ಕೊರೋನಾ ಮತ್ತು ದವಡೆಕೀಲು ಪುನರ್‍ಪ್ರತಿಷ್ಠಾಪನೆ

(ನ್ಯೂಸ್ ಕಡಬ) newskadaba.com ಆ. 14. ಕೋವಿಡ್-19 ಎಂಬ ಕೊರೋನಾ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುವ ಸಂದರ್ಭ ಅದಾಗಿತ್ತು. ಜಗತ್ತಿನ ಎಲ್ಲಾ ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕ, ವೈದ್ಯಕೀಯ ವ್ಯವಹಾರಗಳು ಸ್ತಬ್ಧವಾಗಿತ್ತು. ದಂತ ವೈದ್ಯಕೀಯ ಕ್ಷೇತ್ರವಂತೂ ಈ ಕೊರೋನಾ ಕಾಟದಿಂದಾಗಿ ಮಕಾಡೆ ಮಲಗಿತ್ತು. ಯಾವ ದಂತ ವೈದ್ಯರಿಗೂ ಚಿಕಿತ್ಸಾಲಯ ತೆರೆಯಲು ಅನುಮತಿ ಇರಲಿಲ್ಲ ಮತ್ತು ಧೈರ್ಯವೂ ಇರಲಿಲ್ಲ. ಮಾರ್ಚ್ 23 ರಿಂದ ದೇಶ ಸಂಪೂರ್ಣ ಲಾಕ್‍ಡೌನ್ ವ್ಯವಸ್ಥೆಗೆ ಶರಣಾಗಿತ್ತು. ಅತಿಯಾದ ನೋವಿರುವ ರೋಗಿಗಳು […]

ಕೊರೋನಾ ಮತ್ತು ದವಡೆಕೀಲು ಪುನರ್‍ಪ್ರತಿಷ್ಠಾಪನೆ Read More »

ವಿಶೇಷ ಲೇಖನಗಳು

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ

(ನ್ಯೂಸ್ ಕಡಬ) newskadaba.com ಕೊಡಿಯಾಲ, ಆ,14:  ಕೊಡಿಯಾಲ ಗ್ರಾಮದಲ್ಲಿ ಸುಮಾರು 50 ವರ್ಷಗಳಿಂದ ವಾಸಿಸುತ್ತಿರುವ ಅಕ್ಕು ಬೈರ ಮತ್ತು ರಾಮ ಬೈರ ಎಂಬುವರ ಮನೆಯು ಇತ್ತೀಚೆಗೆ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮುರಿದು ಬೀಳುವ ಹಂತದಲ್ಲಿದೆ.     ಇನ್ನು ಇವರು ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು ದುಡಿಯಲು ಅಸಕ್ತಾರದ ಕುಟುಂಬವಾಗಿರುತ್ತದೆ. ಆದುದರಿಂದ ಇವರ ಮನೆಯನ್ನು ಇಲಾಖಾಧಿಕಾರಿಗಳು ಪರಿಶೀಲಿಸಿ ಇವರಿಗೆ ಮಳೆಹಾನಿ ಯೋಜನೆಯಡಿ ಮನೆ ಒದಗಿಸಿಕೊಡಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಕೆ ನಾಯ್ಕ್ ಕೊಡಿಯಾಲ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆಂದು

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ Read More »

ಕರಾವಳಿ, ಕರ್ನಾಟಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ,14:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಉತೀರ್ಣಗೈದು ಸಾಧನೆಗೈದ ಗ್ರಾಮೀಣ ಪ್ರತಿಭೆ ಅನುಷ್ ಎ ಎಲ್ ರವರಿಗೆ ಅಭಿನಂದಾನ ಕಾರ್ಯಕ್ರಮ ಏರ್ಪಡಿಸಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಇಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.     ವಲಯ ಮೇಲ್ವಿಚಾರಕಾರದ ಸೀತಾರಾಮ, ಒಕ್ಕೂಟದ ಅಧ್ಯಕ್ಷರಾದ ತೇಜುಕುಮಾರ್, ಮತ್ತು ಸುರೇಶ್ ಕುಮಾರ್ ಉಜಿರಡ್ಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಪಂಜ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ➤ ಕಾರಿನಲ್ಲಿದ್ದವರು ಭಾರಿ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com.ಪಂಜ,ಆ.14:  ಇಲ್ಲಿನ ನೂತನ ಸಂತೆ ಮಾರುಕಟ್ಟೆಯ ಎದುರು ಮುಖ್ಯ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ  ಗುರುವಾರ ನಡೆದಿದೆ. ಕಾರು ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು ಕಾರು ಜಖಂಗೊಂಡಿದೆ.ಬಿಪಿನ್ ಜಾಕೆ ಎಂಬವರಿಗೆ ಸೇರಿದ ಕಾರಾಗಿದ್ದು ಅಪಘಾ್ತದಲ್ಲಿ ಕಾರಿನಲ್ಲಿದ್ದವರೆಲ್ಲರೂ  ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗಿದೆ ದುರಸ್ತಿಗೆಂದು ವಿದ್ಯುತ್ ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಪಂಜ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ➤ ಕಾರಿನಲ್ಲಿದ್ದವರು ಭಾರಿ ಅಪಾಯದಿಂದ ಪಾರು Read More »

