ನಿಜವಾದ ಪ್ರೀತಿಯನ್ನು ಪಡೆಯುವುದು ಹೇಗೆ? ಶಕ್ತಿಶಾಲಿ ಮಂತ್ರ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಗುಪ್ತ ಕಠಿಣ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ. 9945410150 ನೀವು ಪ್ರೀತಿಯಲ್ಲಿ ಯಶಸ್ಸನ್ನು ಪಡೆಯದಿದ್ದರೆ, ನೀವು ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅದನ್ನು ಪಡೆಯಬಹುದು. ಇದಕ್ಕಾಗಿ ತಂತ್ರ-ಮಂತ್ರದ ಬೆಂಬಲವನ್ನು ತೆಗೆದುಕೊಳ್ಳಬಹುದಾಗಿದೆ. ಅಂತಹ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಅದು ವ್ಯಕ್ತಿಗೆ ಹಾನಿಯಾಗುವುದಿಲ್ಲ. ಹೆಚ್ಚು ಶಕ್ತಿಶಾಲಿ ಶಬರ ಮಂತ್ರಗಳು ಬಹಳ ಶಕ್ತಿಶಾಲಿ ಮಂತ್ರಗಳಾಗಿವೆ. ಇವುಗಳು ತಮ್ಮಲ್ಲಿಯೇ ಸಾಬೀತಾಗಿರುವ ಮಂತ್ರಗಳಾಗಿವೆ. ಆದ್ದರಿಂದ ಕೆಲವು ಮಂತ್ರವನ್ನು ಪಠಿಸುವುದರಿಂದ ಅಪೇಕ್ಷಿತ ಫಲಿತಾಂಶ ಸಿಗುತ್ತದೆ. ಇದನ್ನೂ ಓದಿ- ನಿಜವಾದ […]

ನಿಜವಾದ ಪ್ರೀತಿಯನ್ನು ಪಡೆಯುವುದು ಹೇಗೆ? ಶಕ್ತಿಶಾಲಿ ಮಂತ್ರ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.11:   ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ

(ನ್ಯೂಸ್ ಕಡಬ) newskadaba.com.ವಿಟ್ಲ,ಆ.11: ಬಟ್ಟೆ ಖರೀದಿಗೆಂದು ಹೋದಗ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಅಪಹರಣಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾಧಿಕಾರಿ ವಿನೋದ್‌ ರೆಡ್ಡಿ ಮತ್ತು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜು. 29ರಂದು ಅಪರಾಹ್ನ ಬಕ್ರೀದ್‌ ಹಬ್ಬಕ್ಕೆ ಬಟ್ಟೆ ಖರೀದಿಗೆ ಅಬ್ದುಲ್‌ ಬಶೀರ್‌ ವಿಟ್ಲದಲ್ಲಿರುವ ಎಂಪಯರ್‌ ಮಾಲ್‌ಗೆ ಬಂದಿದ್ದರು. ಆಗ ಅವರ ಪರಿಚಯದ ಸಿದ್ದಿಕ್‌ ಮಾತನಾಡಲಿದೆಯೆಂದು ಕರೆದು ಸ್ಕಾರ್ಪಿ ಯೋದಲ್ಲಿ ಕುಳಿತುಕೊಳ್ಳಲು ಹೇಳಿದಾಗ ಆರೋಪಿ ಸಾ ದಿಕ್‌ ಯಾನೆ ಬ್ಲೇಡ್‌

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ Read More »

ಕರಾವಳಿ

ಜೋಳದ‌ ಲೋಡ್ ನಲ್ಲಿ ಅಕ್ರಮ ಗಾಂಜಾ ಸಾಗಾಟ ➤ ಭಾರೀ ಪ್ರಮಾಣದ ಗಾಂಜಾ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.11, ಪಿಕಪ್ ನಲ್ಲಿ ಜೋಳದ ಲೋಡ್‌ ಜೊತೆಗೆ ಸುಮಾರು 1.5 ಕ್ವಿಂಟಾಲ್‌ನಷ್ಟು ಭಾರೀ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಟ್ರಕೋಡಿ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಇಷ್ಟೊಂದು ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆಯಾಗಿರುವುದು ಪುತ್ತೂರಿನಲ್ಲಿ ಇದೇ ಮೊದಲು. ಪ್ರಕರಣದಲ್ಲಿ ಜೀಪು ಚಾಲಕ, ಕಾರು ಚಾಲಕ ಸೇರಿದಂತೆ

