ನು ಮಸೀದಿ ಅದ್ಯಕ್ಷರಾದ ಆಸಿಪ್ ಹಾಜಿ ನೆರವೇರಿಸಿದರು. ಖತೀಬರಾದ ರಶೀದ್ ಫೈಝಿ ದುವಾ ನೆರವೇರಿಸಿ, ಹಿತವಚನವನ್ನು ನೀಡಿ ಬಂದಂತಹ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಬಿ.ಜೆ.ಯಂ ಕಮಿಟಿ ಸದಸ್ಯರು, ಜಮಾಅತರು ಬಾಗವಹಿಸಿದ್ದರು. ಕೊನೆಯಲ್ಲಿ ಸಿಹಿತಿಂಡಿ ನೀಡಿ ಕಾರ್ಯಕ್ರಮವನ್ನು ಸ್ವಲಾತ್ ನೊಂದಿಗೆ ಕೊನೆಗೂಳಿಸಿಲಾಯಿತು.  

ನಿಡ್ಪಳ್ಳಿ: ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ, ನಿವೃತ್ತ ಹವಾಲ್ದಾರ್, ಶಾಲೆಯ ಪ್ರಾಕ್ತನ ವಿದ್ಯಾರ್ಥಿಯಾದ ಸೋಮಶೇಖರ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಅವರ ತ್ಯಾಗ ಬಲಿದಾನಗಳು ನಮಗೆಲ್ಲರಿಗೂ ಕೂಡ ಪ್ರೇರಣಾದಾಯಕ ವಾಗಿರಲಿ ಕೊರೋನ ಆದಂತಹ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುವುದು ಕಷ್ಟವಾದರೂ, ಅಧ್ಯಾಪಕರು ಹಾಗೂ ಸಿಬ್ಬಂದಿ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್ Read More »

ಕರಾವಳಿ, ಕರ್ನಾಟಕ

ಪೋಳ್ಯ: 74ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಆ.15, ಪೋಳ್ಯ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ಹಸೈನಾರ ಪೋಳ್ಯರವರು ನೆರೆವೇರಿಸಿಕೊಟ್ಟರು. ದುವಾ ಕಾರ್ಯಕ್ರಮವನ್ನು ಪೋಳ್ಯ ಜುಮಾ ಮಸೀದಿ ಖತೀಬರಾದ ಸಯ್ಯದ್ ಅಲ್ ಹಾದಿ ಯಹ್ಯಾ ತಂಗಳ್ ಪೋಳ್ಯ ನೆರವೇರಿಸಿದರು ಹಾಗೂ ಊರಿನ ಗಣ್ಯರು ಭಾಗವಹಿಸಿದ ಈ ಕಾರ್ಯಕ್ರಮವನ್ನು ರಾಷ್ಟ್ರ ಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು.

ಪೋಳ್ಯ: 74ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಎಲಿಮಲೆ: ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಎಲಿಮಲೆ, ಆ. 15, 74ನೇ ನೇ ವರ್ಷದ ಸ್ವಾತಂತ್ರ್ಯಾಚರಣೆಯನ್ನು ನುಸ್ರತುಲ್ ಇಸ್ಲಾಂ ಅಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿ ವಠಾರದಲ್ಲಿ ಆಚರಿಸಲಾಯಿತು. ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆಯವರು ದ್ವಜಾರೋಹಣಗೈದರು. ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದವರ ಸ್ಮರಣಗೈದು ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗೆ ವಿಶೇಷ ಪ್ರಾರ್ಥನೆಯನ್ನ ನೆರವೇರಿಸಿದರು. ಜಮಾಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ

ಎಲಿಮಲೆ: ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಮುಳುವಾಗಿದೆ. ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.   ಇದರ ಪ್ರಯುಕ್ತ ಬಿಳಿನೆಲೆ ಯುವಕ ಮಂಡಲ(ರಿ) ವತಿಯಿಂದ ಬಿಳಿನೆಲೆಯ ರಸ್ತೆ ಬದಿಯಲ್ಲಿನ ಹುಲ್ಲು ಹಾಗೂ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಿದರು.    

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ Read More »

ಕರಾವಳಿ

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ , ಆ,15:  ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top