ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕ ರಸ್ತೆ ಗ್ರಾಮ ಪಂಚಾಯತ್‌ನಿಂದ ದುರಸ್ಥಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.12: ವಾರಗಳ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಕುಡೆರಂಜ ಎಂಬಲ್ಲಿ ಪೊಯ್ಯಗುಡ್ಡೆ-ಮದ್ದಡ್ಕ ಸಂಪರ್ಕಿಸುವ ಸಂಪರ್ಕ ರಸ್ತೆ ಕೊಚ್ಚಿ ಹೊಗಿತ್ತು ಇದನ್ನು ಪಂಚಾಯತ್‌ ವತಿಯಿಂದ ಇಂದು ದುರಸ್ಥಿ ಪಡಿಸಲಾಯಿತು.   ಪಡಂಗಡಿ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಜೈನ್‌ ಮುಂದಾಳತ್ವದಲ್ಲಿ ಪಂಚಾಯತ್‌ ವತಿಯಿಂದ ಮೋರಿ ಹಾಗೂ ಜೆಸಿಬಿ ಮೂಖಾಂತರ ಮಣ್ಣು ಹಾಕಿ ಸರಿಪಡಿಸಿ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಯಿತು. ರಸ್ತೆ ದುರಸ್ಥಿಯ ಸಂದರ್ಭ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದು ರಸ್ತೆ […]

ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕ ರಸ್ತೆ ಗ್ರಾಮ ಪಂಚಾಯತ್‌ನಿಂದ ದುರಸ್ಥಿ Read More »

ಕರಾವಳಿ

ಎಸ್‍ಎಸ್‍ಎಲ್‍ಸಿ ಫಲಿತಾಂಶ – ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ಶೇ.80 ಫಲಿತಾಂಶ

ಸುಬ್ರಹ್ಮಣ್ಯ, ಆ.12: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಶೇ.80 ಫಲಿತಾಂಶ ಲಭಿಸಿದೆ. ಒಟ್ಟು 40 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಊರ್ವಿ ಜಿ.(618), ಧನ್ಯ ಎನ್.ಎಚ್.(567), ಸಿಂಚನ ಎನ್.(542), ಪ್ರಮೀಳಾ(537), ಲತಾ ಜಿ.ಒ.(535) ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಸ್‍ಎಸ್‍ಎಲ್‍ಸಿ ಫಲಿತಾಂಶ – ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಗೆ ಶೇ.80 ಫಲಿತಾಂಶ Read More »

ಕರಾವಳಿ, ಕರ್ನಾಟಕ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಕಡಬ ಪರಿಸರದಲ್ಲಿ ವಿವಿಧ ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಆ.12. ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿ ಈ ಕೆಳಕಂಡ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಡಬದ ಟೈಲ್ಸ್ & ಗ್ರಾನೈಟ್ ಮಳಿಗೆಗೆ ಅಕೌಂಟೆಂಟ್ ಪೋಸ್ಟ್‌ ಗೆ ಮಹಿಳಾ ಸಿಬ್ಬಂದಿ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಆಕರ್ಷಕ ವೇತನ ನೀಡಲಾಗುವುದು. (ವಿದ್ಯಾರ್ಹತೆ: ಡಿಗ್ರಿ) Contact : 8105 888 232 Email: delmakingsgranites@gmail.com ಕಡಬದ ಪಿಲ್ಯ ಫ್ಯಾಷನ್ ಗೆ ಸೇಲ್ಸ್ ಗರ್ಲ್ಸ್ ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ. ಮಾಹಿತಿಗಾಗಿ ಸಂಪರ್ಕಿಸಿ: 9900678940 ನ್ಯೂಸ್ ಕಡಬ ಸಂಸ್ಥೆಗೆ ವೀಡಿಯೋ

