ಸೆ. 1 ರಿಂದ ದ.ಕ. ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ ಶ್ರೀನಿವಾಸ ಪ್ರಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12, ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕೆ ಪುನರಾರಂಭ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮೀನುಗಾರಿಯನ್ನು ಪ್ರಾರಂಭ ಮಾಡುವಂತೆ ಈ ಹಿಂದೆ ಚಿಂತನೆ ನಡೆಸಲಾಗಿತ್ತು. […]

ಸೆ. 1 ರಿಂದ ದ.ಕ. ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ ಶ್ರೀನಿವಾಸ ಪ್ರಜಾರಿ Read More »

ಕರಾವಳಿ, ಕರ್ನಾಟಕ

ಕಡಬ : ಆ.12 ರ ಕೊರೋನಾ ಆಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಆ,12:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.೧೨ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 22 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನ ಕಾಣಿಯೂರು ನಿವಾಸಿ 38 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, ಶಿರಾಡಿ ನಿವಾಸಿ 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 55 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.       ಚಿಕ್ಕಮುಡ್ನೂರು ಗ್ರಾಮದ ಒಂದೇ ಮನೆಯ 2 ವರ್ಷದ ಬಾಲಕಿ, 6 ವರ್ಷದ ಬಾಲಕ, 38ವರ್ಷದ ವ್ಯಕ್ತಿ,

ಕಡಬ : ಆ.12 ರ ಕೊರೋನಾ ಆಪ್‍ಡೇಟ್ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ,12:  ಇಲ್ಲಿನ ಸೇನಾ ಆರ್ ಆಯಂಡ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ದೇಹಸ್ಥಿತಿ ಮತ್ತಷ್ಟು ವಿಷಮಿಸಿದ್ದು, ಅವರು ವೆಂಟಿಲೇಟರ್ ಬೆಂಬಲ ವ್ಯವಸ್ಥೆಯಲ್ಲೇ ಇದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಸೋಮವಾರ ಗಂಭೀರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತಪಾಸಣೆ ನಡೆಸಿದಾಗ ಮೆದುಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಕಂಡುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆ ಹೇಳಿದೆ.   ಅವರಿಗೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರ.!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com.ಮಂಜೇಶ್ವರ,ಆ.12: ಗಾಂಜಾ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಸ್ಕೂಟರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಸಂಜೆ ಉಪ್ಪಳ ಬಳಿಯ ಬೇಕೂರಿನಲ್ಲಿ ನಡೆದಿದೆ.‌ ಮೃತಪಟ್ಟವರನ್ನು ಬೇಕೂರು ಬೊಳ್ಳಾರಿನ ಕೆ.ರಾಮ ಭಟ್ (62) ಎಂದು ಗುರುತಿಸಲಾಗಿದೆ. ರಾಮ ಭಟ್ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಮಾರುದ್ದ ಹೋಗಿ ಬಿದ್ದಿದೆ. ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಬಂದ ಸ್ಥಳೀಯರ ಪ್ರಕಾರ

ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು Read More »

ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಚಾರ್ಮಾಡಿ ಘಾಟ್, ಆ,12: ಚಿಕ್ಕಮಗಳೂರು -ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಸದ್ಯಕ್ಕೆ ಮುಕ್ತಿಗೊಂಡಿದೆ. ಬಾರಿ ಗಾಳಿ ಮಳೆಯಿಂದ ಗುಡ್ಡ ಮಣ್ಣು ಕುಸಿದು ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನ ಸಂಚರಿಸಲು ನಿರ್ಬಂಧ ಹೇರಳಾಗಿತ್ತು. ಆರು ದಿನಗಳ ಈ ಸಂಚಾರ ನಿರ್ಬಂಧಕ್ಕೆ ನಾಳೆಯಿಂದ ತೆರವು ಮಾಡುವುಂತೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ನೀಡಿದ್ದಾರೆ.ಬೆಳ್ಳಗೆ 7 ರಿಂದ ಸಂಜೆ 7ರ ತನಕ ಮಾತ್ರ ಸಮಚಾರಕ್ಕೆ ಅನುಮತಿ ನೀಡಲಾಗಿದೆ.    

ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು Read More »

ಕರಾವಳಿ, ಕರ್ನಾಟಕ

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12, ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಾವಲ್‌ ಬೈರಸಂದ್ರದಲ್ಲಿರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿದೆ. ಜತೆಗೆ ಕಾಡಗೊಂಡನಹಳ್ಳಿ ಪೊಲೀಸ್‌ ಠಾಣೆಗೆ ದಿಗ್ಬಂಧನ ಹಾಕಿರುವ ಗುಂಪು, ಶಾಸಕರು ಹಾಗೂ ಅವರ ಸಂಬಂಧಿ ನವೀನ್‌ ಮನೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಬೆಂಕಿ ಹಚ್ಚಿದೆ. ಪೊಲೀಸರತ್ತ ಕಲ್ಲು

ಸಂಬಂಧಿಯಿಂದ ಅವಹೇಳನಕಾರಿ ಪೋಸ್ಟ್ ➤ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್

(ನ್ಯೂಸ್ ಕಡಬ) newskadaba.com ಮುಂಬೈ, ಆ,12: ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ. ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು. “ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಪ್ರೀತಿಯ ದಾಂಪತ್ಯ ನಿಮ್ಮದಾಗಲಿ ನೋಡಿ ದಿನ ಭವಿಷ್ಯ- ಗಿರಿಧರ ಭಟ್

ಪತಿ ಪತ್ನಿ ಬಾಂದವ್ಯದಿಂದ ಇರಲು ಹಾಗೂ ಇಬ್ಬರಲ್ಲಿ ಪ್ರೀತಿ ನೆಲೆಗೊಳಿಸಲು ಈ ತಂತ್ರ ಅನುಸರಿಸಿ. ಅರಳಿ ಎಲೆಯ ಮೇಲೆ ಕಾಡಿಗೆಯಿಂದ ದಂಪತಿಗಳ ಹೆಸರನ್ನು ಬರೆದು ಅದರಲ್ಲಿ ಹರಿಶಿಣ ಕುಂಕುಮವನ್ನು ಹಾಕಿ ಮತ್ತು ಹರಶಿನ ಕಾಂಡವನ್ನು ಇಟ್ಟು ಸುರುಳಿಯಾಕಾರದಲ್ಲಿ ಸುತ್ತಿಕೊಂಡು ಹಳದಿ ದಾರದಿಂದ ಕಟ್ಟಿ, ಇದನ್ನು ರೋಹಿಣಿ ನಕ್ಷತ್ರ ದಿನದಂದು ಮಾಡಿ ಹರಿಯುವ ನೀರಿಗೆ ಬಿಡಿ ಇದು ಶುಭ ಫಲವನ್ನು ಕೊಡುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ

ಪ್ರೀತಿಯ ದಾಂಪತ್ಯ ನಿಮ್ಮದಾಗಲಿ ನೋಡಿ ದಿನ ಭವಿಷ್ಯ- ಗಿರಿಧರ ಭಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 9 ಕೊರೊನಾ ಕೇಸ್‌ ಪತ್ತೆ

(ನ್ಯೂಸ್ ಕಡಬ) newskadaba.com.ಕಡಬ,ಆ.11:  ಪುತ್ತೂರು ಮತ್ತು ಕಡಬ ಉಭಯ ತಾಲೂಕಿನಲ್ಲಿ ಇಂದು ೯ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಇದರಿಂದಾಗಿ ಜನರ ಆತಂಕ ಮತ್ತೆ ಹೆಚ್ಚಾಗುತ್ತಿದೆ. ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ ಪರ್ಲಡ್ಕ ನಿವಾಸಿ ೫೦ ವರ್ಷದ ಮಹಿಳೆ, ಕೊರ್ನಡ್ಕ ನಿವಾಸಿ ೬೦ ವರ್ಷದ ವ್ಯಕ್ತಿ, ಕೆಮ್ಮಿಂಜೆಯ ೩೪ ವರ್ಷದ ವ್ಯಕ್ತಿ, ೨೫ ವರ್ಷದ ಮಹಿಳೆ, ೪ ವರ್ಷದ ಬಾಲಕ, ಬೆಟ್ಟಂಪಾಡಿ ನಿವಾಸಿ ೨೪ ವರ್ಷದ ಮಹಿಳೆ, ೫೩ ವರ್ಷದ ವ್ಯಕ್ತಿ, ತಿಂಗಳಾಡಿ ನಿವಾಸಿ ೪೭ ವರ್ಷದ ಮಹಿಳೆಯಲ್ಲಿ

ಕಡಬ, ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 9 ಕೊರೊನಾ ಕೇಸ್‌ ಪತ್ತೆ Read More »

ಕರಾವಳಿ
Scroll to Top