ಶಂಕು ಹುಳುಗಳು – ನಿರ್ವಹಣೆ ಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು ಆ. 13, ಪ್ರಾಣಿ ಪ್ರಪಂಚದ ಕೀಟಗಳ ನಂತರ ಅತೀ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಶಂಕು ಹುಳುಗಳು ಮಣ್ಣು ಹಾಗೂ ನೀರಿನಲ್ಲಿ ವಾಸವಾಗಿರುತ್ತವೆ. ತರಕಾರಿ, ನೆಡುತೋಪು ಬೆಳೆಗಳು, ಅರಣ್ಯ ಹಾಗೂ ಹೊಲದ ಬೆಳೆಗಳನ್ನು ತಿಂದು ನಾಶ ಮಾಡುತ್ತಿರುತ್ತವೆ. ಈ ಹುಳುವಿನ ಚಟುವಟಿಕೆ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳುಗಳಲ್ಲಿ ಹೆಚ್ಚಿರುತ್ತದೆ. ಹಗಲಿನ ವೇಳೆಯಲ್ಲಿ ಎಲೆ ಮತ್ತು ಕಲ್ಲುಗಳ ಕೆಳಗೆ ಅವಿತುಕೊಳ್ಳುತ್ತವೆ. ರಾತ್ರಿಯ ವೇಳೆ ಫ್ರೌಢಾವಸ್ಥೆಯ ಹುಳುಗಳು ಹೊರಬಂದು ಹಣ್ಣು ಮತ್ತು ತರಕಾರಿಗಳನ್ನು ತಿಂದು ಹಾನಿ […]
ಶಂಕು ಹುಳುಗಳು – ನಿರ್ವಹಣೆ ಕ್ರಮ Read More »
ಕರಾವಳಿ, ಕರ್ನಾಟಕ



