ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.08:  ಕಳೆದ ದಿನ ಕಡಬ ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು 48 ಗಂಟೆ ಸೀಲ್ ಡೌನ್ ಮಾಡಲಾಗಿದೆ. ಕಚೇರಿಯ 59 ವರ್ಷ ಸಿಬ್ಬಂದಿಯ ಕೊವೀಡ್ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.   ಈ ಹಿನ್ನಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಕಚೇರಿಯನ್ನು 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.  

ಕಡಬ: ಅಂಚೆ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ

ಜನ ದೃಷ್ಟಿ, ಕೆಟ್ಟ ದೋಷಗಳು, ಮಾಂತ್ರಿಕ ರೂಪದ ಸಮಸ್ಯೆ ಇವುಗಳನ್ನು ಅನುಭವಿಸುತ್ತಿದ್ದರೆ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ, ದೀಪದಲ್ಲಿ ಏಲಕ್ಕಿಯನ್ನು ಹಾಕಿ ಇದರಿಂದ ದುಷ್ಟ ಭಾದೆಗಳಿಂದ ರಕ್ಷಣೆ ಸಿಗುವುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಏಲಕ್ಕಿಯಿಂದ ಹೀಗೆ ಮಾಡಿ ಕೆಟ್ಟ ದೋಷ ತೆಗೆದುಹಾಕಿ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಭಾರೀ ಮಳೆಗೆ ಭೂಕುಸಿತಗೊಂಡ ಹಿನ್ನೆಲೆ ➤ ಆಗಸ್ಟ್ 11 ರ ವರೆಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಡಿ ಘಾಟ್ ನಲ್ಲಿ ಭೂ ಕುಸಿತಗೊಂಡು ರಸ್ತೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಆಗಸ್ಟ್ 11 ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿಯವರು, ಆಗಸ್ಟ್ 04 ರಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಚಾರ್ಮಾಡಿ ಘಾಟ್ ನ ಹಲವೆಡೆ ಭೂಕುಸಿತಗೊಂಡು ರಸ್ತೆಯಲ್ಲಿ

ಭಾರೀ ಮಳೆಗೆ ಭೂಕುಸಿತಗೊಂಡ ಹಿನ್ನೆಲೆ ➤ ಆಗಸ್ಟ್ 11 ರ ವರೆಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ Read More »

ಕರ್ನಾಟಕ

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ

(ನ್ಯೂಸ್ ಕಡಬ) newskadaba.com ಕೇರಳ, ಆ.07.  ದುಬೈನಿಂದ ಕ್ಯಾಲಿಕಟ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಪತನಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಮೂಲಗಳ ಪ್ರಕಾರ, ವಿಮಾನದಲ್ಲಿ 178 ಕ್ಕಿಂತಲೂ ಹೆಚ್ಚು ಪ್ರಯಾಣಿಕರು ಇದ್ದರೆಂಬ ಮಾಹಿತಿ ಬರುತ್ತಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳಗೊಳ್ಳುವ ಸಂಭವವಿದೆ ಎನ್ನಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ವಿಮಾನವು ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗುತ್ತಿದ್ದ

ದುಬೈ – ಕ್ಯಾಲಿಕಟ್ ವಿಮಾನ ಪತನ ➤ ಕೇರಳದ ಏರ್‌ಪೋರ್ಟ್ ನಲ್ಲಿ ದುರ್ಘಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.   ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ

ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ.07: ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ.   ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ

ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ➤ ಕುಪ್ವಾರದಲ್ಲಿ 6 ನಾಗರಿಕರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಭಾರತದಂತೆ ದಿಟ್ಟ ಹೆಜ್ಜೆಯನ್ನಿಟ್ಟ ಅಮೇರಿಕಾ➤ ಟಿಕ್‌ಟಾಕ್‌‌, ವಿಚಾಟ್ ಅಮೇರಿಕಾದಲ್ಲೂ ಬ್ಯಾನ್

(ನ್ಯೂಸ್ ಕಡಬ) newskadaba.com.ವಾಷಿಂಗ್ಟನ್,ಆ.7: ಅಮೇರಿಕಾವೂ ಭಾರತದಂತೆ ದಿಟ್ಟವಾಗಿ ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಚೀನಾದ ಸೋಷಿಯಲ್ ಮೀಡಿಯಾ ಕಂಪೆನಿಗಳಾದ ಟಿಕ್‌ಟಾಕ್ ಮತ್ತು ವಿಚಾಟ್‌ ನಿಂದ ದೂರ ಉಳಿಯುವಂತ ಯೋಚನೆಗೆ ಕೈ ಹಾಕಿದೆ.ಇದರ ಕಾರ್ಯಕಾರಿ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು, ಮುಂದಿನ 45 ದಿನಗಳಲ್ಲಿ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಈ ಆದೇಶದಲ್ಲಿ ಚೀನಾ ಮಾಲೀಕತ್ವದ ಟಿಕ್‌ಟಾಕ್ ಮತ್ತು ಮೆಸೆಂಜರ್ ಅಪ್ಲಿಕೇಶನ್ ವಿಚಾಟ್ ಬ್ಯಾನ್‌ ಮಾಡಲಾಗಿದೆ ಎಂದು ತಿಳಿಸಿದೆ. “ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಸೋಷಿಯಲ್

ಭಾರತದಂತೆ ದಿಟ್ಟ ಹೆಜ್ಜೆಯನ್ನಿಟ್ಟ ಅಮೇರಿಕಾ➤ ಟಿಕ್‌ಟಾಕ್‌‌, ವಿಚಾಟ್ ಅಮೇರಿಕಾದಲ್ಲೂ ಬ್ಯಾನ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ , ಆ.07:  ಉಡುಪಿ ಜಿಲ್ಲೆ ಪಡುಬಿದ್ರೆಯ ಕಡಲ್ಕೊರೆತ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಉಡುಪಿ ಜಿಲ್ಲೆಯೂ ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ತಲಾ ಐದು ಕೋಟಿ ರುಪಾಯಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು.     ಸದ್ಯ ಉಡುಪಿ-ಮಂಗಳೂರು, ಕಾರವಾರ ಪ್ರವಾಸದಲ್ಲಿದ್ದೇನೆ. ಅಧಿಕಾರಿಗಳನ್ನು ಅಲರ್ಟ್ ಮಾಡಲು ಈ ಪ್ರವಾಸ ಕೈಗೊಂಡಿದ್ದು, ಯಾವುದೇ ಅಧಿಕಾರಿಗಳು ರಜೆ

ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಆರ್.ಅಶೋಕ್ ಭೇಟಿ ➤ 5 ಕೋಟಿ ರೂ. ಘೋಷಣೆ Read More »

ಕರಾವಳಿ, ಕರ್ನಾಟಕ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07:  ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಅವರ ಮಗ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ.     ಈ ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರಗೂ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top