ಕಡಬ ಪರಿಸರದಲ್ಲಿ ವಿವಿಧ ಉದ್ಯೋಗಗಳು ➤ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಮುಂಬೈ, ಆ. 12, ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಡೇಲ್ ಸ್ಟೈನ್ ಅವರನ್ನು ಹೋಲುವ ಬೌಲಿಂಗ್ ಶೈಲಿ ಹೊಂದಿದ್ದ ಕಾರಣದಿಂದಾಗಿ ‘ಜೂನಿಯರ್ ಸ್ಟೈನ್’ ಎಂದೇ ಸ್ಥಳೀಯ ಕ್ರಿಕೆಟ್ನಲ್ಲಿ ಕರೆಸಿಕೊಳ್ಳುತ್ತಿದ್ದ ಮುಂಬೈನ ಕ್ಲಬ್ ಕ್ರಿಕೆಟಿಗ ಕರಣ್ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಪಿಎಲ್ ತಂಡಗಳನ್ನು ಪ್ರತಿನಿಧಿಸುವ ಅವಕಾಶ ಕೈತಪ್ಪಿ ಹೋದದ್ದೇ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 27 ವರ್ಷದ ಕರಣ್ ತಿವಾರಿ ಐಪಿಎಲ್ ತಂಡಗಳಲ್ಲಿ ಅವಕಾಶ ಸಿಗದ ಕಾರಣದಿಂದಾಗಿ ಮಲಡ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೂಗಲ್ ಹೊಸ ಫೀಚರ್: ಇನ್ನು ಮುಂದೆ ನಿಮ್ಮ ಮೊಬೈಲ್ ನೀಡಲಿದೆ ಭೂಕಂಪನದ ಕರೆಗಂಟೆ…!

ನವದೆಹಲಿ: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವಂತಹ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವುದರ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ. ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ  ಜಗತ್ತಿನಾದ್ಯಂತ  ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ.  ಈ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ

ಗೂಗಲ್ ಹೊಸ ಫೀಚರ್: ಇನ್ನು ಮುಂದೆ ನಿಮ್ಮ ಮೊಬೈಲ್ ನೀಡಲಿದೆ ಭೂಕಂಪನದ ಕರೆಗಂಟೆ…! Read More »

ರಾಷ್ಟ್ರೀಯ ನ್ಯೂಸ್

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ

(ನ್ಯೂಸ್ ಕಡಬ) newskadaba.com, ಚಿಕ್ಕಮಗಳೂರು, ಆ. 12. ಲಾಂಗ್ ಹಿಡಿದು ಬೆದರಿಸಿ ಚಿನ್ನದ ಅಂಗಡಿಗೆ ನುಗ್ಗಿ ಮೂರು ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾದ ಘಟನೆ ಶೃಂಗೇರಿ ನಗರದಲ್ಲಿ ಇಂದು ನಡೆದಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಚಿನ್ನದ ಅಂಗಡಿಗೆ ಬಂದ ವ್ಯಕ್ತಿಯೋರ್ವರು ನಾಗಪ್ಪ ಶೆಟ್ಟಿ ಎಂಬುವವರ ಅಂಗಡಿಯಲ್ಲಿ ಕೆಲಸ ಮಾಡುತಿದ್ದ ಮಹಿಳಾ ಸಿಬ್ಬಂದಿಗಳಿಗೆ ಮಾರಕಾಸ್ತ್ರವನ್ನು ತೋರಿಸಿ, ದರೋಡೆ ನಡೆಸಲು ಮುಂದಾಗಿದ್ದಾನೆ. ಅಷ್ಟು ಹೊತ್ತಿಗೆ ಇನ್ನೋರ್ವ ಮಹಿಳಾ ಸಿಬ್ಬಂದಿಯು ದರೋಡೆಕೋರನ ಮೇಲೆ ಚೇರ್ ನಿಂದ ಹೊಡೆಯಲು ಯತ್ನಿಸಿದ್ದು, ಈ ವೇಳೆ

