ಕೊರೋನಾ ಸೋಂಕು| ಪ್ರಣಬ್ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ದೆಹಲಿ, ಆ.11: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ ಉಸಿರಾಟ […]
ಕೊರೋನಾ ಸೋಂಕು| ಪ್ರಣಬ್ ಮುಖರ್ಜಿ ಆರೋಗ್ಯ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









