ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ […]

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.7:  ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿಯ ಉಪನದಿಗಳು ಉಕ್ಕಿಹರಿಯುತ್ತಿದೆ.ಇದರಿಂದಾಗಿ ಈ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಹಾಗಾಗಿ ಮುನ್ನೆಚ್ಚರಿಕ ಕ್ರಮವಾಗಿ ತಾಲೂಕು ಆಡಳಿತ ಕಾಳಜಿ ಕೇಂದ್ರಕ್ಕೆ ಎಂಟು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಇನ್ನು, ಮಿತ್ತಬಾಗಿಲು ಗ್ರಾಮದ ಗಣೇಶ್ ನಗರವನ್ನು ಅಪಾಯಕಾರಿ ಪ್ರದೇಶ ಎಂದು ಗುರುತಿಸಿ ಇಲ್ಲಿ ವಾಸವಾಗಿರುವ 32 ಕುಟುಂಬಗಳನ್ನು ಗುರುವಾರ ರಾತ್ರಿಯೇ ತಾಲೂಕು ಆಡಳಿತ ಸ್ಥಳಾಂತರಿಸಿದೆ. ಜಿಲ್ಲಾಡಳಿತದ ಸೂಚನೆಯಂತೆ ಪುತ್ತೂರು ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ. ಅವರು

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದ ಆತಂಕ➤ ಮುನ್ನೆಚ್ಚರಿಕ ಕ್ರಮವಾಗಿ 32 ಕುಟುಂಬಗಳ ಸ್ಥಳಾಂತರ Read More »

ಕರಾವಳಿ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ಶ್ರೀಕ್ಷೇತ್ರ ಸಿಗಂದೂರಿಗೆ ಐದು ನೂರು ವರ್ಷದ ಇತಿಹಾಸ ಇರುವುದುಂಟು. ಶೇಷಪ್ಪ ಎಂಬುವರ ಕನಸಿನಲ್ಲಿ ತಾಯಿ ಪ್ರತ್ಯಕ್ಷಳಾಗಿ ಗುಡಿ ಕಟ್ಟಲು ಆಜ್ಞೆ ನೀಡುತ್ತಾಳೆ, ಇದರ ಅಣತಿಯಂತೆ ದುಗ್ಗಜನ ಬಳಿ ಹೇಳಿಕೊಂಡು ಗುಡಿ ಕಟ್ಟಿದರು ಎಂಬ ಪ್ರತೀತಿ ಉಂಟು. ಸಿಗಂದೂರೇಶ್ವರಿ ಕ್ಷೇತ್ರದಲ್ಲಿ ಕ್ಷೇತ್ರ ಪಾಲಕರಾಗಿ ಭೂತ (ವೀರಭದ್ರ) ಸ್ಥಾನ ಪಡೆದುಕೊಂಡಿದೆ. ಈ ಪ್ರಸಿದ್ಧ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಸಾಗರದ ಹತ್ತಿರ

ಶ್ರೀ ಸಿಗಂದೂರು ಚೌಡೇಶ್ವರಿ ಕ್ಷೇತ್ರ ಮಹಿಮೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ

ವಶೀಕರಣ ತೆಗೆದು ಹಾಕುವ ಕ್ರಮ ಹೀಗಿದೆ. ನಿಂಬೆಹಣ್ಣನ್ನು ತಲೆಯ ಮೇಲಿಂದ 11 ಬಾರಿ ತಿರುಗಿಸಿ ರಸ್ತೆ ಮೇಲೆ ಇರಿಸಿ ಹಿಂತಿರುಗಿ ನೋಡದೆ ಯಾರೊಂದಿಗೂ ಮಾತನಾಡದೆ ಮನೆಗೆ ಹೋಗಬೇಕು. ಹಸುವಿನ ಸಗಣಿಯನ್ನು ಮನೆಯ ಹೊರಗೆ ಒಂಬತ್ತು ದಿನ ಸುಡಬೇಕು. ಶುಕ್ಲಪಕ್ಷದ ಬುಧವಾರದಂದು ನಾಲ್ಕು ಗೋಮತಿ ಚಕ್ರವನ್ನು ತಲೆಯ ಸುತ್ತ ಸುತ್ತಿ ನಾಲ್ಕು ದಿಕ್ಕುಗಳಲ್ಲಿ ಎಸೆಯಬೇಕು. ಈ ವಿಧಾನ ಅನುಸಾರ ಇದನ್ನು ಸುಲಭವಾಗಿ ತೆಗೆದು ಹಾಕಬಹುದು. ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ವಶೀಕರಣ ತೆಗೆದುಹಾಕುವ ಕ್ರಮ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪೆರ್ನೆ ಸಮೀಪ ಕಿರು ಸೇತುವೆಯಲ್ಲಿ ಕೆಟ್ಟು ನಿಂತ ಲಾರಿ ➤ ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.06. ಮಧ್ಯರಸ್ತೆಯಲ್ಲೇ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್ ಉದ್ದದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆ ಉಂಟಾಗಿದೆ. ಉಪ್ಪಿನಂಗಡಿ – ಮಾಣಿ ನಡುವಿನ ಪೆರ್ನೆ ಸಮೀಪದ ದೋರ್ಮೆ ಸೇತುವೆಯಲ್ಲಿ ಲಾರಿಯೊಂದು ಕೆಟ್ಟು ನಿಂತಿದೆ. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲೂ ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಪೆರ್ನೆ ಸಮೀಪ ಕಿರು ಸೇತುವೆಯಲ್ಲಿ ಕೆಟ್ಟು ನಿಂತ ಲಾರಿ ➤ ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ Read More »

ಕರಾವಳಿ

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.06: ಕೊಡಿಂಬಾಳ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸುಮಾರು 30ವರ್ಷದ ಪ್ರಾಯದ ಮಹಿಳೆ ಪರೀಕ್ಷೆ ಗೆಂದು ಸುಳ್ಯ ಆಸ್ಪತ್ರೆ ಗೆ ಹೊಗಿದ್ದು ಅಲ್ಲಿ ಕೊರೋನಾ ಪರೀಕ್ಷೆ ಗೆ ಒಳಪಡಿಸಲಾಗಿತ್ತು. ಅದರ ವರದಿ ಇದೀಗ ಪಾಸಿಟಿವ್ ಬಂದಿದೆ. ಮಹಿಳೆ ಇದೀಗ ಸುಳ್ಯ ಆಸ್ಪತ್ರೆ ಯಲ್ಲಿ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಸುಚಿತ್ರಾ ರಾವ್ ತಿಳಿಸಿದ್ದಾರೆ.      

ಕಡಬ : ಗರ್ಭಿಣಿ ಮಹಿಳೆಗೆ ಕೊರೋನಾ ಪಾಸಿಟಿವ್ Read More »

ಕರಾವಳಿ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ!

(ನ್ಯೂಸ್ ಕಡಬ) newskadaba.com ಚೆನ್ನೈ, ಆ.06:  ಭಾರತದ ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಮಹಾಮಾರಿಗೆ ತುತ್ತಾಗಿದ್ದಾರೆ.  ಕೊರೋನಾ ಮಹಾಮಾರಿಗೆ ತುತ್ತಾಗಿರುವ ಕುರಿತು ಬಾಲಸುಬ್ರಹ್ಮಣ್ಯಂ ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.     ಕೆಲ ದಿನಗಳಿಂದ ಹೆಚ್ಚು ಸುಸ್ತಾಗುತ್ತಿತ್ತು. ಜೊತೆಗೆ ನೆಗಡಿ ಮತ್ತು ಜ್ವರ ಕೂಡ ಇತ್ತು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದೆ. ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ದೇಹದಲ್ಲಿ ಅಲ್ಪಪ್ರಮಾಣದ ಕೊರೋನಾ

ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂಗೂ ಕೊರೋನಾ! Read More »

ಕರಾವಳಿ, ಕರ್ನಾಟಕ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ, ಆ.06:  ನಟ ಸುಶಾಂತ್ ಸಿಂಗ್ ಸಾವಿನ ನೋವು ಮಾಸುವ ಮುನ್ನವೇ ಕಿರುತೆರೆ ಕ್ಷೇತ್ರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ನಟ ಸಮೀರ್ ಶರ್ಮಾ ಮುಂಬೈ ಉಪನಗರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.   ಸಮೀರ್ ಶರ್ಮ ಅವರಿಗೆ 44 ವರ್ಷ ವಯಸ್ಸಾಗಿತ್ತು. ಧಾರಾವಾಹಿಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದರು. “ಕ್ಯೂಂಕಿ ಸಾಸ್ ಭಿ ಕಭಿ ಬಹು ತಿ, “,”ಕಹಾನಿ ಘರ್ ಘರ್ ಕಿ “ಮತ್ತು” “ಯೆ ರಿಶ್ತೆ ಹೈ ಪ್ಯಾರ್ ಕೆ” ಮೊದಲಾದ

ಮತ್ತೊಬ್ಬ ನಟ ಆತ್ಮಹತ್ಯೆ ➤ ಮುಂಬೈನಲ್ಲಿ ಸಮೀರ್ ಶರ್ಮಾ ನೇಣಿಗೆ ಶರಣು Read More »

ಕರಾವಳಿ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ

ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು Read More »

ಕರ್ನಾಟಕ

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9945410150 ನಿಮ್ಮ ಮನಸ್ಸಿನ ಅಂತರಾಳದಲ್ಲಿ ಪ್ರೇಮವು ಮೂಡುತ್ತದೆ. ಪ್ರೇಮದ ಭಾವನೆಯಿಂದ ಸಂಗಾತಿಯ ಬಯಕೆಯನ್ನು ವ್ಯಕ್ತಪಡಿಸುವಿರಿ. ನಿಮ್ಮ ಮನಸ್ಸಿನ ಭಾವನೆ ಕೆಲವು ವೇಳೆ ವಿಫಲ ಆಗಬಹುದಾದ ಸಾಧ್ಯತೆಯಿರುತ್ತದೆ. ಏಕೆಂದರೆ ನಿಮ್ಮ ಭಾವನೆ ಪ್ರಕಾರ ನಿಮ್ಮ ಸಂಗಾತಿಯ ಭಾವನೆ ಕೂಡಿಬಂದರೆ ತಾನೆ ಪ್ರೀತಿ ಮೂಡುವುದು. ಕೆಲವು ಬೇಳೆ ಮಾಡಿದ ಪ್ರೀತಿಯು ಸಹ ಹಠಾತ್ತನೆ ಯಾವುದಾದರೊಂದು ಸಮಸ್ಯೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿರುತ್ತದೆ. ಇದು ನಿಮಗೆ

ಈ ತಂತ್ರ ಸಂಗಾತಿಯ ಪ್ರೇಮವನ್ನು ಕರುಣಿಸುತ್ತದೆ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top