ಹಾಡಹಗಲೇ ಶಸ್ತ್ರಾಸ್ತ್ರ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಪಕ್ಷ ನಾಯಕ ಮಾಜಿ ಸಿಎಂ ಕೊರೋನಾದಿಂದ ಗುಣಮುಖ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಆ. 12, ಕೊರೋನಾ ಸೋಕು ದೃಢಪಟ್ಠ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಅವರು ಈಗ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ನಡೆಸಲಾದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ಇವರಿಗೆ ಆರಂಭದ ಎರಡು ದಿನ ಜ್ವರ ಕಾಣಿಸಿಕೊಂಡಿದ್ದು, ಸೋಂಕಿನ ಉಳಿದ ಯಾವುದೇ ಲಕ್ಷಣವಿರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ

ವಿಪಕ್ಷ ನಾಯಕ ಮಾಜಿ ಸಿಎಂ ಕೊರೋನಾದಿಂದ ಗುಣಮುಖ Read More »

ಕರಾವಳಿ

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com, ಮೂಡಬಿದ್ರೆ, ಆ. 12, ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ವಾಲ್ಪಾಡಿಯ ಕ್ವಾಯಕುಡೆ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಅಳಿಯೂರಿನ ವಿಕಾಸ್ ನಗರದ ನಿವಾಸಿ ತಿಮ್ಮಪ್ಪ ಮಡಿವಾಳ(55) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ತನ್ನ ಬೈಕ್ ನಲ್ಲಿ ಶಿರ್ತಾಡಿಯಲ್ಲಿರುವ ತಮ್ಮ ಹೊಟೇಲ್ ಕಡೆಗಡ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.

ಮೂಡಬಿದ್ರೆ: ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಕ್ತಿ ರೆಸಿಡೆನ್ಶಿಯಲ್ ಶಾಲಾ ಮಕ್ಕಳಿಗೆ ವರ್ಚುವಲ್ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12, ಭಗವಾನ್ ಕೃಷ್ಣನ ಜನನವು ವಿಷ್ಣುವಿನ ಎಂಟನೇ ಅವತಾರವೆಂದು ನಂಬಲಾಗಿದೆ, ಇದು ವಾರ್ಷಿಕ ಹಿಂದೂ ಹಬ್ಬವಾಗಿದ್ದು, ಇದನ್ನುಜನ್ಮಷ್ಟಮಿಅಥವಾ ಗೋಕುಲಾಷ್ಟಮಿ ಎಂದುಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಶ್ರಾವಣ ಅಥವಾ ಭಾದ್ರಪದ ತಿಂಗಳಲ್ಲಿ ಕೃಷ್ಣ ಪಕ್ಷದ ಎಂಟನೇ ದಿನ ಅಥವಾ ಅಷ್ಟಮಿಯಲ್ಲಿಆಚರಿಸಲಾಗುತ್ತದೆ. ಈ ವರ್ಷ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಿಂದ ವರ್ಚುವಲ್‍ ಜನ್ಮಾಷ್ಟಮಿ ಆಚರಣೆಯನ್ನು ಆಗಸ್ಟ್10 ರಂದು ಶಕ್ತಿಯ ಪುಟ್ಟ ಮಕ್ಕಳಿಗಾಗಿ ನಡೆಸಲಾಯಿತು. ಅದರಲ್ಲಿ ಕೃಷ್ಣ ರೂಪಕ್ಕೆ ಬಣ್ಣಗಳನ್ನು ತುಂಬಲು ಮತ್ತು ಯಶೋದ ಕೃಷ್ಣನಂತೆ ಉಡುಗೆ

ಶಕ್ತಿ ರೆಸಿಡೆನ್ಶಿಯಲ್ ಶಾಲಾ ಮಕ್ಕಳಿಗೆ ವರ್ಚುವಲ್ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಕರಾವಳಿ, ಕರ್ನಾಟಕ
Scroll to Top