ಕ್ರೀಡಾ ಪ್ರೋತ್ಸಾಹಧನಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು ಆ. 14, 2020-21ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ ಕ್ರೀಡಾ ಪ್ರೋತ್ಸಾಹಧನಕ್ಕೆ 30 ವರ್ಷಕ್ಕೆ ಒಳಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕ, ಬಾಲಕಿ ಹಾಗೂ ಪರುಷ, ಮಹಿಳಾ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಕ್ರೀಡಾಪಟುಗಳು 2019-20 ನೇ ಸಾಲಿನಲ್ಲಿ (2019 ಎಪ್ರಿಲ್ 1 ರಿಂದ 2020 ಮಾರ್ಚ್ 31 ವರೆಗೆ) ಸರಕಾರದಿಂದ, ಕ್ರೀಡಾ ಇಲಾಖೆಯಿಂದ, ಅಧಿಕೃತ ನೊಂದಾಯಿತ ಕ್ರೀಡಾ ಸಂಘ […]
ಕ್ರೀಡಾ ಪ್ರೋತ್ಸಾಹಧನಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ




