2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಆ.07: ಲಯನ್ಸ ಕ್ಲಬ್ ಕಂಕನಾಡಿ ಪಡೀಲಿನ 2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.   ಕಾರ್ಯದರ್ಶಿಯಾಗಿ ಲಯನ್ ಎಸ್. ಎಂ. ಐರನ್ ರವರು ಮತ್ತು ಖಜಾಂಚಿಯಾಗಿ ಲಯನ್ ಮಾಧವ ಉಳ್ಳಾಲ್ ಅವರು ಆಯ್ಕೆಯಾಗಿದ್ದಾರೆ.  

2020-21ರ ಸಾಲಿನ ಅಧ್ಯಕ್ಷೆಯಾಗಿ ಲಯನ್ ಅರುಂಧತಿ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!!

(ನ್ಯೂಸ್ ಕಡಬ) newskadaba.com ಕೇರಳ: ಆ.07,.  ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಪ್ರವಾಸ ಪ್ರಿಯರ ನೆಚ್ಚಿನ ತಾಣ, ಸದಾ ಹಸಿರಿನಿಂದ ಕಂಗೊಳಿಸುತ್ತಿದ್ದ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ 7 ಮಂದಿ ಮೃತ ಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇದುವರೆಗೆ

ಕೇರಳದ ಪ್ರವಾಸ ಪ್ರಿಯರ ನೆಚ್ಚಿನ ತಾಣ ಮುನ್ನಾರ್ ನಲ್ಲಿ ಭೂಕುಸಿತ➤ನೂರಕ್ಕೂ ಅಧಿಕ ಮಂದಿ ನಾಪತ್ತೆ ..!!! Read More »

ರಾಷ್ಟ್ರೀಯ ನ್ಯೂಸ್

ಆಗಸ್ಟ್‌ ೧೦ಕ್ಕೆ ಎಸ್ಎಸ್ಎಲ್‌ ಸಿ ಫಲಿತಾಂಶ ಪ್ರಕಟ➤ ಶಿಕ್ಷಣ ಸಚಿವರ ಅಧಿಕೃತ ಹೇಳಿಕೆ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಆ.7:  ಕೊರೊನಾದ ಮಧ್ಯೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರು ವಿದ್ಯಾರ್ಥಿಗಳಿಗೆ ಸರಕಾರ ಕೊನೆಗೂ ಫಲಿತಾಂಶದ ಸ್ಪಷ್ಟ ದಿನಾಂಕ ತಿಳಿಸಿದೆ. ಆಗಸ್ಟ್ 10 ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್‌ ಸಿ ಪಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರವಿರೋಧ ಚರ್ಚೆಯ ನಡುವೆಯೇ ಜೂನ್ 25ರಿಂದ ಜುಲೈ 4ರವರೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ರಾಜ್ಯದಲ್ಲಿ ಎಸ್ಎಸ್ಎಲ್‌ ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಮೌಲ್ಯಮಾಪನ ಹಾಗೂ ಇತರೆ ಪ್ರಕ್ರಿಯೆಯು ಮುಗಿದಿರುವುದರಿಂದ ಆಗಸ್ಟ್

ಆಗಸ್ಟ್‌ ೧೦ಕ್ಕೆ ಎಸ್ಎಸ್ಎಲ್‌ ಸಿ ಫಲಿತಾಂಶ ಪ್ರಕಟ➤ ಶಿಕ್ಷಣ ಸಚಿವರ ಅಧಿಕೃತ ಹೇಳಿಕೆ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.07: ಮನೆಯ ಹತ್ತಿರದಲ್ಲೆ ಸರ್ಕಾರಿ ಶಾಲೆಯಿದ್ದರೂ, ಪಾಠ ಕೇಳಲು ಮಕ್ಕಳಿಲ್ಲ. ಇದ್ದ ಬೆರಳೆಣಿಕೆಯ ಮಕ್ಕಳು ಅಂಗ್ಲ ಮದ್ಯಮದತ್ತ ಮುಖಮಾಡಿದ್ದರು. ಇದರಿಂದ್ದಾಗಿ, ವರುಷಗಳ ಹಿಂದೇ ಕುಕ್ಕೆ ಸುಬ್ರಹ್ಮಣ್ಯದ ಸಮೀಪದಲ್ಲಿನ ಸರಕಾರಿ ದೇವರಹಳ್ಳಿ ಎಂಬ ಶಾಲೆಯೊಂದು ಮುಚ್ಚಲ್ಪಟ್ಟಿತ್ತು. ಆದರೆ, ಇದೀಗಾ ಮತ್ತೆ ಊರವರ ಹಾಗೂ ತಾ. ಪಂ ಸದಸ್ಯ ಅಶೋಕ್ ನೆಕ್ರಾಜೆ ಅವರ ಪ್ರಯತ್ನದ ಫಲವಾಗಿ ಮುಚ್ಚಿದ್ದ ಶಾಲೆ ಮತ್ತೆ ತೆರೆದುಕೊಂಡಿದೆ.       ವರ್ಷದ ಹಿಂದೆ ಮುಚ್ಚಲ್ಪಟ್ಟಿದ್ದ ಇಲ್ಲಿನ ದೇವರಹಳ್ಳಿ ಕಿರಿಯ ಪ್ರಾಥಮಿಕ