ಕರಾವಳಿ

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಆ,14:  ಅತ್ಯಾಚಾರ ಎಸಗಿ ಅಪ್ರಾಪ್ತೆಯೊಬ್ಬಳನ್ನು ಗರ್ಭಿಣಿಯಾಗಿಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದ್ದೂ ಆರೋಪಿಯನ್ನು ಬಂಧಿಸಲಾಗಿದೆ. ಬಡಗನ್ನೂರು ಗ್ರಾಮದ ಹರೀಶ್ ಎಂಬಾತ ಬಂಧಿತ ಆರೋಪಿ.   ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ವಿವಾಹವಾಗುವುದಾಗಿ ನಂಬಿಸಿ ಈತ ಆಕೆಯ ಮೇಲೆ ಬಲತ್ಕಾರ ನಡೆಸಿದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಆರೋಪ ವ್ಯಕ್ತವಾಗಿದೆ. ಸಂತ್ರಸ್ತ ಬಾಲಕಿಯ ತಾಯಿ ಮತ್ತು ಆಶಾ ಕಾರ್ಯಕರ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆರೋಪಿ ಹರೀಶ್ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ

ಅತ್ಯಾಚಾರಗೈದು ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಆರೋಪ ➤ ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆಯಡಿ ಕೇಸು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪರೀಕ್ಷೆಗೆ ಡೇಟ್ ಫಿಕ್ಸ್

(ನ್ಯೂಸ್ ಕಡಬ) newskadaba.com.ಮಂಗಳೂರು,ಆ.14:  ಸರ್ಕಾರ ಮತ್ತು ಯುಜಿಸಿ ನಿರ್ದೇಶನ ಪ್ರಕಾರ ರಚಿಸಲಾದ ಮಾರ್ಗಸೂಚಿ ಅನ್ವಯ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿಯ 2019-20ನೇ ಸಾಲಿನ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸೆ.16ರಿಂದ 30ರೊಳಗೆ ನಡೆಸಲಾಗುವುದು ಎಂದು ಕುಲಪತಿ ಪ್ರೊ.ಪಿ.ಯಸ್.ಯಡಪಡಿತ್ತಾಯ ತಿಳಿಸಿದ್ದಾರೆ. ಪರೀಕ್ಷೆಗೂ ಮೊದಲು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ಧಪಡಿಸಲು ಅನುಕೂಲವಾಗುವಂತೆ ಸೆ.1ರಿಂದ 12ರ ತನಕ ಆನ್‌ಲೈನ್/ ಆಫ್‌ಲೈನ್ ತರಗತಿಗಳನ್ನು ನಡೆಸಲು ಅವಕಾಶ ಒದಗಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇದುವರೆಗೆ ಶುಲ್ಕ ಪಾವತಿಸದ ಮತ್ತು ಪರೀಕ್ಷೆ ನೋಂದಣಿ

ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪರೀಕ್ಷೆಗೆ ಡೇಟ್ ಫಿಕ್ಸ್ Read More »

ಕರ್ನಾಟಕ

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,14:  74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.   ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ Read More »

ರಾಷ್ಟ್ರೀಯ ನ್ಯೂಸ್

ಪಾಣೆಮಂಗಳೂರು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿಹಾಹುತಿಯಾದ ಬೇಕರಿ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಆ.14:  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಕಳೆದ ರಾತ್ರಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರುನಲ್ಲಿ ನಡೆದಿದೆ. ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ರಾಜೇಶ್ ಎಂಬವರಿಗೆ ಸೇರಿದ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದೆ.ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ಬಳಿಕ ಮಧ್ಯ ರಾತ್ರಿ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ 10 ಲಕ್ಷ ರೂ.ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಕೆಲ ಸಮಯಗಳ

ಪಾಣೆಮಂಗಳೂರು ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿಹಾಹುತಿಯಾದ ಬೇಕರಿ Read More »

ಕರಾವಳಿ

ವಿವಿಧ ನಿಗಮಗಳ ಸೌಲಭ್ಯ ➤ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13, ಮಡಿವಾಳ, ಸವಿತಾ ಸಮಾಜ, ಉಪ್ಪಾರ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಆಭಿವೃದ್ದಿ ನಿಗಮಗಳ 2020-21 ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವನ್ನು ನಿಗಮ ವಿಸ್ತರಿಸಿರುತ್ತದೆ. ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕಗಳು ಇಂತಿವೆ: ಮಡಿವಾಳ ಅಭಿವೃದ್ಧಿ ನಿಗಮ – ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 31., ಸವಿತಾ ಸಮಾಜ ನಿಗಮ – ಅರ್ಜಿ ಸಲ್ಲಿಸಲು ಕೊನೆಯ ದಿನ ಸಪ್ಟೆಂಬರ್ 3., ಉಪ್ಪಾರ ನಿಗಮ

ವಿವಿಧ ನಿಗಮಗಳ ಸೌಲಭ್ಯ ➤ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »

ಕರಾವಳಿ
Scroll to Top