ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ.13, ಮಹಾ ನಗರ ಪಾಲಿಕೆಯ ಬಹು ನಿರೀಕ್ಷಿತ, ಜನರ ಬೇಡಿಕೆಯಾಗಿದ್ದ ವಾರ್ಡ್ ಸಮಿತಿ ರಚನೆಗೆ ಇಂದು ಪರಿಷತ್ ನಲ್ಲಿ ಅನುಮೋದನೆ ನೀಡಿದೆ. ಮೇಯರ್ ದಿವಾಕರ್ ಪಾಂಡೇಶ್ವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಲಾಯಿತು. ಈ ಮೂಲಕ ಕಳೆದ ಹಲವು ವರ್ಷಗಳಿಂದ ಎಂಸಿಸಿ ಸಿವಿಕ್ ಗ್ರೂಪ್ ಸಹಿತ ವಿವಿಧ ಎನ್ ಜಿಓ ಗಳ ಹೋರಾಟದ ಫಲವಾಗಿ ವಾರ್ಡ್ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಇದೇ ವೇಳೆ ವರ್ಷದ […]
ಮಂಗಳೂರಿನಲ್ಲಿ ವಾರ್ಡ್ ಸಮಿತಿ ರಚನೆಗೆ ಪರಿಷತ್ ನಲ್ಲಿ ಅನುಮೋದನೆ Read More »
ಕರಾವಳಿ, ಕರ್ನಾಟಕ