ಕುಕ್ಕೆ ಸುಬ್ರಹ್ಮಣ್ಯ : ದೇವರಹಳ್ಳಿಯ ಮುಚ್ಚಲ್ಪಟ್ಟಿದ್ದ ಶಾಲೆಗೆ ಮತ್ತೆ ಮರು ಜೀವ Read More »

ಕರಾವಳಿ, ಕರ್ನಾಟಕ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು ಯಾವುದೇ ಖಾಸಗಿ ಆಸ್ಪತ್ರೆ ಚಿಕಿತ್ಸೆಗಾಗಿ ಹೆಚ್ಚುವರಿ ಬಿಲ್ ತೆಗೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೊಟ್ಟಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ

ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್ Read More »

ಕರಾವಳಿ

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಸಿ. ಎಂ ಬಿಎಸ್ವೈ ಯಡಿಯೂರಪ್ಪರವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೋವಿಡ್-19 ಟೆಸ್ಟ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಅದರಂತೆ ಉಸ್ತುವರಿ ಸಚಿವರಾದ ಕೋಟ ಶ್ರೀ ನಿವಾಸ ಪೂಜಾರಿರವರು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ.   ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವರು ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪರ್ಕದಲ್ಲಿದ್ದ ಕಾರಣಕ್ಕೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್‌ 19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು,

ಕೋವಿಡ್‌ ಟೆಸ್ಟ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವರದಿ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ಕೊವೀಡ್-19 ಹಿನ್ನೆಲೆಯಲ್ಲಿ ವೆನ್ಲಾಕ್‍ ಜಿಲ್ಲಾ ಆಸ್ಪತ್ರೆ ಮಂಗಳೂರು, ಇಲ್ಲಿ ಖಾಲಿ ಇರುವ ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಹುದ್ದೆಗಳ ವಿವಿರ ಇಂತಿವೆ:     ಶುಶ್ರೂಷಕರು-16 ಹುದ್ದೆಗಳು, ವಿದ್ಯಾರ್ಹತೆ-ಡಿಪ್ಲೋಮಾಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು), ವೇತನರೂ 25,000.ಫಾರ್ಮಾಸಿಸ್ಟ್-3 ಹುದ್ದೆಗಳು ವಿದ್ಯಾರ್ಹತೆ– ಡಿ-ಫಾರ್ಮಾ (ಫಾರ್ಮಾಸಿ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು) ವೇತನ-20,000. ಹುದ್ದೆಗಳಿಗೆ 6 ತಿಂಗಳು ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆಆಧಾರದ ಮೇಲೆ ಮೆರಿಟ್‍

ವೆನ್ಲಾಕ್ – ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07:  ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುವಾರ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಹಾಗೂ ಕಾಜೂರು ಪ್ರದೇಶಗಳಿಗೆ  ಬೆಳ್ತಂಗಡಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಶಿವಪ್ರಸಾದ್ ಅವರು ಭೇಟಿ ನೀಡಿದ್ದು,  ರಸ್ತೆ, ಸೇತುವೆ ಮತ್ತು ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗಿದೆ. ಸದರಿ ಪ್ರದೇಶಗಳಲ್ಲಿ ಹಳ್ಳಕೊಳ್ಳಗಳು ಗರಿಷ್ಠ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ.     ಕಳೆದ ಸಾಲಿನಲ್ಲಿ ಉಂಟಾದ ಅತೀವೃಷ್ಟಿಯಿಂದಾಗಿ ಕಿಲ್ಲೂರು – ಕಾಜೂರು ಜಿಲ್ಲಾ ಮುಖ್ಯ ರಸ್ತೆಯ

ಬೆಳ್ತಂಗಡಿ ತಾ. ವ್ಯಾಪ್ತಿಯ ಹಾನಿಗೊಳಾಗದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »

ಕರಾವಳಿ

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.     ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ Read More »

ಕರಾವಳಿ, ಕರ್ನಾಟಕ
Scroll to Top