ಜೋಳದ‌ ಲೋಡ್ ನಲ್ಲಿ ಅಕ್ರಮ ಗಾಂಜಾ ಸಾಗಾಟ ➤ ಭಾರೀ ಪ್ರಮಾಣದ ಗಾಂಜಾ ಸಹಿತ ಮೂವರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಪಿಎಫ್ಐ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.11, ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಕಡಬ ತಾಲೂಕಿನ ಕೋಡಿಂಬಾಳದ ವ್ಯಕ್ತಿಯೋರ್ವರ ಮೃತದೇಹದ ದಫನ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸರಕಾರದ ನಿಯಮಾವಳಿ ಮತ್ತು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಪಾಪ್ಯುಲರ್ ಫ್ರಂಟ್ ತಂಡದ ಸಹಕಾರದಿಂದ ಮಯ್ಯತ್ ಪರಿಪಾಲನೆಯ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅಂತ್ಯಕ್ರಿಯೆಯ ಸಂಪೂರ್ಣ ಉಸ್ತುವಾರಿಯನ್ನು ಸಾದಿಕ್ ಅತ್ತಾಜೆ ವಹಿಸಿಕೊಂಡಿದ್ದರು. ಕೋಡಿಂಬಾಳ ಜಮಾಅತ್ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯದರ್ಶಿಯವರು

ಕಡಬ: ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಪಿಎಫ್ಐ Read More »

ಕರಾವಳಿ, ಕರ್ನಾಟಕ

ನಿಂತಿಕಲ್ಲು: ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ ➤ ಬೈಕ್ ಸವಾರ ಸಜೀವ ದಹನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.11. ರಸ್ತೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಆ ರಸ್ತೆಯಾಗಿ ಹೋದ ಬೈಕ್ ಸವಾರನಿಗೆ ತಂತಿ ತಾಗಿ ವಿದ್ಯುತ್ ಪ್ರವಹಿಸಿ ಬೈಕ್ ಸವಾರ ಸಜೀವ ದಹನಗೊಂಡ ಘಟನೆ ನಿಂತಿಕಲ್ಲು ಬಳಿಯ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಸವಾರ ಮತ್ತು ವಾಹನ ಎರಡೂ ಬೆಂಕಿಗಾಹುತಿಯಾಗಿದೆ. ಸಜೀವ ದಹನಗೊಂಡ ವ್ಯಕ್ತಿಯನ್ನು ಮಂಡೆಕೋಲು ಮೂಲದವರು ಎಂದು ಹೇಳಲಾಗಿದೆ. ರಸ್ತೆಯಲ್ಲಿ ಬಾಗಿದ್ದ ಎಚ್.ಟಿ. ಲೈನ್ ಗೆ ಬೈಕ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಆ

ನಿಂತಿಕಲ್ಲು: ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ ➤ ಬೈಕ್ ಸವಾರ ಸಜೀವ ದಹನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿಮ್ಮ ಪತಿ ನಿಮ್ಮ ಮಾತು ಕೇಳುವರು ನೋಡಿ ದಿನ ಭವಿಷ್ಯ

ನಿಮ್ಮ ಪತಿಯ ಹಳೆಯ ಬಟ್ಟೆಯಲ್ಲಿ ಕರ್ಪೂರ, ನವಧಾನ್ಯ, ಅರಿಶಿಣ-ಕುಂಕುಮ, ಸಮಿತ್ತುಗಳನ್ನು ಇಟ್ಟು ದಹನ ಮಾಡಿ ನಂತರ ಆ ಬೂದಿಯನ್ನು ಗೊತ್ತಾಗದಂತೆ ಅವರ ಸ್ನಾನದ ನೀರಿನಲ್ಲಿ ಹಾಕಿ ಇದರಿಂದ ಅವರು ನಿಮ್ಮ ಮಾತು ಕೇಳುವಂತೆ ಆಗುತ್ತಾರೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ

ನಿಮ್ಮ ಪತಿ ನಿಮ್ಮ ಮಾತು ಕೇಳುವರು ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.10. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗೆ 625 ರಲ್ಲಿ 625 ಅಂಕ ಲಭಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 625 ಅಂಕಗಳಲ್ಲಿ 625 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.10. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂಭವಾಗಿದೆ. ಇಂದು ಅಪರಾಹ್ನ 3 ಗಂಟೆಯ ಸುಮಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ. kseeb.kar.nic.in ಅಥವಾ karresults.nic.in

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಕ್ಷಣಗಣನೆ ➤ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್??ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.10,ಮಂಗಳೂರು: ಹಿರಿಯ ತುಳು ಚಲನಚಿತ್ರ ನಟ ರಂಗಕರ್ಮಿ ಹಾಗೂ ಸಾಹಿತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯದಿಂದ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ರಂಗಭೂಮಿಯಿಂದ ಬಂದು ಕನ್ನಡ, ತುಳು ಚಲನಚಿತ್ರಗಳಲ್ಲಿ ನಟನಾಗಿ, ಪ್ರಾಸ ಸಾಹಿತಿಯಾಗಿ, ಹೆಸರುವಾಸಿಯಾಗಿದ್ದರು. ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ Read More »

ಕರಾವಳಿ
Scroll to Top